ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯುವ ಜನರಲ್ಲಿ ನಾಯಕತ್ವ – ಸೇವಾಗುಣ ಬೆಳೆಸಲು ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ರಚನೆ…

ಶಿವಮೊಗ್ಗ: ಯುವಜನರಲ್ಲಿ ಸೇವಾ ಮನೋಭಾವನೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಹೆಚ್ಚು ಹೆಚ್ಚು ಸೇವಾ ಚಟುವಟಿಕೆ ಗಳನ್ನು ನಡೆಸಬೇಕು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಡಿಸಿ

ಶಿವಮೊಗ್ಗ : ಭಾರತೀಯ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ್ದು, ಮಾ.೨೯ರಿಂದಲೇ ಜಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜರಿಗೊಳಿಸಲಾಗಿದೆ ಎಂದು ಜಿಧಿಕಾರಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಗೋವುಗಳ ತಲೆ ಕಡಿದು ನದಿಗೆಸೆದ ಮತಾಂದರ ವಿರುದ್ಧ ಕ್ರಮಕ್ಕೆ ಆಗ್ರಹ..

ತೀರ್ಥಹಳ್ಳಿ: ಅನ್ಯಕೋಮಿನ ಮತಾಂದ ಶಕ್ತಿಗಳು ಗೋವುಗಳನ್ನು ಅಮಾನುಷವಾಗಿ ಹತ್ಯೆ ಮಾಡಿದ್ದಲ್ಲದೆ ಅವುಗಳ ತಲೆಯನ್ನು ಧಾರ್ಮಿಕ ತೀರ್ಥ ಕ್ಷೇತ್ರವಾದ ಚಕ್ರತೀರ್ಥ ನದಿಗೆ ಎಸೆಯುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಯನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೆಪಿಸಿಸಿ 2 ಲಕ್ಷ ದೇಣಿಗೆ ನೀಡಿ ಅರ್ಜಿ ಸಲ್ಲಿಸಿದ ಮೂಲ ಕಾಂಗ್ರೆಸ್ಸಿಗರಿ ಟಿಕೆಟ್ ನೀಡಿ…

ಶಿವಮೊಗ್ಗ: ಮುಂಬರುವ ವಿಧಾನಸಾಭ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹನ್ನೊಂದು ಮಂದಿ ಆಕಾಂಕ್ಷಿಗಳು ಈಗಾಗಲೇ ಅರ್ಜಿ ಸಲ್ಲಿಸಿzರೆ. ಅರ್ಜಿ ಸಲ್ಲಿಸಿದವರಲ್ಲಿ ಯಾರಿಗಾ ದರೂ ಒಬ್ಬರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರ್‌ಟಿ.ಓ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಹಾವಳಿ ವಿರುದ್ಧ ಐಎನ್‌ಟಿಯುಸಿ ಪ್ರತಿಭಟನೆ…

ಶಿವಮೊಗ್ಗ: ಆರ್‌ಟಿ.ಓ ಕಚೇರಿ ಯಲ್ಲಿ ಮಧ್ಯವರ್ತಿಗಳಿಗೆ ಕಡಿ ವಾಣ ಹಾಕಬೇಕು ಎಂದು ಆಗ್ರ ಹಿಸಿ ಐಎನ್‌ಟಿಯುಸಿ ವಿದ್ಯಾರ್ಥಿ ಘಟಕ ಇಂದು ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಎದುರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೈಗಾರಿಕಾ ಅಭಿವೃದ್ದಿ ನಿಗಮದಿಂದ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ:ಗಾಯತ್ರಿದೇವಿ

ಶಿಕಾರಿಪುರ : ಕರ್ನಾಟಕ ರಾಜ್ಯ ಕೈಗಾರಿಕಾ ಹಾಗೂ ಮೂಲ ಸೌಕರ್ಯ ಅಭಿವೃದ್ದಿ ನಿಗಮ ರಾಜ್ಯದಲ್ಲಿ ಬಹು ದೊಡ್ಡ ಕೈಗಾರಿ ಕೆಗಳ ಸ್ಥಾಪನೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವದಿಂದ ಕಾಣಬೇಕಿದೆ : ನ್ಯಾ.ಮಲ್ಲಿಕಾರ್ಜುನಗೌಡ

ಶಿವಮೊಗ್ಗ : ಕುಟುಂಬ ಮತ್ತು ಸಮಾಜ ಲಿಂಗತ್ವ ಅಲ್ಪಸಂಖ್ಯಾತ ರನ್ನು ಗೌರವದಿಂದ ಕಾಣಬೇಕು ಎಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾ ರ್ಜುನಗೌಡ ತಿಳಿಸಿದರು.ಜಿಡಳಿತ, ಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅನರ್ಹತೆ ವಿರುದ್ದ ಸಿಡಿದೆದ್ದ ಕಾಂಗ್ರೆಸ್ ಹಿಂದುಳಿದ ವರ್ಗದ ನಾಯಕರು…

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ರುವುದನ್ನು ವಿರೋಧಿಸಿ ಇಂದು ಜಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೇತೃತ್ವದಲ್ಲಿ ಮಹಾತ್ಮ ಗಾಂಧಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ : ಸಂಸದ ಬಿ.ವೈ. ರಾಘವೇಂದ್ರ ಅಭಯ

ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚು ವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿzರೆ.ಅವರು ಇಂದು ಬಿಜೆಪಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಂಜರ, ಭೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದೆ: ಶಾಸಕ ಅಶೋಕ ನಾಯ್ಕ

ಶಿವಮೊಗ್ಗ: ಬಂಜರ, ಭೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದ್ದು, ಆದರೆ ಕೆಲವರ ಚಿತಾವಣೆಯಿಂದ ಕಾಣದ `ಕೈ ವಾಡದಿಂದ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಗೆ ಈ

Read More