ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೇಂದ್ರದಲ್ಲಿ ಮೋದಿ ಆಡಳಿತಕ್ಕೆ ೯ ವರ್ಷದ ಸಂಭ್ರಮ…

ಶಿವಮೊಗ್ಗ: ಇಂದಿಗೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಒಂಭತ್ತು ವರ್ಷ ತುಂಬಿದ್ದು, ಪ್ರತಿ ೫ ಲೋಕಸಭೆ ಹಾಗೂ ೫ ವಿಧಾನಸಭಾ ಸ್ತರದಲ್ಲಿ ವಿಶೇಷವಾಗಿ ಆಚರಣೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಗರದಲ್ಲಿ ಸುರಿದ ಗಾಳಿ ಮಳೆಗೆ ಭಾರೀ ಅವಾಂತರ

ಶಿವಮೊಗ್ಗ: ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ನಗರದ ಹಲವೆಡೆ ಭಾರೀ ಅವಾಂತರಗಳು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಕಳೆದ ಕೆಲವು ತಿಂಗಳಿಂದಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ನಗರದ ಪ್ರತಿಷ್ಠಿತ ಮೈತ್ರಿ ಜ್ಯುವೆಲ್ಸ್‌ನಿಂದ ಸೈಕಲ್ ಸಾಹಸಿ ಗುರ್ರಮ್‌ಗೆ ಅಭಿನಂದನೆ

ಶಿವಮೊಗ್ಗ: ಪರಿಸರ ಉಳಿ ಸಲು ಸೈಕಲ್ ಪಯಣ ಮಾಡುತ್ತಿದ್ದೇನೆ. ಗಿನ್ನೀಸ್ ದಾಖಲೆ ನಿರೀಕ್ಷೆಯಲ್ಲಿದ್ದೇನೆ ಎಂದು ಗುರ್ರಮ್ ಚೈತನ್ಯ ಹೇಳಿದರು.ಅವರು ಮೈತ್ರಿ ಮೈ ಜುವೆಲ್ಸ್ ವತಿಯಿಂದ ಅಭಿನಂದನೆ ಸ್ವೀಕರಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರೈಲ್ವೆ ಅಲಾರ್ಮ್ ಚೈನ್ ಕುರಿತು ಜಗೃತಿ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ರೈಲ್ವೆ ಪ್ರೋಟೆಕ್ಷನ್ ಫೋರ್ಸ್‌ನ ಪ್ರೋಸ್ಟ್ ಕಮಾಂಡರ್ ಬಿ.ಎನ್.ಕುಬೇರಪ್ಪ ಇವರು ಶಿವಮೊಗ್ಗ ರೈಲ್ವೆ ವ್ಯಾಪ್ತಿ ಯ ಹಾರ್ನಹಳ್ಳಿ, ಸಿದ್ಲಿಪುರ, ಭದ್ರಾವತಿ, ಕುಂಸಿ, ಆನಂದಪುರ ಮತ್ತು ಸಾಗರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಸಿಐನಿಂದ ಮಹಿಳಾ ಆರೋಗ್ಯ ಜಾಗೃತಿ

ಶಿವಮೊಗ್ಗ: ಋತುಚಕ್ರ ಹಾಗೂ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿ ಜೆಸಿಐ ಸಂಸ್ಥೆಗಳಿಂದ ಪ್ರಯಾಸ ಎಂಬ ವಿಶೇಷ ಜಗೃತಿ ಅಭಿಯಾನ ನಡೆಸಲಾಯಿತು. ವಾಕಾಥಾನ್ ಮೂಲಕ ಸಾರ್ವಜನಿ ಕರಿಗೆ ಅರಿವು ಮೂಡಿಸುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮತ ವಿಭಜನೆಯಿಂದ ಗೆದ್ದ ಶಾಸಕ ವಿಜಯೇಂದ್ರ; ಚುನಾವಣೆ ಪೂರ್ವ ನೀಡಿದ್ದ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ…

ಶಿಕಾರಿಪುರ : ವಿರೋಧಿಗಳ ಮತವಿಭಜನೆಯಿಂದಾಗಿ ಗೆಲುವು ಸಾಧಿಸಿದ ವಿಜಯೇಂದ್ರ ನೈತಿಕವಾಗಿ ಗೆಲುವು ಸಾಧಿಸುವಲ್ಲಿ ವಿಫಲವಾಗಿದ್ದಾರೆ. ಬಿಜೆಪಿಯ ಅಭಿವೃದ್ದಿ ಪರ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸದೃಢ ಆರೋಗ್ಯದತ್ತ ಮಹಿಳೆಯರ ಗಮನ ಅಗತ್ಯ…

ಶಿವಮೊಗ್ಗ: ಮಹಿಳೆಯರು ಸಮಾಜದ ಶಕ್ತಿ, ಕುಟುಂಬಕ್ಕೆ ಆಧಾರ. ಮಹಿಳೆಯರು ಸದೃಢ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನ ವಹಿಸಬೇಕು ಎಂದು ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು; ಸಿಡಿಲಿಗೆ ಓರ್ವ ಮಹಿಳೆ ಸಾವು…

ಶಿವಮೊಗ್ಗ : ನಗರದಲ್ಲಿ ಮಳೆಯ ಆವಾಂತರ ನಡೆದ ಜಗಕ್ಕೆ ಶಾಸಕ ಸಿ.ಎನ್.ಚೆನ್ನಬಸಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿನ್ನೆ ಸಂಜೆ ಕೇವಲ ೧೫ ನಿಮಿಷ ಸುರಿದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಯುವತಿಯರು ಸ್ವಾವಲಂಬಿಗಳಾಗಿ,ಸ್ವಂತ ದುಡಿಮೆ ನಂಬಿ ಮುನ್ನೆಡೆಯಲಿ…

ಶಿವಮೊಗ್ಗ: ಮೇಕಪ್ ಕಲಿಕೆ ಯಿಂದ ಮಹಿಳೆಯರು ಮತ್ತು ಯುವತಿಯರು ಸ್ವ ಉದ್ಯೋಗ, ಸ್ವಂತ ದುಡಿಮೆಯನ್ನ ಸೃಷ್ಠಿಸಿಕೊ ಳ್ಳುವ ಜೊತೆಗೆ ಉತ್ತಮ ಸ್ವ-ಬದು ಕನ್ನು ಕಟ್ಟಿಕೊಳ್ಳಬಹುದು ಎಂದು ಅಶ್ವಿನೀಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೇ೩೧: ಮಧು ಬಂಗಾರಪ್ಪರಿಗೆ ಅಭಿನಂದನೆ…

ಶಿವಮೊಗ್ಗ: ಜಿ ಕಾಂಗ್ರೆಸ್ ಸಮಿತಿ ವತಿಯಿಂದ ನೂತನ ಸಚಿ ವರಾಗಿ ಆಯ್ಕೆಯಾಗಿರುವ ಮಧು ಬಂಗಾರಪ್ಪ ಅವರನ್ನು ಮೇ.೩೧ ರಂದು ಅಭಿನಂದಿಸಲಾಗುವುದು ಎಂದು ಜಿ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.

Read More