ಕಸಾಪ ಹೊಬಳಿ ಘಟಕಗಳ ಮೂಲಕ ಗ್ರಾಮೀಣ ಯುವಕರಿಗೆ ಪ್ರೋತ್ಸಾಹ ನೀಡಲು ಕ್ರಮ: ಶೆಟ್ಟಿ
ನಾಯಕನಹಟ್ಟಿ: ಕನ್ನಡ ಸಾಹಿತ್ಯ ಪರಿಷತ್‌ನಿಂದ ಹೋಬಳಿ ಘಟಕಗಳನ್ನು ಪ್ರಾರಂಭಿಸಲಾ ಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆ ಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್
Read Moreನಾಯಕನಹಟ್ಟಿ: ಕನ್ನಡ ಸಾಹಿತ್ಯ ಪರಿಷತ್‌ನಿಂದ ಹೋಬಳಿ ಘಟಕಗಳನ್ನು ಪ್ರಾರಂಭಿಸಲಾ ಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆ ಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್
Read Moreಭದ್ರಾವತಿ : ಜನಪದ ಸಾಹಿತ್ಯ ಎಂಬುದು ಹೊಸದಾಗಿ ಯಾರಿಂದಲೂ ಸೃಷ್ಟಿಯಾಗಿಲ್ಲ. ಜನರಿಂದ ಜನರಿಗೆ ಹರಿದು ಬಂದಿರುವ ಸಾಹಿತ್ಯ ಇದಾಗಿದೆ. ಇಂತಹ ಸಾಹಿತ್ಯವನ್ನು ಇಂದಿನ ವರಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ
Read Moreಶಿವಮೊಗ್ಗ: ಲೋಕಾಯುಕ್ತ ವನ್ನು ಬಲಗೊಳಿಸುವುದರ ಮೂ ಲಕ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಪಿ. ಶೇಷಾದ್ರಿ ಮನವಿ ಮಾಡಿzರೆ.ಕಳೆದ ಬಿಜೆಪಿ ಸರ್ಕಾರದಲ್ಲಿ ಹಲವು ಹಗರಣ
Read Moreಹೊನ್ನಾಳಿ: ಶರಣರೆಂದರೆ ನುಡಿದಂತೆ ನಡೆಯುವ ಮೂಲಕ ಅವರು ಪ್ರಸಿದ್ಧ ರಾದವರು. ಅಂತಹ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ನಮ್ಮ ಭಾಗ್ಯ ಎಂದು ತಹಶೀಲ್ದಾರ್
Read Moreಸಾಗರ: ಪತ್ರಿಕೆಗಳು ಜನಸೇವೆಯ ಜೊತೆಗೆ ಜನರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಇಲ್ಲಿನ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ
Read Moreಶಿವಮೊಗ್ಗ: ವೃತ್ತಿಯ ಜೊತೆಯಲ್ಲಿ ಸಮಾಜಮುಖಿ ಸೇವೆಯುತುಂಬಾ ಮುಖ್ಯ. ವೈದ್ಯರ ಸೇವೆಯು ಅಜರಾಮರ. ಜೀವ ಉಳಿಸುವ ಮಹಾತ್ಕಾರ್ಯ ನಡೆಸುವವರು ವೈದ್ಯರು ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್
Read Moreಶಿವಮೊಗ್ಗ: ಅನೇಕ ಕಾರಣ ಗಳಿಂದ ಶಿಕ್ಷಣದಿಂದ ವಂಚಿತ ರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು
Read Moreಶಿಕಾರಿಪುರ : ಬಾಲ್ಯದಿಂದಲೇ ಮಾರ್ಷಲ್ ಆರ್ಟ್ಸ ಬಗ್ಗೆ ಸೂಕ್ತ ತರಬೇತಿ ದೊರೆತಲ್ಲಿ ದೈಹಿಕ ಸದೃಡತೆ ಜತೆಗೆ ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾ ಕೋಟಾದಡಿ ಹೆಚ್ಚಿನ ಅವಕಾಶವಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ
Read Moreಶಿವಮೊಗ್ಗ: ವೈದ್ಯನೆಂದರೆ eನ, ಧೈರ್ಯ, ತಾಳ್ಮೆ, ಜೀವಾಪಾಯ ಲೆಕ್ಕಿಸದ, ಸದಾ ಒತ್ತಡದಲ್ಲಿದ್ದರೂ , ಸಾಂತ್ವಾನವನ್ನು ನೀಡುವ ಅಲ್ಪಾಯುಷಿ. ಜನ್ಮಕೊಡುವವಳು ತಾಯಿ , ಆದರೆ ಮರುಜನ್ಮ ಕೊಡುವವನು ವೈದ್ಯ.
Read Moreಶಿವಮೊಗ್ಗ: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಮತ್ತು ಹಲ್ಲೆಗೊಳಗಾದ ಮಹಿಳೆಗೆ ರಕ್ಷಣೆ ನೀಡಬೇಕು ಎಂದು ಸಾಗರದ ವಕೀಲ ಎಂ. ರಮೇಶ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾ
Read More