ಜಿಲ್ಲಾ ಸುದ್ದಿ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಖಿನ್ನತೆಯಿಂದ ದೂರವಿರಲು ನಗು ಸಹಕಾರಿ…

ಶಿವಮೊಗ್ಗ: ನಗು ಸಂತೋಷ ನಮ್ಮ ಮನಸ್ಸನ್ನು ಹಗುರ ಗೊಳಿ ಸುವುದರ ಜತೆಗೆ ಖಿನ್ನತೆ ದೂರವಾ ಗಿಸುತ್ತದೆ. ನಗು ಒಂದು ದಿವ್ಯ ಸಂ ಜೀವಿನಿ ಎಂದು ರಂಗಭೂಮಿ ಕಲಾವಿದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್‌ನಿಂದ ಸಚಿವ ಮಧು ಬಂಗಾರಪ್ಪರಿಗೆ ಭವ್ಯ ಸ್ವಾಗತ …

ಶಿವಮೊಗ್ಗ: ಶಿಕ್ಷಣ ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಮಧು ಬಂಗಾರಪ್ಪ ಅವರಿಗೆ ಜಿ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಗರದ ಎಂಆರ್‌ಎಸ್ ವೃತ್ತದಲ್ಲಿ ಮಧು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಲ್ಲರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪುಟಿದೇಳುವಂತೆ ಮಾಡುವೆ: ಸಚಿವ ಮಧು ಬಂಗಾರಪ್ಪ ಶಪಥ…

ಶಿವಮೊಗ್ಗ: ಜಿಯಲ್ಲಿ ಮುಂಬರುವ ಎ ಚುನಾವಣೆಗಳ ಜವಾಬ್ದಾರಿಯನ್ನು ನಾನು ವಹಿಸಿ ಕೊಂಡು ಕಾಂಗ್ರೆಸ್ ಪಕ್ಷ iತ್ತೆ ವಿಜೃಂಭಿಸುವಂತೆ ಮಾಡುತ್ತೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಅವರು ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಕೌಶಲ್ಯ ಬೆಳೆಸಿಕೊಳ್ಳಿ: ಚೈತನ್ಯ

ಶಿವಮೊಗ್ಗ : ವಿದ್ಯಾರ್ಥಿಗಳು ಸಮಸ್ಯೆಗಳಿಂದ ಓಡಿ ಹೋಗದೇ ಅದನ್ನು ಎದುರಿಸುವ ಸಂಸ್ಕಾರ ಕೌಶಲ್ಯತೆ ಯುವ ಸಮೂಹದಾಗ ಬೇಕಿದೆ ಎಂದು ಮಂಗಳೂರಿನ ಮೆಸ್ಕಾಂ ಸೂಪರಿಂಟೆಂಡಿಂಗ್ ಇಂಜಿನಿಯರ್ ಜಿ.ಎನ್.ಚೈತನ್ಯ ಅಭಿಪ್ರಾಯಪಟ್ಟರು.ಇಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಸೈಲ್ ನೂತನ ಅಧ್ಯಕ್ಷರಾಗಿ ಅಮರೇಂದು ಪ್ರಕಾಶ್…

ಭದ್ರಾವತಿ: ಅಮರೇಂದು ಪ್ರಕಾಶ್ ಅವರು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷರಾಗಿ ೩೧ ಮೇ, ೨೦೨೩ ರಂದು ಅಧಿಕಾರ ವಹಿಸಿಕೊಂಡಿ zರೆ. ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಸೇವೆ ನೀಡಿ…

ಶಿಕಾರಿಪುರ: ಸರ್ಕಾರಿ ಆಸ್ಪತ್ರೆ ಗಳು ಖಾಸಗಿ ಆಸ್ಪತ್ರೆಗೆ ಸಮಾನ ರೀತಿಯ ವ್ಯವಸ್ಥೆಯನ್ನು ಹೊಂದಿದ್ದು, ರೋಗಿಗಳಿಗೆ ಸಕಾಲ ದಲ್ಲಿ ಸೂಕ್ತ ಸೇವೆಯನ್ನು ಸಲ್ಲಿಸುವ ಜತೆಗೆ ಸಹಾನುಭೂತಿಯಿಂದ ವರ್ತಿಸಿ ಜನಪ್ರತಿನಿಧಿಗಳ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಉದ್ಯೋಗಖಾತ್ರಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ತಾಪಂ ಕಛೇರಿ ಎದುರು ಧರಣಿ…

ಯಲಬುರ್ಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜರಿಗೆ ಆಗ್ರಹಿಸಿ, ಕೊಪ್ಪಳ ಜಿಯ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಪಂ ಕಾರ್ಯಾಲಯದ ಮುಂದೆ ಕೂಲಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಲೈಂಗಿಕ ಕಿರುಕುಳ ; ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಅಂತರರಾಷ್ಟ್ರೀಯ ಕುಸ್ತಿ ಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಭಾರತ ಕುಸ್ತಿ ಫೆಡರೇಷನ್ನಿನ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಬೇಕು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸ್ಪರ್ಧಾತ್ಮಕ ಪರೀಕ್ಷೆ: ಒಂದು ತಿಂಗಳ ಉಚಿತ ಕಾರ್ಯಾಗಾರ: ಪವಿತ್ರ

ಶಿವಮೊಗ್ಗ: ಅಚೀವರ್ಸ್ ಕೋಚಿಂಗ್ ಸೆಂಟರ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಿಷನ್ ಖಾಕಿ-ಪಿಎಸ್‌ಐ-ಪಿಸಿ ಎಂಬ ಒಂದು ತಿಂಗಳ ಉಚಿತ ಕಾರ್‍ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಯ ಸಂಚಾಲಕಿ ಪವಿತ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪ್ರತಿಭಟನೆ…

ಶಿವಮೊಗ್ಗ: ವಲಸೆ ಬರು ತ್ತಿರುವ ಕಾರ್ಮಿಕರ ಸಂಖ್ಯೆ ಹಚ್ಚಾ ಗುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ ಎಂದು ಆರೋಪಿಸಿ, ಸ್ಥಳೀಯ ಕಾರ್ಮಿ ಕರಿಗೆ ಆದ್ಯತೆ ನೀಡಲು ಆಗ್ರಹಿಸಿ

Read More