ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನೀತಿ ಸಂಹಿತೆ ಹಿನ್ನಲೆ ಕಮಲದ ಚಿಹ್ನೆ – ಪಿಎಂ-ಸಿಎಂ- ಸಚಿವರ ಭಾವಚಿತ್ರ ತೆರವಿಗೆ ಕಾಂಗ್ರೆಸ್ ಆಗ್ರಹ…

ಶಿವಮೊಗ್ಗ: ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಚುನಾವಣೆಯ ನೀತಿಸಂಹಿತೆಯ ಹಿನ್ನಲೆಯಲ್ಲಿ ಬಟ್ಟೆಯಿಂದ ಸಂಪೂರ್ಣ ವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.ಶಿವಮೊಗ್ಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲೆಯಲ್ಲಿ ಇನ್ನೂ ಏರಿಕೆ ಕಾಣದ ಚುನಾವಣಾ ಕಾವು….

ಶಿವಮೊಗ್ಗ: ವಿಧಾನಸಭೆ ಚುನಾವಣೆ ಇನ್ನೇನು ಸನಿಹದಲ್ಲೇ ಇದೆ. ಆದರೆ, ಎಲ್ಲಾ ಪಕ್ಷಗಳು ಕೂಡ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇಲ್ಲದೇ ಶಿವಮೊಗ್ಗ ದಲ್ಲಿ ಚುನಾವಣೆಯ ಕಾವು ಕಾಣಿಸಿಕೊಳ್ಳುತ್ತಿಲ್ಲ. ಜಿಲ್ಲೆಯನ್ನೇ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏ.೧೦ರಿಂದ ಕುಪ್ಪಳಿಯಲ್ಲಿ ಮಳೆಬಿಲ್ಲು ಬೇಸಿಗೆ ಶಿಬಿರ…

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಹುಟ್ಟೂರು ಕುಪ್ಪಳಿಯಲ್ಲಿ ಸಾಗರದ ಸ್ಪಂದನ ಸಂಸ್ಥೆಯು ಪ್ರತಿ ವರ್ಷ ನಡೆಸುವ ಮಳೆಬಿಲ್ಲು ರಾಜ್ಯ ಮಟ್ಟದ ಮಕ್ಕಳ ರಂಗತರಬೇತಿ ಶಿಬಿರವು ಈ ವರ್ಷ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಚಿಣ್ಣ ಬಣ್ಣ ಬೇಸಿಗೆ ರಂಗ ತರಬೇತಿ ಶಿಬಿರ…

ಶಿಕಾರಿಪುರ: ಏ.೧೦ ರಿಂದ ಪಟ್ಟಣದ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ಚಿಣ್ಣ ಬಣ್ಣ ಬೇಸಿಗೆ ರಂಗ ಶಿಬಿರವನ್ನು ಆಯೋಜಿಸಲಾಗಿದ್ದು ಹೆಸರಾಂತ ಸಿನಿಮಾ ಕಲಾವಿದರು, ವೃತ್ತಿಪರ ಕಲಾವಿದರಿಂದ ಸತತ ೨೧

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸನಗರದಲ್ಲಿ ಕುಡಿಯುವ ನೀರಿಗೆ ಬರ !

ಹೊಸನಗರ: ಹೆಸರಿಗೆ ಮಾತ್ರ ಮಲೆನಾಡು ಪ್ರದೇಶವಾಗಿದ್ದು ತಾಲ್ಲೂಕಿಗೆ ಮಳೆ ಬಂದು ಒಂದು ತಿಂಗಳಾಗಿದೆ. ಬಾವಿಯ ನೀರು ತಳ ಮಟ್ಟಕ್ಕೆ ತಲುಪಿದೆ ಹೊಸನಗರ ಪಟ್ಟಣ ಪಂಚಾಯತಿಯವರು ನಲ್ಲಿಯ ನೀರು

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸ್ಕೌಟ್ಸ್ -ಗೈಡ್ಸ್ ಸಹಕಾರಿ…

ಶಿವಮೊಗ್ಗ: ಮಕ್ಕಳು ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿ ಕೊಳ್ಳುವಂತೆ ಮಾಡುವುದು, ಸೃಜನಶೀಲ ಶಕ್ತಿ ವೃದ್ದಿಸುವುದು ಹಾಗೂ ಮಕ್ಕಳಲ್ಲಿ ಉತ್ತಮ ಆಲೋಚನೆ ಮೂಡಿಸುವುದು ಸ್ಕೌಟ್ಸ್ ಮತ್ತು ಗೈಡ್ಸ್ ಮೂಲ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶಲೇಖನಗಳುವಿದೇಶ

ಪ್ರೀತಿ – ಕ್ಷಮೆ- ತ್ಯಾಗ -ಶಾಂತಿ ಸೌಹಾರ್ದತೆ ಪ್ರತೀಕ ಗುಡ್ ಫ್ರೈಡೇ..

ಇಂದು ವಿಶ್ವದೆಡೆ ಕ್ರೈಸ್ತ ಧರ್ಮದ ಪ್ರತಿಯೊಬ್ಬರು ಗುಡ್ ಫ್ರೈಡೇ (ಪವಿತ್ರ ಶುಕ್ರವಾರ)ಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿzರೆ. ಗುಡ್ ಫ್ರೈಡೆಯಂದು ಏಸುಕ್ರಿಸ್ತರು ಶಿಲುಬೆಗೇರಿದ ದಿನ. ತ್ಯಾಗ ಮತ್ತು ನೋವನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಂತಿ ನಡಿಗೆಯಲ್ಲಿ ಸ್ವಾಮೀಜಿಗಳನ್ನು ಬೀದಿಗೆ ತಳ್ಳಿದ್ದ ಈಶ್ವರಪ್ಪ ಇಂದು ಲಿಂಗಾಯತರ ಓಲೈಕೆಗೆ ಮುಂದಾಗಿರುವುದೇಕ: ಎಸ್‌ಪಿ ದಿನೇಶ್…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಚಾರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಸಕ ಈಶ್ವರಪ್ಪ ಶಿವಮೊಗ್ಗಕ್ಕೆ ವಲಸೆ ಬಂದವರು: ಮಾಜಿ ಶಾಸಕ ಕೆಬಿಪಿ…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿದ್ದರಾಮಯ್ಯರನ್ನು ಬಯ್ಯದೆ ಹೋದರೆ ಈಶ್ವರಪ್ಪನವರಿಗೆ ಏಳಿಗೆಯೇ ಇಲ್ಲ: ಆರ್‌ಪಿ ವ್ಯಂಗ್ಯ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ವಿಧಾನ ಪರಿಷತ್ ಮಾಜಿ ಶಾಸಕ

Read More