ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನ

ಭದ್ರಾವತಿ: ನ್ಯೂಟೌನ್ ಶಿವಭದ್ರ ಟ್ರಸ್ಟ್ ( ರಿ ) ವತಿಯಿಂದ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.ಟ್ರಸ್ಟ್‌ನ ಅಧ್ಯಕ್ಷ ಡಾ. ನರೇಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಕೃಷ್ಣನ ಭಗವದ್ಗೀತೆ ಸಾರ ಸರ್ವಕಾಲಿಕ ಶ್ರೇಷ್ಠ: ಕಬ್ಬೂರ

ಸವದತ್ತಿ: ಶ್ರೀ ಕೃಷ್ಣನ ಬಾಲ ಲೀಲೆಗಳು, ರಾಧೆಯೊಂದಿನ ಅವನ ಪ್ರೀತಿ ಪ್ರಸಂಗಗಳು, ದುಷ್ಟ ಸಂಹಾರಕ್ಕಾಗಿ ತಾಳಿದ ಅವತಾರ ಗಳು ಹಾಗೂ ಮಹಾಭಾರತ ಕುರುಕ್ಷೇತ್ರ ಯುದ್ದದಲ್ಲಿ ಧರ್ಮದ ಪರವಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಕ್ಷಾಂತರ ವಿದ್ಯಾರ್ಥಿಗಳ ಬದುಕು ರೂಪಿಸಿದ ಶಿಕ್ಷಣ ಸಂಸ್ಥೆ ಡಿವಿಎಸ್:ಚನ್ನಿ

ಶಿವಮೊಗ್ಗ: ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಪ್ರಮುಖ ವಿದ್ಯಾ ಸಂಸ್ಥೆಗಳಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿ ಸಹ ಒಂದು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಆಶಯಗಳನ್ನು ಬೆಳೆಸಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಾಸವಿ ಶಾಲೆಯಿಂದ ಪರಿಸರಸ್ನೇಹಿ ಗಣಪತಿ ವಿತರಣೆ: ಶೇಷಾಚಲ

ಶಿವಮೊಗ್ಗ: ಕೋಟೆ ರಸ್ತೆಯ ವಾಸವಿ ಪಬ್ಲಿಕ್ ಶಾಲೆಯಲ್ಲಿ ಪರಿಸರ ಸಂರಕ್ಷಣೆಗೋಸ್ಕರ ಪರಿಸರಸ್ನೇಹಿ ಗಣಪತಿಗಳನ್ನು ವಿತರಿಸಲಾಗುವುದು ಎಂದು ಶಾಲೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾ ಡಿದ ಅವರು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಪ್ರದಾಯದಲ್ಲಿರುವ ಮಢ್ಯಗಳನ್ನು ಕಿತ್ತೆಸೆಯಿರಿ: ಬೆಕ್ಕಿನಕಲ್ಮಠ ಶ್ರೀಗಳು

ಶಿವಮೊಗ್ಗ: ಭಾರತೀಯರು ಆಚರಿಸುವ ಪ್ರತಿವೊಂದು ಸಾಂಪ್ರ ದಾಯಿಕ ಆಚರಣೆಗಳ ಹಿಂದೆ ನಮ್ಮ ಪೂರ್ವಿಕರ ವೈeನಿಕ ಮತ್ತು ವೈಚಾರಿಕ ಚಿಂತನೆ ಅಡಗಿದೆ. ಹಾಗಾಗಿ ನಾವು ಸಾಂಪ್ರದಾಯಿಕ ಆಚರಣೆಗಳನ್ನು ವೈeನಿಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪಾರದರ್ಶಕ – ತ್ವರಿತ – ಜನಪರ ಸೇವೆ ನೀಡಬೇಕು : ಸಚಿವ ಬೈರೇಗೌಡ

ಶಿವಮೊಗ್ಗ : ಜನರ ನಿರೀಕ್ಷೆ ಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸೂಚಿಸಿದರು.ಜಿಪಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿzರೆ: ಶಾಸಕ ಡಿ.ಜಿ.ಶಾಂತನಗೌಡ

ಹೊನ್ನಾಳಿ: ಶೇ.೯೯ ದೂರುಗಳಿ ಲ್ಲದೇ ಶಿಕ್ಷಕರು ಅವಳಿ ತಾಲ್ಲೂಕು ಗಳಲ್ಲಿ ಅತ್ಯುತ್ತಮವಾಗಿ ತಮ್ಮ ಸೇವೆ ಸಲ್ಲಿಸುತ್ತಿzರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಅವರು ಶಿಕ್ಷಕರ ಕಾರ್ಯವೈಖರಿಯ ಬಗ್ಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಸಂಸತ್ ಚುನಾವಣೆಗೆ ಸನ್ನದ್ದರಾಗಿ: ಕಾಗೋಡು

ಶಿಕಾರಿಪುರ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಯಾವುದೇ ಸರ್ಕಾರದಿಂದ ಅಸಾಧ್ಯವಾದ ಹಲವು ಯೋಜನೆಗಳನ್ನು ಜರಿಗೊಳಿಸಿದ್ದು ಕಾರ್ಯಕರ್ತರು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಬರಲಿರುವ ಲೋಕಸಭಾ ಚುನಾವಣೆಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಿರೇಮಠ್‌ರಿಗೆ ಅನನ್ಯಶಿಕ್ಷಕ ರತ್ನ ಪ್ರಶಸ್ತಿ…

ಭದ್ರಾವತಿ: ನಗರದ ಅಪ್ಪರ್ ಹುತ್ತಾದಲ್ಲಿರುವ ಅನನ್ಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅನನ್ಯ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಕೆ ನಾಗರಾಜ್ ಅವರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಬ್ಬಗಳ ವಿಶೇಷವಾದ ಹಬ್ಬ ರಕ್ಷಾ ಬಂಧನ:ನಾಯಕ್

ಹೊನ್ನಾಳಿ: ರಕ್ಷಾ ಬಂಧನವು ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ಹಾಗೂ ಸಹೋದರ- ಸಹೋದರಿಯ ಉತ್ತಮ ಸಂಬಂಧ ವನ್ನು ನಿರ್ಮಾಣ ಮಾಡುವ ವಿಶೇಷ ಹಬ್ಬವಾಗಿದೆ ಎಂದು ಪ್ರಾಂಶುಪಾಲ

Read More