ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಮಾ ಮುಝೆ ಟ್ಯಾಗೋರ್ ಬನಾದೆ ನಾಟಕ ಪ್ರದರ್ಶನ

ಶಿವಮೊಗ್ಗ: ದೇಶಾದ್ಯಂತ ಸುಮಾರು ೮೦೦ ನಗರಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡ ಏಕ ವ್ಯಕ್ತಿ ರಂಗ ಪ್ರಯೋಗವಾದ ಮಾ ಮುಝೆ ಟ್ಯಾಗೋರ್ ಬನಾದೆ ನಾಟಕವನ್ನು ನಟ ಲಕ್ಕಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಲಯ ಅರಣ್ಯ ಅಧಿಕಾರಿಗಳಿಂದ ಕಿರಿಕಿರಿ ಪತಿಯ ಪರವಾಗಿ ಪತ್ನಿ ಆರೋಪ…

ಶಿವಮೊಗ್ಗ: ಅರಣ್ಯ ಇಲಾಖೆ ಡಿ ದರ್ಜೆಯ ಕ್ಷೇಮಾಭಿವೃದ್ಧಿ ಅರ ಣ್ಯ ವೀಕ್ಷಕರಾದ ಡಿ. ಶಿವಾನಂದ ಹಿರೇಕೊರಲಹಳ್ಳಿ ಕುಂಸಿ ಶಾಖೆ ಯಲ್ಲಿ ಗಸ್ತು ಕಾರ್ಯ ನಿರ್ವಹಿ ಸುತ್ತಿದ್ದು, ಆಯನೂರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ….

ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆ ಡಿಡಿಪಿಐ ಕಚೇರಿ ಆವರಣ ದಲ್ಲಿರುವ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸುವಂತೆ ಹಾಗೂ ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಸೂಕ್ತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮರಬನಹಳ್ಳಿಯ ಗುಡ್ಡದ ಬೆನಕೇಶ್ವರ ದೇವಸ್ಥಾನದವರೆಗೆ ದೊಡ್ಮನೆ ಕುಟುಂಬದಿಂದ ಪಾದಯಾತ್ರೆ …

ಹೊನ್ನಾಳಿ: ಶಾಸಕ ಡಿ.ಜಿ. ಶಾಂತನಗೌಡರ ಕುಟುಂಬಸ್ಥರು ಚುನಾವಣೆ ಪೂರ್ವದಲ್ಲಿ ಶಾಂತನಗೌಡರ ಗೆಲುವಿಗಾಗಿ ಹರಕೆ ಹೊತ್ತಿದ್ದು ಇಂದು ಪಾದಯಾತ್ರೆ ಮೂಲಕ ಶಾಸಕರ ಸ್ವ-ಗ್ರಾಮವಾದ ಬೆನಕನಹಳ್ಳಿಯಿಂದ ಚನ್ನಗಿರಿ ತಾಲ್ಲೂಕಿನ ಮರಬಹನಹಳ್ಳಿಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ನೀವು ನನ್ನನ್ನು ಈ ಲೋಕಕ್ಕೆ ಕರೆತಂದಿದ್ದೀರಿ; ಲೋಕದ ಸೇವೆಗೆ ನನ್ನನ್ನು ಬಿಟ್ಟುಬಿಡಿ; ನನ್ನ ಜೀವನವನ್ನು ಸಮಾಜಕ್ಕೋಸ್ಕರ ಸವಿಸುತ್ತೇನೆ…

ನೀವು ನನ್ನನ್ನು ಈ ಲೋಕಕ್ಕೆ ಕರೆತಂದಿದ್ದೀರಿ. ಲೋಕದ ಸೇವೆಗೆ ನನ್ನನ್ನು ಬಿಡಿ. ನನ್ನ ಜೀವನವನ್ನು ಸಮಾಜಕ್ಕೋಸ್ಕರ ಸವಿಸುತ್ತೇನೆ ಹೀಗೆಂದು ಸನ್ಯಾಸ ದೀಕ್ಷೆ ಪಡೆದ ಸಂದರ್ಭದಲ್ಲಿ ಲಿಂಗೈಕ್ಯ ಚಂದ್ರಶೇಖರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಶಿವಮೊಗ್ಗ: ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ ನಿಮಿತ್ತ ಜು.೩ರ ಸೋಮವಾರದಂದು ಹಿಂದೂ ಜನಜಗೃತಿ ಸಮಿತಿ ಯಿಂದ ಗುರುಪೂರ್ಣಿಮಾ ಮಹೋತ್ಸವದ ಆಯೋಜನೆಯನ್ನು ಮಾಡಲಾಗಿತ್ತು. ಈ ಮಹೋತ್ಸವ ದಲ್ಲಿ ಮರಾಠ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಾಂತಿ ಕದಡುವ ಹೇಳಿಕೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ: ಶೇಕಬ್ಬ ಮನವಿ

ಬೆಂಗಳೂರು: ಹಾಸನ ಜಿಯ ಸಕಲೇಶಪುರ ತಾಲೂಕಿನಲ್ಲಿ ಇತ್ತೀಚಿಗೆ ನಡೆದ ಸಂಘಟನೆಯೊಂದರ ಸಭೆಯಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿಯಾಗಿ ಹಾಗೂ ಮುಸ್ಲಿಮರು ತರಕಾರಿ, ಮೀನು ಮಾರಾಟಕ್ಕೆ ಹಿಂದೂಗಳ ಮನೆಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಶ್ರೀನಿವಾಸ್

ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ ಆಗಿದ್ದು, ರಕ್ತದಾನ ಮಾಡುವ ಪ್ರತಿಯೊಬ್ಬರು ಸಮಾಜದ ಆಸ್ತಿಯಾಗಿzರೆ. ಆರೋಗ್ಯವಂತ ಯುವ ಜನರು ರಕ್ತದಾನ ಮಾಡಬೇಕು ಎಂದು ಪತಂಜಲಿ ಯೋಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಮಾಜಿಕ ಕ್ರಾಂತಿಯೊಂದಿಗೆ ಅಕ್ಷರ ಕ್ರಾಂತಿ ಮೂಲಕ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಶರಣರು…

ಶಿಕಾರಿಪುರ : ಜಾತಿ ಮತ ಬೇಧವಿಲ್ಲದೆ ಸರ್ವರ ಹಿತಕ್ಕಾಗಿ ಸಮರ್ಪಿಸಿಕೊಂಡ ಶರಣರು ಸಾಮಾಜಿಕ ಕ್ರಾಂತಿಯ ಜತೆಗೆ ಅಕ್ಷರ ಕ್ರಾಂತಿ,ಆರ್ಥಿಕ ಕ್ರಾಂತಿ ಮೂಲಕ ಸಮಾಜಕ್ಕೆ ಬಹು ದೊಡ್ಡ ಕೊಡುಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವೀರೇಶ್ವರ ಪುಣ್ಯಾಶ್ರಮದಲ್ಲಿ ಉಭಯ ಗುರುಗಳ ಸಂಗೀತ ಸ್ವರ ಸಮಾರಾಧನೆ ಕಾರ್ಯಕ್ರಮ

ಶಿವಮೊಗ್ಗ : ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ವೀರೇಶ್ವರ ಪುಣ್ಯಾ ಶ್ರಮದಲ್ಲಿ ಜು. ೭ ಮತ್ತು

Read More