ಜಿಲ್ಲಾ ಸುದ್ದಿ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನವು ಜೀವ ಉಳಿಸುವ ಶ್ರೇಷ್ಠ ಕಾರ್ಯ: ಗೋಪಿನಾಥ್

ಶಿವಮೊಗ್ಗ: ರಕ್ತದಾನವು ಜೀವ ಉಳಿಸುವ ಶ್ರೇಷ್ಠ ಕಾರ್ಯ ಆಗಿ ದ್ದು, ಪ್ರತಿಯೊಬ್ಬ ಆರೋಗ್ಯವಂತ ಜನರು ರಕ್ತದಾನ ಮಾಡಲು ಮುಂ ದಾಗಬೇಕು ಎಂದು ಶಿವಮೊಗ್ಗ ಜಿ ವಾಣಿಜ್ಯ ಮತ್ತು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಈಶ್ವರ ವನದಲ್ಲಿ ಪರಿಸರ ದಿನಾಚರಣೆ

ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಅಬ್ಬಲ ಗೆರೆಯ ಈಶ್ವರವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಗರದ ಸಾಂದಿಪಿನಿ ಶಾಲೆ, ವಾಸವಿ ಪಬ್ಲಿಕ್ ಸ್ಕೂಲ್ ಹಾಗೂ ನ್ಯಾಷನಲ್ ಪಬ್ಲಿಕ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ಕುರಿತ ಕಾಳಜಿ ಹೃದಯದಿಂದ ಬರಬೇಕು…

ಹೊನ್ನಾಳಿ: ಮದುವೆ ವಾರ್ಷಿಕೋತ್ಸವ ಹುಟ್ಟುಹಬ್ಬ ಹಾಗೂ ಇನ್ನಿತರ ಶುಭ ಸಮಾರಂಭಗಳ ಸವಿ ನೆನಪಿಗಾಗಿ ಪ್ರತಿಯೊಬ್ಬರು ಒಂದು ಸಸಿ ನೆಟ್ಟರೆ ಬೆಂಗಾಡಾಗಿರುವ ನಾಡನ್ನು ಹಸಿರು ನಾಡನ್ನಾಗಿ ಮಾಡಬಹುದು ಎಂದು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ಸಂರಕ್ಷಣೆ ಸಾಮಾಜಿಕ ಜಲತಾಣಗಳ ಪೋಸ್ಟ್ ಗಳಿಗೆ ಸೀಮಿತವಾಗದಿರಲಿ…

ಶಂಕರಘಟ್ಟ: ವಿಶ್ವ ಪರಿಸರ ದಿನಾಚರಣೆಯು ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋ, ಮೇಸೇಜ್ ಅಥವಾ ಸ್ಟೇಟಸ್ ಹಾಕಿದರೆ ಅಷ್ಟಕ್ಕೆ ಮುಗಿವುದಿಲ್ಲ. ಬದಲಿಗೆ ಖುದ್ದು ಪರಿಸರ ಸ್ವಚ್ಛಗೊಳಿಸುವುದೋ ಅಥವಾ ಸಸಿಗಳನ್ನು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಿ:ಅನಿಲ್ ಕುಮಾರ್

ಶಿವಮೊಗ್ಗ: ಪ್ಲಾಸ್ಟಿಕ್ ತ್ಯಾಜ್ಯ ಗಳಿಂದ ಪರಿಸರ ಮಾಲಿನ್ಯ ಉಂ ಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡ ದಂತೆ ಜಗೃತಿ ಮೂಡಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಲಸಿನ ಮಲ್ಯವರ್ಧಿತ ಉತ್ಪನ್ನಗಳ ಕುರಿತು ಕಾರ್ಯಕ್ರಮ…

ಶಿವಮೊಗ್ಗ : ಹಲಸಿನ ಹಣ್ಣು ಋತುಕಾಲದಲ್ಲಿ ಎ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳ ವಾಗಿ ದೊರೆಯುವ ಹಣ್ಣಾಗಿದೆ. ಈ ಹಣ್ಣಿನಲ್ಲಿರುವ ತೊಳೆ, ಬೀಜ ಮತ್ತು ಸಿಪ್ಪೆಯನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಾನೇ ಮುಂದೆ ನಿಂತು ಭದ್ರಾವತಿಯ ಸಮಸ್ಯೆಗಳನ್ನು ಪರಿಹರಿಸುವೆ: ಲಕ್ಷ್ಮೀ ಹೆಬ್ಬಾಳ್ಕರ್

ಭದ್ರಾವತಿ: ರಾಜ್ಯದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತದಾರರು ಕಾಂಗ್ರೇಸ್ ಪಕ್ಷವನ್ನು ಆಡಳಿತಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಬದಲಾದ ರಾಜಕಾರಣ ಜನರ ಬದಲಾವಣೆಯ ಇಚ್ಚೆಯಾ ಗಿದ್ದು ಅವರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಶಾಸಕರಿಂದ ಸೊಳ್ಳೆ ಪರದೆ ವಿತರಣೆ…

ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಅವರು ಇಂದು ಗಾಡಿಕೊಪ್ಪದ ಹಕ್ಕಿಪಿಕ್ಕಿ ಕ್ಯಾಂಪಿನಲ್ಲಿ ಆಯೋಜಿ ಸಿದ್ದ ಮಲೇರಿಯಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೂ.11: ಕಮಲಾನೆಹರು ಕಾಲೇಜಿನಲ್ಲಿ ಪದಬಂಧ ಸ್ಪರ್ಧೆ…

ಶಿವಮೊಗ್ಗ: ಅಜೇಯ ಸಂಸ್ಕೃತಿ ಬಳಗದಿಂದ ಜೂ.೧೧ರಂದು ಕಮ ಲಾನೆಹರು ಮಹಿಳಾ ಕಾಲೇಜಿನಲ್ಲಿ ಪದಬಂಧ ಸ್ಪರ್ಧೆ ಹಮ್ಮಿಕೊ ಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಜೆ. ರಾಮಾಚಾರ್ ಸುದ್ದಿಗೋಷ್ಟಿ ಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಇತಿಹಾಸ ಸೃಷ್ಟಿಸಿದ ಸಾಗರದ ಗ್ರಾಮೀಣ ಸರ್ಕಾರಿ ಶಾಲೆಯ ಪುಟಾಣಿಗಳು…

ಸಾಗರ: ತಾಲ್ಲೂಕಿನ ಹೊನ್ನೇಸರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜೂ.೧೮ ರಿಂದ ೨೦ ರವರೆಗೆ ಭೂಪಾಲ್‌ನಲ್ಲಿ ನಡೆಯುವ ೨೦೨೩ನೇ ಸಾಲಿನ ರಾಷ್ಟ್ರೀಯ ಯೋಗ ಒಲಂಪಿಯಾಡ್‌ಗೆ

Read More