ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಾತ್ಮ ಗಾಂಧಿ ಪುಸ್ತಕಗಳ ಅಧ್ಯಯನ ಅವಶ್ಯಕ

ಶಿವಮೊಗ್ಗ: ಇಂದಿನ ಯುವ ಪೀಳಿಗೆಯು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು. ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅಹಿಂಸೆಯ ಮಾರ್ಗದಲ್ಲಿ ನಡೆಯೋಣ :ಡಿಸಿ

ಶಿವಮೊಗ್ಗ :ಅಹಿಂಸೆಯ ತತ್ವ ವನ್ನು ಅಳವಡಿಸಿಕೊಂಡು ಲೋಕಕ್ಕೇ ಪ್ರತಿಪಾದಿಸಿದ ದೊಡ್ಡ ತತ್ವeನಿ ಮಹಾತ್ಮಾಗಾಂಧೀಜಿಯ ವರು. ಅವರ ಈ ತತ್ವವನ್ನು ನಾವೆಲ್ಲ ಅಳವಡಿಸಿಕೊಂಡು ಇತರರಿಗೂ ಬೋಧಿಸೋಣ ಎಂದು ಡಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿಐಎಸ್‌ಎಲ್ ನಲ್ಲಿ ಗಾಂಧಿ ಜಯಂತಿ ಆಚರಣೆ…

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಾಂಧಿ ಜಯಂತಿಯನ್ನು ವಿಐಎಸ್‌ಎಲ್ ನ ಭದ್ರಾಅತಿಥಿಗೃಹ, ನ್ಯೂಟೌನ್, ಭದ್ರಾವತಿಯಲ್ಲಿ ಆಚರಿಸಲಾ ಯಿತು.ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಿ ..

ಶಿವಮೊಗ್ಗ: ಗಾಂಧೀಜಿಯ ವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಭಾರತ ಸೇವಾದಳದ ಜಿಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು.ಅವರು ಇಂದು ಭಾರತ ಸೇವಾ ದಳದ ಸಹಯೋಗದೊಂದಿಗೆ ಭೂಪಾಳಂ ಸರ್ಕಾರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಾತ್ಮ ಗಾಂಧಿ ಅಲೋಚನೆ ಇಂದಿಗೂ ಸ್ಫೂರ್ತಿ…

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿ ನಲ್ಲಿ ಸ್ಫೂರ್ತಿಯ ಆಲೋಚನೆ ಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗ ದರ್ಶಕರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರೋಟರಿ ಮಲೆನಾಡು ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ…

ಶಿವಮೊಗ್ಗ: ಶಿಕ್ಷಕರು ಕೇವಲ ಪಾಠ ಮಾಡುವುದಕ್ಕೆ ಮಾತ್ರ ಸೀಮಿತವಲ್ಲ, ಮಕ್ಕಳ ಸರ್ವ ತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಉತ್ತಮ ರೀತಿ ಶಿಕ್ಷಣ ನೀಡುವುದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಹಕಾರಿ ಕ್ಷೇತ್ರ ಸದೃಢಗೊಳಿಸುವ ಮೂಲಕ ಅನ್ನದಾತರ ಬೆನ್ನೆಲುಬಾಗಿ ನಿಲ್ಲುವುದು ತಮ್ಮ ಮೊದಲ ಆದ್ಯತೆ: ಆರ್‌ಎಂಎಂ

ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ನ ಹೊಸ ಶಾಖೆಗಳನ್ನು ಆರಂಭಿಸು ವುದಾಗಿ ಸಹಕಾರಿ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೆಲ ಅಧಿಕಾರಿಗಳಿಂದ ಹಿಂದೂ ವಿರೋಧಿ ನೀತಿ : ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿ ಗಳು ಹಿಂದುತ್ವ ಮರೆಯುತ್ತಿದ್ದಾರೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸೋಲಾರ್ ದೀಪಗಳ ವಿತರಣೆ…

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ಶೇಕಡ ೨೪.೧ ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜತಿ/ಪರಿಶಿಷ್ಟ ಪಂಗಡದ ಬಡ ಕುಟುಂಬದ ಮನೆಗಳಿಗೆ ಸೋಲಾರ್ ದೀಪ ವಿತರಿಸುತ್ತಿದ್ದು, ಇದರ ಅಂಗವಾಗಿ ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಉದ್ಯಮದ ಜತೆಯಲ್ಲಿ ಸೇವಾ ಕಾರ್ಯವು ಅತ್ಯಂತ ಮುಖ್ಯ…

ಶಿವಮೊಗ್ಗ: ಯುವ ಉದ್ಯಮಿ ಗಳು ಉದ್ಯಮವನ್ನು ಯಶಸ್ವಿ ಯಾಗಿ ಮುನ್ನಡೆಸುವ ಜತೆಯಲ್ಲಿ ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಪ ಸದಸ್ಯ ಎಸ್.ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.ಶಿವಮೊಗ್ಗ ಜಿ

Read More