ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ರೈತರ ಮಾಹಿತಿ ಕೇಂದ್ರಕ್ಕೆ ಬಿವೈಆರ್ ಚಾಲನೆ

ಶಿವಮೊಗ್ಗ: ಜಿ ಸಹಕಾರ ಮಾರಾಟ ಒಕ್ಕೂಟ ನಿ., ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ರೈತರ ಮಾಹಿತಿ ಕೇಂದ್ರ ಪ್ರಾರಂಭ ಮತ್ತು ತಾಂತ್ರಿಕ ಮಾಹಿತಿ ಕಾರ್ಯಗಾರ ವನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆ.೨೦ರಂದು ಮುದ್ರಕರೊಡನೆ ಸಂವಾದ

ಶಿವಮೊಗ್ಗ: ಮಲೆನಾಡು ಮುದ್ರಕರ ಸಂಘ ಹಾಗೂ ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘದ ಆಶ್ರಯದಲ್ಲಿ ಆ.೨೦ ರ ಬೆಳಿಗ್ಗೆ ೧೦ರಿಂದ ೧-೩೦ರವರೆಗೆ ಜಿ ವಾಣಿಜ್ಯ ಸಂಘದ ಸಭಾಂಗಣದಲ್ಲಿ ಮುದ್ರಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆಲೋಚನೆಗಳು ದೂರದೃಷ್ಠಿಯಿಂದ ಕೂಡಿರಬೇಕು: ತ್ರಿಪಾಠಿ

ಶಿವಮೊಗ್ಗ: ವಿದ್ಯಾರ್ಥಿಗಳ ಯೋಚನೆ ಆಲೋಚನೆಗಳು ದೂರದೃಷ್ಟಿಯಿಂದ ಇರಬೇಕು ಎಂದು ರಾಷ್ಟ್ರೀಯ ರಕ್ಷಾ ವಿವಿ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ನಂದಿನಿ ಸಿಹಿ ಉತ್ಸವಕ್ಕೆ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್‌ರಿಂದ ಚಾಲನೆ

ಶಿವಮೊಗ್ಗ: ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಗಳ ೧,೨೫೩ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨ ಸರತಿಗಳಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಧ್ವಜರೋಹಣ

ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷ ಎನ್. ಮಂಜುನಾಥ್ ಧ್ವಜರೋಹಣ ನೆರವೇರಿಸಿದರು. ಶಿವಮೊಗ್ಗ ಜಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ ಎಸ್ ಯಡಗೆರೆ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನೂತನ ಜಿಲ್ಲಾಡಳಿತ ಭವನ ಸೇರಿದಂತೆ ಜಿಲ್ಲೆಯ ಸರ್ವಾಂಗಿಣ ಅಭಿವೃದ್ಧಿ …

ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜತಿ, ಮತ, ಪಂಥ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ದ್ದಾರೆ. ಮಹಾತ್ಮ ಗಾಂಧೀಜಿ,

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊನ್ನಾಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹೊನ್ನಾಳಿ : ಇಂದು ದೇಶಾದ್ಯಂತ ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹೊನ್ನಾಳಿಯ ತಾಲೂಕು ಕ್ರೀಡಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲು ಸಾಧ್ಯವಿಲ್ಲ…

ಶಿವಮೊಗ್ಗ : ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗ ದಂತಹ ಅದ್ಭುತ ಪ್ರಜತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ಎನ್‌ಇಎಸ್ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಶಿಕ್ಷಣ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏಸೂರು ಕೊಟ್ಟರೂ ಈಸೂರು ಕೊಡೆವು; ಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರು

ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ.ಭಾರತ

Read More