ಜಿಲ್ಲಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊನ್ನಾಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹೊನ್ನಾಳಿ : ಇಂದು ದೇಶಾದ್ಯಂತ ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹೊನ್ನಾಳಿಯ ತಾಲೂಕು ಕ್ರೀಡಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲು ಸಾಧ್ಯವಿಲ್ಲ…

ಶಿವಮೊಗ್ಗ : ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗ ದಂತಹ ಅದ್ಭುತ ಪ್ರಜತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ಎನ್‌ಇಎಸ್ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಶಿಕ್ಷಣ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏಸೂರು ಕೊಟ್ಟರೂ ಈಸೂರು ಕೊಡೆವು; ಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರು

ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ.ಭಾರತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾಳೆ ಸಂಜೆ ಖ್ಯಾತ ಗಾಯಕ ಮಲ್ಲಿಕಾರ್ಜುನ ಸಂಶಿ ಅವರ ಗಾಯನ

ಶಿವಮೆಗ್ಗ :- ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಆ. ೧೬ರ ನಾಳೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅವಕಾಶಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಸಾಧನೆ ಸಾಧ್ಯ: ಉಮೇಶ್ ಹಾಲಾಡಿ

ಶಿವಮೊಗ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿ ಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಾಗಿ ಸರಿತಾ ಕೃಷ್ಣಪ್ಪ – ರೇಣುಕಾಪ್ರಸಾದ್ ಆಯ್ಕೆ

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಪಂಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷಗಾದಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಸರಿತಾ ಕೃಷ್ಣಪ್ಪ ಅಧ್ಯಕ್ಷರಾಗಿ ಹಾಗೂ ಎಂ.ಬಿ. ರೇಣುಕಾಪ್ರಸಾದ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.೧೪ ಸದಸ್ಯರ ಬಲ ಇರುವ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅಸಂಖ್ಯಾತ ರಾಷ್ಟ್ರ ಭಕ್ತರ ಹೋರಾಟದಿಂದ ದೇಶ ಸ್ವಾತಂತ್ರ್ಯ: ಸಿ. ಮಂಜುನಾಥ್

ಶಿವಮೊಗ್ಗ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ್ಯವಾಯಿತು ಎಂದು ಹಿರಿಯ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅಹಮದೀಯ ಸಂಘಟನೆಯಿಂದ ಸರ್ವಧರ್ಮ ಶಾಂತಿ ಸಮ್ಮೇಳನ

ಶಿವಮೊಗ್ಗ: ಅಹ್ಮದಿಯಾ ಮುಸ್ಲಿಂ ಮಹಿಳಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಶಿವಮೊಗ್ಗ ರಾಯಲ್ ಆರ್ಕಿಡ್‌ನಲ್ಲಿ ನಡೆದ ಸಮ್ಮೇಳನದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶೀಘ್ರವೇ ವೀರಭದ್ರೇಶ್ವರ ದೇವರ ದರ್ಶನ ಭಾಗ್ಯ ದೊರೆಯುವಂತಾಗಲಿ: ಹಿರೇಕಲ್ಮಠ ಶ್ರೀಗಳು

ಹೊನ್ನಾಳಿ: ಪಟ್ಟಣದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾ ಣವಾಗುತ್ತಿರುವ ವೀರಭದ್ರೇಶ್ವರ ದೇವಸ್ಥಾನದ ಕಟ್ಟಡವನ್ನು ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳು ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಶ್ರೀಗಳು ದೇವಸ್ಥಾನದ ಸಮಿತಿಯವರು

Read More