ಜಿಲ್ಲಾ ಸುದ್ದಿ

ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಡೆಂಗ್ಯು ಕುರಿತಾದ ಜಗೃತಿ ರಥಕ್ಕೆ ಜಿಧಿಕಾರಿಗಳಿಂದ ಚಾಲನೆ…

ಶಿವಮೊಗ್ಗ : ರೋಗವಾಹಕ ಸೊಳ್ಳೆಯಿಂದ ಹರಡುವ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಡೆಂಗ್ಯು ಜಾಗೃತಿ ರಥಕ್ಕೆ ಜಿಧಿಕಾರಿ ಡಾ. ಸೆಲ್ವಮಣಿ ಮತ್ತು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಯೂಥ್ ಫಾರ್ ಸೇವಾದಿಂದ ಯೋಧ ನಮನ…

ಶಿಕಾರಿಪುರ: ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನ ಗಳನ್ನು ನಮ್ಮ ಯುವ ಜನತೆ ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿ zರೆ ಎಂದು ಯೂಥ್ ಫಾರ್

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಲಸಿಕಾ ವಂಚಿತರನ್ನು ಗುರುತಿಸಿ ಲಸಿಕೆ ಹಾಕಿಸಿ: ಡಿಸಿ ಸೂಚನೆ

ಶಿವಮೊಗ್ಗ : ಸಾರ್ವತ್ರಿಕ ಲಸಿಕೆ ಪಡೆಯುವಲ್ಲಿ ವಂಚಿತರಾಗಿರುವ, ಕೈಬಿಟ್ಟು ಹೋಗಿರುವ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಶೇ.೧೦೦ ಲಸಿಕೆ ನೀಡಬೇಕೆಂದು ಡಿಸಿ ಡಾ|ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಮಿಷನ್ ಇಂದ್ರಧನುಷ್

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಸಕ ವಿಜಯೇಂದ್ರ ದಂಪತಿಗಳಿಂದ ಗಂಗಾಪೂಜೆ – ಬಾಗಿನ ಅರ್ಪಣೆ

ಶಿಕಾರಿಪುರ : ಯಡಿಯೂರಪ್ಪ ನವರ ದೂರದೃಷ್ಟಿ ಹಾಗೂ ಸಂಸದ ರಾಘವೇಂದ್ರರ ಅಭಿವೃದ್ದಿಪರವಾದ ನಿಲುವಿನಿಂದಾಗಿ ತಾಲೂಕಿನ ರೈತರು, ಜನತೆಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು, ಅಂಜನಾಪುರ ಜಲಾಶಯಕ್ಕೆ ತುಂಗಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಸಾಗರ: ನಾವು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಕುವೆಂಪು ವಿವಿ ಉಪಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ ಹೇಳಿದರು.ಇಲ್ಲಿನ ಎಲ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ದೊರೆತಲ್ಲಿ ಸಾಧನೆ ಸಾಧ್ಯ: ಡಾ| ಹೆಗಡೆ…

ಶಿಕಾರಿಪುರ: ಪುರುಷ ಪ್ರಧಾನ ಸಮಾಜ ಮಹಿಳೆಯರಿಗೆ ಸೂಕ್ತ ರೀತಿಯ ಪ್ರೋತ್ಸಾಹದ ಜತೆಗೆ ವ್ಯವಸ್ಥೆ ಸುಧಾರಣೆಗೆ ಸಹಕರಿಸಿದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೂಲಕ ಗುರುತಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮೋದಿ ವಿಶ್ವಮೆಚ್ಚಿದ ನಾಯಕ : ರೇಣುಕಾಚಾರ್ಯ

ಹೊನ್ನಾಳಿ : ಕಾಂಗ್ರೇಸ್ ಸರ್ಕಾರ ರಚನೆಯಾಗಿ ಎರಡು ತಿಂಗಳಾಗಿದ್ದು, ಆಗಲೇ ಸಚಿವರ ವಿರುದ್ದ ಸ್ವಪಕ್ಷೀಯ ಶಾಸಕರೇ ಅಸಮಾಧಾನ ಹೊರ ಹಾಕಿದ್ದು, ಕಾಂಗ್ರೇಸ್‌ನಲ್ಲಿ ಎಲ್ಲವೂ ಸರಿ ಯ ಎಂಬುದಕ್ಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕುಸ್ತಿ: ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಬಂಗಾರದ ಪದಕ

ಶಿವಮೊಗ್ಗ: ಕುವೆಂಪು ವಿವಿ ಅಂತರ ಕಾಲೇಜು ಕುಸ್ತಿ ಪಂದ್ಯಾ ವಳಿಯಲ್ಲಿ ಸಹ್ಯಾದ್ರಿ ಕಲಾ ಕಾಲೇ ಜಿನ ವಿದ್ಯಾರ್ಥಿಗಳು ಬಂಗಾರದ ಪದಕ ಮತ್ತು ಟ್ರೋಫಿ ಪಡೆದು ಕೊಂಡು ಕಾಲೇಜಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೈನುಗಾರರಿಗೆ ಲೀಟರ್‌ವೊಂದಕ್ಕೆ ಕನಿಷ್ಟ ೪೦ ರೂ. ದೊರೆಯಲಿ: ರವಿಶಂಕರ್

ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ಬುಧ ವಾರ ನಡೆದ ಚುನಾವಣೆಯಲ್ಲಿ ರವಿಶಂಕರ್ ಕೆ.ಬಿ. ಇವರು ೫ನೇ ಬಾರಿ ೫ ವರ್ಷಗಳ ಅವಧಿಗೆ

Read More