ಜಿಲ್ಲಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಖಿದ್ಮಾ ಫೌಂಡೇಶನ್‌ನಿಂದ ಸಾಹಿತ್ಯ ಕಾರ್ಯಕ್ರಮ ವಿವಿಧ ಕ್ಷೇತ್ರಗಳ ಸಾಧರಿಗೆ ಪ್ರಶಸ್ತಿ ಪ್ರಧಾನ …

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯ ಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಕನ್ನಡ ಸಾಹಿತ್ಯ ಪರಿಷತ್‌ನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜು.೧೫: ಲಯನ್ಸ್ ಕ್ಲಬ್‌ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ವಿತರಣೆ: ಸಾನು

ಶಿಕಾರಿಪುರ: ಇಲ್ಲಿನ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಉಚಿತವಾಗಿ ಕ್ಲಬ್ ವತಿಯಿಂದ ಡಯಾಲಸಿಸ್ ಯಂತ್ರವನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಜೈನಮುನಿ ಹತ್ಯೆ ಖಂಡಿಸಿ ಜೈನ ಸಮಾಜ ಬಾಂಧವರಿಂದ ಪ್ರತಿಭಟನೆ

ಶಿವಮೊಗ್ಗ: ನಂದಿ ಪರ್ವತ ಆಶ್ರಮದ ಕಾಮ ಕುಮಾರ ನಂ ದಿಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾತಕಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಗಾಂಧಿಬಜರಿನ ಜೈನ ಸಮಾಜ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತನಿಖೆಗೆ ಮುನ್ನ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಭೇಟಿ ನೀಡಿ: ಕಾಂಗ್ರೆಸ್ಸಿಗರಿಗೆ ಬಿವೈಆರ್ ಸಲಹೆ

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳ ಪಡಿಸಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಮಾಡಲಿ ಬೇಡ ಎಂದವರ್‍ಯಾರು. ಆದರೆ ಅದಕ್ಕು ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ

Read More
ಆರೋಗ್ಯಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಾದಕ ವಸ್ತುಗಳ ನಿಯಂತ್ರಣಕ್ಕೆ ಡಿಸಿ ಸೂಚನೆ

ಶಿವಮೊಗ್ಗ : ಮಾದಕ ಪದಾ ರ್ಥಗಳ ಉತ್ಪಾದನೆ, ಸಾಗಾಟ, ಮಾರಾಟ, ವಿತರಣೆ ಹಾಗೂ ಇದರ ದುರ್ಬಳಕೆಯನ್ನು ತಡೆಗ ಟ್ಟುವ ನಿಟ್ಟಿನಲ್ಲಿ ಜಿಯ ಎ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಐದು ಗ್ಯಾರೆಂಟಿಗಳ ಜೊತೆ ಇತರೆ ಭರವಸೆಗಳನ್ನೂ ಈಡೇರಿಸಿ: ಮಾಜಿ ಎಂಎಲ್‌ಸಿ ಆಯನೂರು ಒತ್ತಾಯ

ಶಿವಮೊಗ್ಗ: ಹೊಸ ಗ್ಯಾರಂ ಟಿಗಳ ನಡುವೆ ಹಳೆಯ ಮತ್ತು ಅಗತ್ಯ ಗ್ಯಾರಂಟಿಗಳನ್ನು ಮರೆಯ ಬಾರದು ಎಂದು ಜೆಡಿಎಸ್ ಮುಖಂಡ ಆಯನೂರು ಮಂಜು ನಾಥ್ ಸುದ್ದಿಗೋಷ್ಟಿಯಲ್ಲಿ ಹೇಳಿ ದರು.ಹೊಸ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ಶಿವಮೊಗ್ಗ: ಗೌರವಧನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋ ಹ ನೌಕರರ ಸಂಘದ (ಸಿಐಟಿ ಯು) ಜಿಲ್ಲಾ ಶಾಖೆ ವತಿಯಿಂದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಿಕ್ಷಕರನ್ನು ಮಾತ್ರ ನಿವೃತ್ತಿ ನಂತರವೂ ಪ್ರೀತಿ-ಗೌರವದಿಂದ ಕಾಣಲು ಸಾಧ್ಯ…

ಹೊನ್ನಾಳಿ: ಜನಪ್ರತಿನಿಧಿಗಳ ೫ ವರ್ಷಗಳ ಸೇವೆಗೆ ಜನ ಬೇಸರ ಗೊಳ್ಳುತ್ತಾರೆ. ಆದರೆ ಶಿಕ್ಷಕರು ೩೦ ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ನಂತರವೂ ಅವರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ.

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಜೈನ ಮುನಿ ಹತ್ಯೆ: ಕಠಿಣ ಶಿಕ್ಷಗೆ ಆಗ್ರಹ….

ಹೊನ್ನಾಳಿ :ಅವಳಿ ತಾಲೂಕಿನ ದಿಗಂಬರ ಜೈನ ಸಮಾಜದವರಿಂದ ಹೊನ್ನಾಳಿ ಟಿಬಿ ಸರ್ಕಲ್ ನಿಂದ ಕಾಲ್ನಡಿಗೆ ಮೂಲಕ ರಾಯಣ್ಣ ಸಕ ಲ್‌ನಲ್ಲಿ ಧಿಕ್ಕಾರವನ್ನು ಕೂಗುತ್ತಾ ಪ್ರೊಟೆಸ್ಟ್ ಮಾಡುವ ಮೂಲಕ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಂದೂಗಳು ಜಾತಿ -ಪಂಥ ಬದಿಗಿಟ್ಟು ಒಂದಾಗುವ ಅನಿವಾರ್ಯತೆ ಎದುರಾಗಿದೆ…

ಶಿಕಾರಿಪುರ : ಹಿಂದೂ ಸಮಾಜ ಜಾತಿ, ಮತ, ಪಂಥದ ಸಂಕುಚಿತ ಭಾವನೆಯನ್ನು ತೊಡೆದು ಹಾಕಿ ಸಂಘಟನೆಯಾಗಬೇಕು. ಒಗ್ಗಟ್ಟಿನ ತುರ್ತು ಅನಿವಾರ್ಯತೆ ಎದುರಾಗಿದೆ. ಇದೀಗ ಸಮಾಜ ಜಾಗೃತವಾಗದಿದ್ದಲ್ಲಿ ಸಮಸ್ತ

Read More