ಜಿಲ್ಲಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಬೆಳೆಸುತ್ತೇವೆಂಬ ಭ್ರಮೆಯಿಂದ ಹೊರಬಂದು ಅರಣ್ಯ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದ: ಡಾ| ಗುಬ್ಬಿ

ಶಿವಮೊಗ್ಗ : ಅರಣ್ಯಕರೀಣ ವನ್ನು ವೈeನಿಕವಾಗಿ ಮಾಡದೇ ಇರುವುದರಿಂದ ಅನೇಕ ಅನಾಹುತ ಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ಸಂಘದ ಆವರಣದಲ್ಲಿ ರೋಟರಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಂಪ್ಯೂಟರ್ ಸೈನ್ಸ್ ನಲ್ಲಿ ಪಾರ್ವತಿ ರಾಜ್ಯಕ್ಕೆ ಫಸ್ಟ್; ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್‌ನಲ್ಲಿ ಸ್ಮೃತಿಗೆ ೯ನೇ ರ್‍ಯಾಂಕ್

ಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ೨೦೨೦-೨೩ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಡೆಂಗ್ಯು ಕುರಿತಾದ ಜಗೃತಿ ರಥಕ್ಕೆ ಜಿಧಿಕಾರಿಗಳಿಂದ ಚಾಲನೆ…

ಶಿವಮೊಗ್ಗ : ರೋಗವಾಹಕ ಸೊಳ್ಳೆಯಿಂದ ಹರಡುವ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಡೆಂಗ್ಯು ಜಾಗೃತಿ ರಥಕ್ಕೆ ಜಿಧಿಕಾರಿ ಡಾ. ಸೆಲ್ವಮಣಿ ಮತ್ತು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಯೂಥ್ ಫಾರ್ ಸೇವಾದಿಂದ ಯೋಧ ನಮನ…

ಶಿಕಾರಿಪುರ: ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನ ಗಳನ್ನು ನಮ್ಮ ಯುವ ಜನತೆ ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿ zರೆ ಎಂದು ಯೂಥ್ ಫಾರ್

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಲಸಿಕಾ ವಂಚಿತರನ್ನು ಗುರುತಿಸಿ ಲಸಿಕೆ ಹಾಕಿಸಿ: ಡಿಸಿ ಸೂಚನೆ

ಶಿವಮೊಗ್ಗ : ಸಾರ್ವತ್ರಿಕ ಲಸಿಕೆ ಪಡೆಯುವಲ್ಲಿ ವಂಚಿತರಾಗಿರುವ, ಕೈಬಿಟ್ಟು ಹೋಗಿರುವ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಶೇ.೧೦೦ ಲಸಿಕೆ ನೀಡಬೇಕೆಂದು ಡಿಸಿ ಡಾ|ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಮಿಷನ್ ಇಂದ್ರಧನುಷ್

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಸಕ ವಿಜಯೇಂದ್ರ ದಂಪತಿಗಳಿಂದ ಗಂಗಾಪೂಜೆ – ಬಾಗಿನ ಅರ್ಪಣೆ

ಶಿಕಾರಿಪುರ : ಯಡಿಯೂರಪ್ಪ ನವರ ದೂರದೃಷ್ಟಿ ಹಾಗೂ ಸಂಸದ ರಾಘವೇಂದ್ರರ ಅಭಿವೃದ್ದಿಪರವಾದ ನಿಲುವಿನಿಂದಾಗಿ ತಾಲೂಕಿನ ರೈತರು, ಜನತೆಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು, ಅಂಜನಾಪುರ ಜಲಾಶಯಕ್ಕೆ ತುಂಗಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಸಾಗರ: ನಾವು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಕುವೆಂಪು ವಿವಿ ಉಪಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ ಹೇಳಿದರು.ಇಲ್ಲಿನ ಎಲ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ದೊರೆತಲ್ಲಿ ಸಾಧನೆ ಸಾಧ್ಯ: ಡಾ| ಹೆಗಡೆ…

ಶಿಕಾರಿಪುರ: ಪುರುಷ ಪ್ರಧಾನ ಸಮಾಜ ಮಹಿಳೆಯರಿಗೆ ಸೂಕ್ತ ರೀತಿಯ ಪ್ರೋತ್ಸಾಹದ ಜತೆಗೆ ವ್ಯವಸ್ಥೆ ಸುಧಾರಣೆಗೆ ಸಹಕರಿಸಿದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೂಲಕ ಗುರುತಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ

Read More