ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ: ವಿಜಯ್ ಸಾಯಿ

ಶಿವಮೊಗ್ಗ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳು ವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳ ಬೇಕು ಎಂದು ಎಸ್‌ಬಿಐ ಪ್ರಾದೇಶಿಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಿಗೆ ಸೇವಾ ಮನೋಭಾವದ ಅರಿವು ಮುಖ್ಯ: ಡಾ| ಕಡಿದಾಳ್ ಗೋಪಾಲ್

ಶಿವಮೊಗ್ಗ: ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಸಮಾಜಸೇವೆಯ ಮನೋ ಭಾವ ಬೆಳೆಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸರ್ಕಾರಕ್ಕೆ ೭೧.೪೫ಲಕ್ಷ ರೂ. ನಷ್ಟ ಉಂಟುಮಾಡಿದವರ ರಕ್ಷಣೆಗೆ ನಿಂತ ಜಿಲ್ಲಾಧಿಕಾರಿಗಳು: ಗಂಭೀರ ಆರೋಪ

ಶಿವಮೊಗ್ಗ: ಅಬ್ಬಲಗೆರೆ ಗ್ರಾಮದ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ೭೧.೪೫ ಲಕ್ಷ ರೂ. ನಷ್ಟ ಉಂಟು ಮಾಡಿದವರನ್ನು ಜಿಧಿಕಾರಿಗಳು ರಕ್ಷಣೆ ಮಾಡುತ್ತಿzರೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಯುದ್ದ ಟ್ಯಾಂಕರ್‌ಗೆ ಅದ್ದೂರಿ ಸ್ವಾಗತ…

ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ಇಂದು ಸಂತೋಷದ ದಿನವಾಗಿದೆ. ಸ್ವಾತಂತ್ರ್ಯದ ೭೫ರ ಸಂಭ್ರಮ ದಲ್ಲಿರುವ ನಾವು ಬಾಂಗ್ಲಾ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡ ಟಿ-೫೫ ನಿಷ್ಕ್ರಿಯ ಯುದ್ಧ ಟ್ಯಾಂಕರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಣ ಮಾನವಕುಲದ ಉದ್ಧಾರಕ್ಕಾಗಿ ಇರಬೇಕು : ಪ್ರೊ| ಪಿ. ಕಣ್ಣನ್

ಶಿವಮೊಗ್ಗ: ಶಿಕ್ಷಣ ಮಾನವ ಕುಲದ ಉದ್ಧಾರಕ್ಕಾಗಿ ಇರಬೇಕು ಎಂದು ಕುವೆಂಪು ವಿವಿ ಕುಲಸಚಿವ ಪ್ರೊ. ಪಿ. ಕಣ್ಣನ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ರೀಡೆಯಿಂದ ದೇಹ -ದೇಶದ ಆರೋಗ್ಯವೂ ಸದೃಢವಾಗುತ್ತದೆ: ಸ್ವಾಮೀಜಿ

ಶಿವಮೊಗ್ಗ: ಕ್ರೀಡೆಯಿಂದ ದೇಹದ ಆರೋಗ್ಯವಷ್ಟೇ ಅಲ್ಲದೇ ದೇಶದ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಅಲ್ಲದೇ ಕ್ರೀಡಾಪಟುಗಳಿಂದ ದೇಶದ ಹಿರಿಮೆ ವಿಶ್ವದಲ್ಲಿ ಹೆಚ್ಚಾಗುತ್ತವೆ ಎಂದು ಆದಿ ಚುಂಚನಗಿರಿ ಶಾಖಾ ಮಠದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪಾಳು ಬಿದ್ದ ಹೊಸನಗರ ಬಸ್ ನಿಲ್ದಾಣದ ಅಸ್ತಿತ್ವ ಉಳಿಸಿಕೊಳ್ಳುವಂತೆ ಮನವಿ

ಹೊಸನಗರ: ಪಟ್ಟಣದ ಮೂಲ ಸ್ಥಾನದಲ್ಲಿರುವ ಬಸ್ ನಿಲ್ದಾಣದ ೮ ಅಂಗಡಿಗಳನ್ನು ತಕ್ಷಣ ಪಟ್ಟಣ ಪಂಚಾಯತಿಯವರು ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಹಾಗೂ ಬಸ್ ನಿಲ್ದಾಣದ ಹೋಟೆಲ್ ಬಾಗಿಲು ಮುಚ್ಚಿದ್ದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಮಾಜದ ಒಳಿತಿಗೆ ಬದುಕುವುದು ಸಾರ್ಥಕ ಜೀವನ: ಜಿ.ಎಸ್. ನಟೇಶ್

ಶಿವಮೊಗ್ಗ: ಸಮಾಜದಲ್ಲಿ ಬೆರೆತು ಬದುಕಿದರೆ ಬದುಕಿಗೊಂದು ಅರ್ಥ. ಜಗತ್ತಿಗೆ ಸಂತೋಷ ನೀಡುವ ಜತೆಯಲ್ಲಿ ಅದರಲ್ಲಿ ಸಂತಸದ ಪಾಲನ್ನು ನಾವು ತೆಗೆದು ಕೊಂಡು ಬದುಕಿದರೆ ಆ ಸಂತೋಷ ಇನ್ನಷ್ಟು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಲ್ಲಿರುವ ಅಗಾಧ ಶಕ್ತಿ ಪರಿಚಯಿಸುವ ಕಾರ್ಯ ಅಗತ್ಯ

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಅಡಗಿರುವ ಅಗಾಧ ಶಕ್ತಿ ಪರಿಚಯಿಸುವ ಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಪೋಷಕರು ಒದಗಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ವಿeನಗಳ ಮಹಾವಿದ್ಯಾಲಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಕ್ರೆಬೈಲ್ ಆನೆ ಬಿಡಾರದಲ್ಲಿ ಸಂಭ್ರಮದ ವಿಶ್ವ ಆನೆಗಳ ದಿನಾಚರಣೆ…

ಶಿವಮೊಗ್ಗ : ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆ ಗಳನ್ನು ಸಿಂಗರಿಸಿ, ಪೂಜ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾ

Read More