ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ರಸ್ತೆ ಸಂಚಾರಿ ನಿಯಮ ಪಾಲನೆ ಆಗತ್ಯ

ಶಿವಮೊಗ್ಗ.೧೫.ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ವಿವೇಕ್ ಹಾಗೂ ಜಿ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವ ಮೊಗ್ಗ ನಗರದ ದುರ್ಗಿಗುಡಿ ಪ್ರೌಢಶಾಲೆಯಲ್ಲಿ ಮಕ್ಕಳ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಸಕಲ ಸಿದ್ದತೆಗೆ ಸಿಇಓ ಸೂಚನೆ

ಶಿವಮೊಗ್ಗ:ಜೂ.೨೧ ರಂದು ಜಿ ಮಟ್ಟದಲ್ಲಿ ಮತ್ತು ಆಯು ಷ್ ಇಲಾಖೆ ವತಿಯಿಂದ ನಡೆ ಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿ ಪಂಚಾಯತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿದ್ಯುತ್ ಯೂನಿಟ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಶಿಕಾರಿಪುರ : ಉಚಿತ ವಿದ್ಯುತ್ ಸಹಿತ ಹಲವು ಆಮಿಷಗಳನ್ನು ಒಡ್ಡಿ ಅಧಿಕಾರದ ಗದ್ದುಗೆಯನ್ನು ಏರಿದ ಕಾಂಗ್ರೆಸ್ ಇದೀಗ ಪರೋಕ್ಷವಾಗಿ ವಿದ್ಯುತ್ ದರ ಏರಿಸುವ ಮೂಲಕ ರಾಜ್ಯದ ಜನತೆಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶ್ರೇಷ್ಠ ಪರಂಪರೆ ಹೊಂದಿರುವ ಶಿವಮೊಗ್ಗ ನಗರವನ್ನು ಎಲ್ಲರ ಸಹಕಾರದೊಂದಿಗೆ ಮತ್ತಷ್ಟು ಸುಂದರವಾಗಿಸೋಣ: ಚನ್ನಬಸಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿವಮೊಗ್ಗ ಕ್ಷೇತ್ರ ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೇಷ್ಠ ಪರಂಪರೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸುಂದರ ನಗರವಾಗಿ ನಿರ್ಮಿಸಲು ಎಲ್ಲರೂ ಒಟ್ಟಾಗಿ ಸಾಗೋಣ ಎಂದು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಏಕಾಏಕಿ ಬೀಸಿದ ಬಿರುಗಾಳಿಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ…

ಹೊಸನಗರ : ತಡರಾತ್ರಿ ಬೀಸಿದ ಏಕಾಏಕಿ ಬಿರುಗಾಳಿಗೆ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದ ಘಟನೆ ತಾಲೂಕಿನ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದಲ್ಲಿ ನಡೆದಿದೆ.ಪ್ರೇಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೌಢ್ಯ – ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ್ದ ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸುತ್ತಿರುವುದು ವಿಪರ್ಯಾಸದ ಸಂಗತಿ

ಶಿಕಾರಿಪುರ: ಮೌಢ್ಯ ಹಾಗೂ ಜಾತಿ ವ್ಯವಸ್ಥೆ ವಿರುದ್ದ ಧನಿ ಎತ್ತಿದ ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಶ್ವತ ಹಕ್ಕುಪತ್ರ ನೀಡಲು ಒತ್ತಾಯಿಸಿ ಮನವಿ

ಶಿವಮೊಗ್ಗ: ನಗರದ ೨೭ ನೇ ವಾರ್ಡ್ ಮಂಜುನಾಥ ಬಡಾವಣೆ ಯ ೮೦ ಮನೆಗಳಿಗೆ ಹಕ್ಕು ಪತ್ರ ನೀಡುವ ಕುರಿತಂತೆ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರೊಂ ದಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ರಾಮಗಳ ಏಳಿಗೆಯಾದಲ್ಲಿ ದೇಶದ ಪ್ರಗತಿ:ಶಾರದಾ ಪೂರ್‍ಯಾನಾಯ್ಕ್

ಶಿವಮೊಗ್ಗ:ಹಳ್ಳಿಗಳ ದೇಶ ಭಾರತದಲ್ಲಿ ಗ್ರಾಮಗಳ ಅಭಿವೃ ದ್ಧಿಯಾದಲ್ಲಿ ಮಾತ್ರ ದೇಶದ ಏಳಿಗೆ ಕಾಣಬಹುದು. ಗ್ರಾಮಾಂತರದಲ್ಲಿ ಕೆಲಸ ಮಾಡುವ ಗ್ರಾಮ ಪಂಚಾ ಯಿತಿಗಳು ಗ್ರಾಮ ಮಟ್ಟದಲ್ಲಿ ಅಗತ್ಯ ಅಭಿವೃದ್ಧಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕುಡಿಯುವ ನೀರಿಗೆ ಹಾಹಾಕಾರ: ನಗರಸಭೆಯಲ್ಲಿ ಕಾವೇರಿದ ಚರ್ಚೆ; ಧರಣಿ

ಭದ್ರಾವತಿ:ನಗರ ಮಧ್ಯ ಭಾಗ ದಲ್ಲಿ ಭದ್ರಾ ನದಿ ಹರಿಯುತ್ತಿದ್ದರೂ ಬೇಸಿಗೆ ಕಾಲದಲ್ಲಿ ಎಂದಿನಂತೆ ಮಾ ಮೂಲಿಯಾಗಿ ನೀರಿನ ಸಮಸ್ಯೆ ಬಗ್ಗೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾವೇರಿದ ಚರ್ಚೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಾರೆಂದು ಅವರನ್ನು ಅಸಡ್ಡೆ ಮಾಡದೆ ಗೌರವದಿಂದ ಕಾಣಿರಿ: ಅನುಸುಧಾ…

ಭದ್ರಾವತಿ: ಬಸ್ಸಿನಲ್ಲಿ ಉಚಿತ ವಾಗಿ ಪ್ರಯಾಣಿಸುತ್ತಾರೆಂಬ ಕಾರಣಕ್ಕೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಮಹಿಳೆಯರ ಬಗ್ಗೆ ಅಸಡ್ಡೆವಹಿಸದೆ ಪ್ರೀತಿ ವಿಶ್ವಾಸದಿಂದ ಕಾಣುವಂತೆ ನಗರಸಭಾ ಸದಸ್ಯೆ ಅನುಸುಧಾ ಮೋಹನ್ ಸಲಹೆ

Read More