ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಸಿದ್ದತೆ: ಡಿಸಿ

ಶಿವಮೊಗ್ಗ: ೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಜಿಯಲ್ಲಿ ಜೂನ್ ೧೨ ರಿಂದ ೧೯ ರವರೆಗೆ ನಡೆಯ ಲಿದ್ದು ಸುವ್ಯವಸ್ಥಿತ ಮತ್ತು ಶಾಂತಿ ಯುತವಾಗಿ ಪರೀಕ್ಷೆಗಳನ್ನು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಗೆಲುವು ನಿಮ್ಮೆಲ್ಲರ ಗೆಲುವು;ನಾನು ಸದಾ ಕಾರ್ಯಕರ್ತರೆಲ್ಲರಿಗೂ ಆಭಾರಿ: ಶಾಸಕಿ ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಕಾರ್‍ಯಕರ್ತರ ಸಹಕಾರದೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡು ವುದಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾನಾಯ್ಕ ಹೇಳಿzರೆ.ಅವರು ಇಂದು ನಗರದ ನೆಹರೂ ರಸ್ತೆಯಲ್ಲಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೂ.೧೨: ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕವನರಿಂದ ಭರತನಾಟ್ಯ…

ಶಿವಮೊಗ್ಗ : ನಗರದ ಶ್ರೀ ಸ್ವಾಮಿ ವಿವೇಕಾನಂದ ಬಡಾವಣೆ ಯಲ್ಲಿರುವ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೂ.೧೨ರ ಸೋಮವಾರ ವಿದುಷಿ ಕವನ ಪಿ ಕುಮಾರ್ ರವರಿಂದ ಭರತನಾಟ್ಯ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಸ್ತೆ ಸುಗಮ ಸಂಚಾರಕ್ಕಾಗಿ ನಾಲ್ಕು ದ್ವಿಚಕ್ರ ವಾಹನಗಳ ಸೇವೆ ಆರಂಭ

ಶಿವಮೊಗ್ಗ : ನಗರದಲ್ಲಿ ಸುಗಮ ರಸ್ತೆ ಸಂಚಾರಕ್ಕಾಗಿ ನಾಲ್ಕು ಬೈಕ್ ಗಳ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ನಾಲ್ಕು ದ್ವಿ ಚಕ್ರವಾಹನಗಳನ್ನ ಸಂಚಾರಿ ಪೊಲೀಸ್ ಠಾಣೆಗಳಿಗೆ ನೀಡಲಾ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಲಾನಾ ಅಜದ್ ಮಾದರಿ ಶಾಲೆ ಶೀಘ್ರ ಆರಂಭಿಸಲು ಆಗ್ರಹ…

ಶಿವಮೊಗ್ಗ: ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಶಾಲಾ ಕಟ್ಟಡವನ್ನು ಶೀಘ್ರವೇ ಉದ್ಘಾಟನೆ ಮಾಡಿ ತರಗತಿಗಳನ್ನು ಪ್ರಾರಂಭಿಸ ಬೇಕು ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಜಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೂ.೯ : ಐಲೆಟ್ಸ್ ಆಸ್ಪತ್ರೆಯಲ್ಲಿ ಮಧುಮೇಹ ತಪಾಸಣೆ ಶಿಬಿರ

ಶಿವಮೊಗ್ಗ: ಸಾಗರ ರಸ್ತೆಯ ಆಯನೂರು ಗೇಟ್ ಬಳಿಯ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆ ಯು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸಹಯೋಗದಲ್ಲಿ ಜೂ.೯ ರಂದು ಬೆಳಿಗ್ಗೆ ೯-೩೦ರಿಂದ ೧೨- ೩೦ರ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಕುಸ್ತಿ ಫೆಡರೇ ಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಯಕರ್ನಾಟಕ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಸಚಿವ ಅನುರಾಗ್ ನಿವಾಸಕ್ಕೆ ಭೇಟಿ: ಕುಸ್ತಿಪಟುಗಳಿಂದ ೫ ಬೇಡಿಕೆಗಳಿಗೆ ಪಟ್ಟು

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿ ರುವ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ರಾಕ್ಷಸ ಗುಣಗಳನ್ನು ನಾಶಪಡಿಸಿ ದೈವೀ ಗುಣಗಳು ಬೆಳೆಯಲು ಧ್ಯಾನ ಸಹಕಾರಿ…

ಶಿವಮೊಗ್ಗ : ಮನುಷ್ಯ ತನ್ನ ದೈನಂದಿನ ಚಟುವಟಿಕೆಯ ಜೊತೆ ಯಲ್ಲಿ ನಿತ್ಯ ಧ್ಯಾನ ಅಭ್ಯಾಸ ಮಾಡುವುದರಿಂದ ತನ್ನ ರಾಕ್ಷಸ ಗುಣಗಳನ್ನು ನಾಶ ಪಡಿಸಿಕೊಂಡು ದೈವೀ ಗುಣಗಳನ್ನು ಬೆಳಸಿಕೊಳ್ಳಲು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕೃತಿ ಉಳಿವು ಸಾಧ್ಯ …

ಶಿವಮೊಗ್ಗ: ನಾಡು, ನುಡಿ, ದೇಶ, ಭಾಷೆಯ ಸಂಸ್ಕೃತಿ ಉಳಿದು, ಬೆಳೆಯುವುದೇ ಸಾಂಸ್ಕೃತಿಕ ಚಟುವಟಿಕೆಗಳಿಂದ. ಆದರೆ, ಇಂದಿನ ಯುವ ಪೀಳಿಗೆ ದೂರವಾಗುತ್ತಿರುವುದು ಬೇಸರದ ಸಂಗತಿ ಎಂದು ರಾಜ್ಯೋತ್ಸವ ಪುರಸ್ಕೃತ

Read More