ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೋಮುಗಲಭೆಗೆ ಕಡಿವಾಣ – ದ್ವೇಷ ರಾಜಕಾರಣಕ್ಕೆ ಬ್ರೇಕ್ ಹಾಕಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಗುರಿ….

ಶಿವಮೊಗ್ಗ: ಈ ಬಾರಿ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಚುನಾವಣೆ : ಸಜ್ಜಾದ ತಾಲೂಕು ಆಡಳಿತ…

ಶಿವಮೊಗ್ಗ : ಮೇ ೧೦ರಂದು ನಡೆಯಲಿರುವ ೧೧೧-ಶಿವಮೊಗ್ಗ ಗ್ರಾಮಾಂತರ ಪರಿಶಿಷ್ಟ ಜತಿ ಮೀಸಲು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ತಾಲೂ ಕು ಆಡಳಿತ ಸಕಲ ಸಿದ್ಧತೆ ಕೈಗೊಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಲೆಕ್ಷನ್ ಗೇಮ್‌ಪ್ಲಾನ್: ಕಾದು ನೋಡುವ ತಂತ್ರದ ಮೊರೆ ಹೋದ ಆಯ್ನೂರ್…

ಶಿವಮೊಗ್ಗ: ಕಾದು ನೋಡುವ ತಂತ್ರಗಾರಿಕೆ ಯನ್ನು ಆಯನೂರು ಮಂಜುನಾಥ್ ಮತ್ತೆರಡು ದಿನಗಳ ಕಾಲ ಮುಂದೂಡಿzರೆ.ಇಂದು ಅವರು ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಂಚಲನ ಮೂಡಿಸಿದ ರಾಜೀನಾಮೆ – ಅಭಿಮಾನಿಗಳ ಆಕ್ರೋಶ

ಶಿವಮೊಗ್ಗ: ಯಾರ ಒತ್ತಡಕ್ಕೆ ಮಣಿಯದೇ ನಾನು ಸ್ವಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಹೇಳಿzರೆ.ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಏ.22 ರಿಂದ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ…

ಸಾಗರ: ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಏ. ೨೨ ರಿಂದ ೨೯ ರವರೆಗೆ ಶ್ರೀ ಜಗನ್ಮಾತೆಯ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ, ಬ್ರಹ್ಮಕುಂಭಾಭಿಷೇಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಿಜಿಟಲ್ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಬಿಜೆಪಿ ಕಾರ್ಯಕರ್ತರಿಗೆ ಕರೆ

ಶಿವಮೊಗ್ಗ: ಪ್ರಸ್ತುತ ಸಾಮಾಜಿಕ ಜಲತಾಣ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ತಂತ್ರeನ ಸಚಿವ ಅಶ್ವತ್ ನಾರಾಯಣ್ ಹೇಳಿದರು.ಅವರು ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸರ್ಕಾರಿ ಶಾಲೆಗಳ ಉನ್ನತೀಕರಣ ಅಗತ್ಯ: ಎಸ್ಪಿ ಮಿಥುನ್

ಶಿವಮೊಗ್ಗ: ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶೈಕ್ಷಣಿಕ ಸಂಸ್ಥೆಗಳು ಕೇವಲ ನಗರ ಪ್ರದೇಶಗಳಿಗಷ್ಟೇ ಸೀಮಿತ ವಾಗಬಾರದು. ಗ್ರಾಮಾಂತರ ಭಾಗದಲ್ಲೂ ಕೂಡ ಆಧುನಿಕ ಸೌಲಭ್ಯವುಳ್ಳ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಬೇಕು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗಾಂಧೀಜಿಯವರ ಸತ್ಯಾನ್ವೇಷಣೆ ಪುಸ್ತಕ ನನ್ನ ಬದುಕನ್ನೇ ಬದಲಾಯಿಸಿತು: ತುಕಾರಾಂ ಗೋಲೆ

ಶಿವಮೊಗ್ಗ: ಗಾಂಧೀಜಿಯವರ ಸತ್ಯಾನ್ವೇಷಣೆ ಮತ್ತು ಅವರ ಆತ್ಮಚರಿತ್ರೆಯ ಪುಸ್ತಕ ನನ್ನ ಬದುಕನ್ನೇ ಬದಲಾಯಿಸಿತು. ಪಾತಕಲೋಕದಲ್ಲಿದ್ದ ನನ್ನನ್ನು ಒಳ್ಳೆಯ ಮನುಷ್ಯನನ್ನಾಗಿ ಪರಿವರ್ತಿಸಿತು ಎಂದು ಜಿಂದಗಿ ಲೈವ್ ರಾಷ್ಟ್ರೀಯ ಪ್ರಶಸ್ತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಫೌಜಿಯಾರಿಗೆ ಸಾವಿತ್ರಿಬಾಯಿ ಪುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಶಿವಮೊಗ್ಗ: ಹೊಸನಗರ ತಾಲೂಕು ಮಾದಾಪುರ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಫೌಜಿಯ ಸರವತ್ ಅವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ವತಿಯಿಂದ ಜಿಲ್ಲಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಂದಿನಿಯನ್ನು ಅಮುಲ್‌ನೊಂದಿಗೆ ವಿಲೀನ ಬೇಡ: ರೈತಸಂಘ ಆಗ್ರಹ

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ನಂದಿನಿ ಸಂಸ್ಥೆಯನ್ನು ಗುಜರಾತಂ ಮೂಲದ ಅಮುಲ್ ಸಂಸ್ಥೆಯೊಂ ದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು

Read More