ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಉದ್ಯಮದಲ್ಲಿ ಪ್ರಾಮಾಣಿಕತೆ ಅತ್ಯಂತ ಮುಖ್ಯ: ರುದ್ರೇಗೌಡ

ಶಿವಮೊಗ್ಗ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬದ್ಧತೆ ಹಾಗೂ ಪ್ರಾಮಾಣಿಕತೆ ಅತ್ಯಂತ ಮುಖ್ಯ ಆಗಿರುತ್ತದೆ. ವ್ಯಾಪಾರ ವಹಿವಾಟು ನಡೆಸುವವರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಗೆಲುವು ದೊರೆಯುವುದು ನಿಶ್ಚಿತ ಎಂದು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ನಾಳೆ ಮಲ್ನಾಡ್ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ..

ಶಿವಮೊಗ್ಗ: ಉಡುಪಿಯ ಪ್ರಸಾದ್ ನೇತ್ರಾಲಯ ಹಾಗೂ ಶಿವಮೊಗ್ಗದ ಮಲ್ನಾಡ್ ಕಣ್ಣಿನ ಆಸ್ಪತ್ರೆ ಜಂಟಿಯಾಗಿ ಶಿವಮೊಗ್ಗ ದಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭಿಸಲಾಗು ವುದು ಎಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸ.ನಂ ೨೭ ಮತ್ತು ೬೦ರ ೨೮೩ ಎಕರೆ ಪ್ರದೇಶದವನ್ನು ಸಾರ್ವಜನಿಕ ಸದುದ್ದೇಶಕ್ಕೆ ಕಾಯ್ದಿರಿಸಲು ಆಗ್ರಹ

ಶಿವಮೊಗ್ಗ: ಹಾರನಹಳ್ಳಿ ಹೋಬಳಿ ತ್ಯಾಜುವಳ್ಳಿ ಗ್ರಾಮದ ಸ.ನಂ ೨೭ ಮತ್ತು ೬೦ರ ೨೮೩ ಎಕರೆ ಪ್ರದೇಶದವನ್ನು ಸಾರ್ವಜನಿಕ ಸದುದ್ದೇಶಕ್ಕೆ ಕಾಯ್ದಿರಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಗ್ರಾಪಂ, ಸದಸ್ಯರು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಪಾಶ್ಚಾತ್ಯ ಸಂಶೋಧನೆಯಿಂದ ಭಾರತೀಯ ಸಾಂಪ್ರದಾಯಕ ಆಹಾರದ ಮೇಲೆ ಪ್ರಹಾರ: ಡಾ. ವಿಘ್ವೇಶ್

ಸಾಗರ: ಪಾಶ್ಚಾತ್ಯ ಸಂಶೋಧನೆ ಯಿಂದಾಗಿ ಭಾರತೀಯ ಸಾಂಪ್ರದಾಯಿಕ ಆಹಾರದ ಮೇಲೆ ದೊಡ್ಡ ಪ್ರಹಾರ ನಡೆದಿತ್ತು. ಪರಂಪರಾಗತವಾಗಿ ಸಾವಿರಾರು ವರ್ಷಗಳಿಂದ ಮನುಷ್ಯನ ಆರೋಗ್ಯಕ್ಕೆ ಪೂರಕವಾಗಿ ಬಂದ ದೇಶೀಯ ಯಾವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜೂ.10: ಮುತ್ಸದ್ದಿ ರಾಜಕಾರಣಿ ಕೆ.ಎಸ್. ಈಶ್ವರಪ್ಪರ 75ನೇ ಜನ್ಮದಿನ : ಅಮೃತ ಸಂಭ್ರಮ

ಶಿವಮೊಗ್ಗ: ಶಿವಮೊಗ್ಗ ನಾಗರಿಕ ಅಭಿನಂದನಾ ಸಮಿತಿ, ಶ್ರೀಗಂಧ ಸಂಸ್ಥೆ ವಿತಿಯಿಂದ ಶಿವಮೊಗ್ಗದ ಸಾಂಸ್ಕೃತಿಕ ರಾಯ ಭಾರಿ, ಹಿರಿಯ ಮುತ್ಸದ್ಧಿ ರಾಜ ಕಾರಣಿ ಕೆ.ಎಸ್. ಈಶ್ವರಪ್ಪನವರ ೭೫ನೇ ಜನ್ಮ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್ ಕೊಲೆ

ಬೆಂಗಳೂರು: ನಗರದ ಮಹ ದೇವಪುರದಲ್ಲಿ ಮೇ ೨೫ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್ ಆಗುತ್ತಿದೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಿವಾಸಿಗಳ ಆಗ್ರಹ

ಶಿವಮೊಗ್ಗ: ವಾರ್ಡ್ ನಂ. ೩೪ ರ ಮದಾರಿಪಾಳ್ಯ ಬಡಾವಣೆಯ ನೀರಿನ ಸಮಸ್ಯೆ ಬಗೆಹರಿಸಬೇ ಕೆಂದು ಆಗ್ರಹಿಸಿ ಅಲ್ಲಿನ ನಿವಾಸಿ ಗಳು ಮಹಾನಗರ ಪಾಲಿಕೆ ಎದು ರು ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಿ. ದೇವರಾಜ ಅರಸು ಪುಣ್ಯಸ್ಮರಣೆ ..

ಶಿವಮೊಗ್ಗ: ಮಾಜಿ ಸಿಎಂ ಡಿ. ದೇವರಾಜ ಅರಸು ರವರ ೪೧ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತವಾಗಿ ಜಿ ಕಾಂಗ್ರೆಸ್ ಸಮಿತಿ ಕಚೇರಿ ಯಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಂಗನವಾಡಿ -ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ವೇತನ ಬಿಡುಗಡೆಗೆ ಆಗ್ರಹ

ಶಿವಮೊಗ್ಗ: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚುವರಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇ ಕೆಂದು ಆಗ್ರಹಿಸಿ ಶಾಂತವೇರಿ ಗೋ ಪಾಲಗೌಡ ಸಮಾಜವಾದಿ ಅಧ್ಯ ಯನ ಕೇಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸರ್ಕಾರಿ ನೌಕರರಿಗೆ ಕೆ.ಸಿ.ಎಸ್.ಆರ್. ಎನುವುದು ಭಗವದ್ಗೀತೆ ಇದ್ದಂತೆ: ರಾಘವೇಂದ್ರ

ಸಾಗರ : ಸರ್ಕಾರಿ ನೌಕರರಿಗೆ ಕೆ.ಸಿ.ಎಸ್.ಆರ್. ಎನುವುದು ಭಗವದ್ಗೀತೆ ಇದ್ದಂತೆ. ಪ್ರತಿಯೊಬ್ಬ ನೌಕರನೂ ಕೆ.ಎಸ್.ಆರ್.ಸಿ. ನಿಯಮವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಎಲ್.ಬಿ.ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.

Read More