ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬೃಹತ್ ಕೊಬ್ಬರಿ ಹಾರದೊಂದಿಗೆ ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ…

ಭದ್ರಾವತಿ: ವಿಜಯ ಸಂಕಲ್ಪ ಯಾತ್ರೆ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಹಾಗು ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮದೊಂದಿಗೆ ಶನಿವಾರ ಬೆಳಿಗ್ಗೆ ನಗರದ ಲೋಯರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕಸ್ತೂರಿ ರಂಗನ್ ವರದಿ ಕುರಿತು ಗೃಹ ಸಚಿವ ಜ್ಞಾನೇಂದ್ರ ಸುಳ್ಳು ಹೇಳಿಕೆ: ರಮೇಶ್ ಹೆಗ್ಡೆ

ಶಿವಮೊಗ್ಗ : ಡಾ.ಕಸ್ತೂರಿ ರಂಗನ್ ವರದಿ ಜರಿಯಾಗು ವುದಿಲ್ಲ ಎಂದು ಗೃಹ ಸಚಿವ ಆರಗ eನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸು ತ್ತಿzರೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಪಪಂ ಮುಖ್ಯಾಧಿಕಾರಿ ವಜಾಕ್ಕೆ ಆಗ್ರಹ…

ಶಿವಮೊಗ್ಗ: ದೌರ್ಜನ್ಯ ಮತ್ತು ದಬ್ಬಾಳಿಕೆಯಿಂದ ಮನೆಯನ್ನು ಧ್ವಂಸಗೊಳಿಸಿ ಅವಮಾನ ಮಾಡಿರುವ ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಸೇವೆಯಿಂದ ವಜ ಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ದೇಶ ದ್ರೋಹ ಸಂಘಟನೆ ಜೊತೆ ಕೈಜೊಡಿಸಿದ ಕಾಂಗ್ರೆಸ್: ಶಾಸಕ ಈಶ್ವರಪ್ಪ …

ಶಿವಮೊಗ್ಗ: ರಾಷ್ಟ್ರದ್ರೋಹಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗ ಳೊಂದಿಗೆ ಜೊತೆಗೂಡಿ ನೇರ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ರಾಜ್ಯದ ಜನತೆ ಗಮನಿಸಬೇಕು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಮಗ್ರ ಕೃಷಿಯೊಂದಿಗೆ ಉದ್ಯಮಶೀಲತೆ ಬೆಳಿಸಿಕೊಳ್ಳಬೇಕು : ಕೃಷಿ ಮೇಳದಲ್ಲಿ ಪ್ರೊ| ವಾಸುದೇವಪ್ಪ

ಶಿವಮೊಗ್ಗ: ರೈತರು ಸಮಗ್ರ ಕೃಷಿ ಅಳವಡಿಕೆಯೊಂದಿಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ಸಿ.ವಾಸುದೇವಪ್ಪ ಹೇಳಿದರು.ಕೆಳದಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಯಲ್ ಆರ್ಕಿಡ್‌ನಲ್ಲಿ ಯುಗಾದಿ ಬಂಪರ್ ಸೇಲ್…

ಶಿವಮೊಗ್ಗ: ಯುಗಾದಿ ಹಬ್ಬದ ನಿಮಿತ್ತ ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿಯೊಂದಿಗೆ ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ನಡೆ ಯುತ್ತಿರುವ ರಾಷ್ಟ್ರೀಯ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕಾರಿಪುರ ದೇವನಾಡು; ಶರಣ ಕುಲಕ್ಕೆ ಜೀವ ಕೊಟ್ಟ ಅದ್ಭುತ ಶಕ್ತಿ ಈ ಮಣ್ಣಿಗಿದೆ: ಸಿಎಂ

ಶಿಕಾರಿಪುರ: ಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ ೫ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾ ಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಅವರು ಇಂದು ಉಡುತಡಿ

Read More
ಕ್ರೈಂಜಿಲ್ಲಾ ಸುದ್ದಿ

ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಅಟ್ಯಾಕ್; ಓರ್ವ ಫಿನಿಷ್ – ಮತ್ತೋರ್ವ ಗಂಭೀರ…

ಶಿವಮೊಗ್ಗ: ನಗರದ ಗಡಿಭಾಗದಲ್ಲಿ ಮತ್ತೆ ರೌಡಿಸಂ ಸದ್ದು ಮಾಡಿದೆ. ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಭತ್ಸ ದಾಳಿ ನಡೆದಿದ್ದು, ಈ

Read More
ಜಿಲ್ಲಾ ಸುದ್ದಿಶಿಕ್ಷಣ

ಮಾ.17 ರಿಂದ ಶಿವಮೊಗ್ಗದಲ್ಲಿ ಕೃಷಿ ಮೇಳ…

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ ವಿಶ್ವವಿದ್ಯಾಲಯವು ಮಾ.೧೭ ರಿಂದ ೨೦ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-೨೦೨೩ನ್ನು ಸುಸ್ಥಿರ ಆದಾಯಕ್ಕಾಗಿ

Read More
ಜಿಲ್ಲಾ ಸುದ್ದಿ

ಜನಪರ – ಜೀವಪರ – ಪರಿಸರಪ್ರಿಯ ಡಾ| ಧನಂಜಯ ಸರ್ಜಿ ; ಕೆರೆ ನಿರ್ಮಿಸಿ ಲೋಕಾರ್ಪಣೆ…

ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ಫೌಂಡೇಶನ್, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೆಗೆ ಕ್ರಿಕೆಟ್ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ

Read More