ಜಿಲ್ಲಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಜು.೯:೧೫೧ ಅಡಿಯ ಶ್ರೀ ಬಾಲಸುಬ್ರಹ್ಮಣ್ಯ ವಿಗ್ರಹದ ಶಿಲಾನ್ಯಾಸ

ಶಿವಮೊಗ್ಗ: ಪ್ರಪಂಚದ ಲ್ಲಿಯೇ ಅತ್ಯಂತ ಎತ್ತರವಾದ ೧೫೧ ಅಡಿಯ ಶ್ರೀ ಬಾಲಸುಬ್ರಹ್ಮಣ್ಯ ವಿಗ್ರಹದ ಶಿಲಾನ್ಯಾಸ ಕಾರ್‍ಯಕ್ರಮವು ಜು.೯ರ ಬೆಳಿಗ್ಗೆ ೧೦.೩೦ಕ್ಕೆ ನಗರದ ಗುಡ್ಡೇಕಲ್ಲಿನ ದೇವಸ್ಥಾನದ ಆವರ ಣದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಕ್ಕಳಲ್ಲಿ ಚಾನಾವಣಾ ಕಲ್ಪನೆ – ಮಹತ್ವ ತಿಳಿಸಲು ನಂದವಾಡಗಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ನಂದವಾಡಿ: ವಿದ್ಯಾರ್ಥಿಗಳಿಗೆ ಚುನಾವಣೆ ಕಲ್ಪನೆ ಹಾಗೂ ಅದರ ಮಹತ್ವವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಶಾಲಾ ಸಂಸತ್

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಕುವೆಂಪು ವಿವಿ ಅಂತರ ಕಾಲೇಜು ಪವರ್ ಲಿಫ್ಟಿಂಗ್‌ನಲ್ಲಿ ಭದ್ರಾವತಿ ಸರ್ ಎಂ.ವಿ. ಸರ್ಕಾರಿ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

ಭದ್ರಾವತಿ: ನಗರದ ಸರ್ ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿಧ್ಯಾರ್ಥಿ ಗಳು ಕುವೆಂಪು ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಭಾರ ಎತ್ತುವ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಅರಿವು ಆಗತ್ಯ…

ಶಿವಮೊಗ್ಗ: ಪೋಷಕರು ರಸ್ತೆ ಸುರಕ್ಷತಾ ನಿಯಮಗಳನ್ನು ತಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಿನನಿತ್ಯ ಸಾಮಾನ್ಯ ಅಪಘಾತ ಗಳನ್ನು ತಡೆಗಟ್ಟಬಹುದು ಎಂದು ರೋಟರಿ ನಿಯೋಜಿತ ರಾಜ್ಯಪಾಲ ರೋ.ಕೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಹಿತ್ಯ ರಸಗ್ರಹಣ ಶಿಬಿರ ಉದ್ಘಾಟನೆ…

ಭದ್ರಾವತಿ : ಕನ್ನಡ ಸಾಹಿತ್ಯ ಪಾಠ ಮಾಡಲು ಭಾವ ಅರಿತು ರಸಸ್ವಾದದ ಅನುಭವ ನೀಡುವು ದನ್ನು ರೂಡಿಸಿಕೊಳ್ಳಬೇಕಿದ್ದು ಅಂತಹ ಗ್ರಹಿಕೆಗೆ ಶಿಕ್ಷಕರಿಗೆ ಶಿಬಿರ ಗಳು ಪೋಷಕಾಂಶವಿದ್ದಂತೆ ಎಂದು

Read More
ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿ : ಡಿಸಿ

ಶಿವಮೊಗ್ಗ : ಜಿಯಲ್ಲಿನ ವಿದ್ಯಾವಂತ ಯುವಕರು ಶ್ರಮ ದಾಯಕ ಕೆಲಸಗಳಿಂದ ವಿಮುಖ ರಾಗಿ ಸರಳ, ಸುಲಭದ ಕೆಲಸಗಳಿಗೆ ಆಸಕ್ತಿ ತೋರುತ್ತಿರುವುದು ಹಾಗೂ ಅಲ್ಪಾವಧಿಯಲ್ಲಿ ಕೆಲಸ ಮುಗಿಸುವ ಧಾವಂತದಲ್ಲಿರುವುದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರ್‌ಎಸ್‌ಎಸ್‌ನ ಕೇಶವ ಹೆಗಡೆ ನಿಧನ

ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೇಶವ ಹೆಗಡೆ ಅವರು ಹೃಧಯಾಘಾತ ದಿಂದ ಬೆಂಗಳೂರಿನಲ್ಲಿ ನಿಧನರಾದರು.ಮೃತರು ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ, ತೆಲಂಗಾಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಮನ್ ಸಿವಿಲ್ ಕೋಡ್ ಯಾವುದೇ ಧರ್ಮದ ವಿರುದ್ಧವಲ್ಲ:ಬಿವೈಆರ್

ಶಿವಮೊಗ್ಗ: ಮೋದಿ ಸರ್ಕಾರ ೯ ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಸುಳ್ಳನ್ನು ನೂರು ಬಾರಿ ಹೇಳಿ ಅದ್ನನೇ ಸತ್ಯವೆಂದು ನಂಬಿ ಸುವ ಕಾಂಗ್ರೆಸ್ ಹುನ್ನಾರವನ್ನು

Read More
ಇತರೆಉದ್ಯೋಗಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಿಐಎಸ್‌ಎಲ್ ಕಾರ್ಖಾನೆಯ ಉತ್ಪನ್ನಗಳನ್ನು ಸ್ಕ್ರ್ಯಾಪ್ ಲೆಕ್ಕದಲ್ಲಿ ಮಾರಾಟಯತ್ನ; ಗುತ್ತಿಗೆ ಕಾರ್ಮಿಕರ ಆಕ್ರೋಶ

ಭದ್ರಾವತಿ: ರಾಜ್ಯದ ಪ್ರತಿಷ್ಟಿತ ಉಕ್ಕಿನ ಕಾರ್ಖಾನೆಯಾದ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಾದ ಬಂಡವಾಳ ಹೂಡದೆ, ಅಭಿವೃದ್ಧಿ ಕಾರ್ಯಗಳನ್ನು ಮಾಡದ ಪ್ರಯುಕ್ತ ಹಲವಾರು ಎಡರು ತೊಡರುಗಳನ್ನು ಎದುರಿಸುತ್ತಿದೆ. ಇಂತಹ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಚಿವೆ ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷ ಸ್ಥಾನ – ಸಂಸದ ಬಿವೈಆರ್‌ಗೆ ಮಂತ್ರಿಗಿರಿ ಸಾಧ್ಯತೆ…?!

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸಂಪುಟದಲ್ಲಿ ಕೆಲ ಬದ ಲಾವಣೆಯ ಲೆಕ್ಕಾಚಾರ ಶುರುವಾ ಗಿದೆ. ಸಂಪುಟ ಪುನಾರಚನೆಗೆ ಸಿದ್ದತೆಗಳು ಗರಿಗೆದರಿವೆ. ನಿನ್ನೆ ಪ್ರಧಾನಿ ಮೋದಿ

Read More