ಜಿಲ್ಲಾ ಸುದ್ದಿ

ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ರಫ್ತು ಮಾರುಕಟ್ಟೆಯಲ್ಲಿ ಹೆಚ್ಚಿರುವ ಅವಕಾಶ..

ಶಿವಮೊಗ್ಗ : ಜಿಯಲ್ಲಿ ಅಗತ್ಯ ಮೂಲ ಸೌಕರ್ಯಗಳಿದ್ದು, ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಜಿ ಪಂಚಾಯಿತಿ ಸಿಇಒ ಎನ್. ಹೇಮಂತ್ ಹೇಳಿದರು.ಕೈಗಾರಿಕೆ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಭಗವದ್ಗೀತೆಯಲ್ಲಿ ವಿಶ್ವ ಜೀವನದ ರಹಸ್ಯ ಅಡಗಿದೆ…

ಶಿವಮೊಗ್ಗ : ಶ್ರೀ ಭಗವದ್ಗೀತೆಯಲ್ಲಿ ವಿಶ್ವ ಜೀವನದ ರಹಸ್ಯ ಅಡಗಿದೆ ಎಂದು ವಾಗ್ಮಿ ಜಿ.ಎಸ್.ನಟೇಶ್ ಹೇಳಿದರು.ನಗರದ ಪೇಸ್ ಕಾಲೇಜ್‌ನಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀ ಸರ್ವeಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅಂಬೇಡ್ಕರ್ ಚಿಂತನೆಗಳ ಮಂಥನ ಅತಿ ಅಗತ್ಯ : ಡಾ.ಕೂಡಿಗೆ…

ಶಿವಮೊಗ್ಗ : ಮಾನವತವಾದಿ ಅಂಬೇಡ್ಕರ್ ಚಿಂತನೆಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಮುಂದಾಗಬೇಕು ಎಂದು ಕುವೆಂಪು ವಿವಿ ಕನ್ನಡ ಭಾರತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜ್ಯಕ್ಕೆ ಮಾದರಿಯಾದ ಶಿವಮೊಗ್ಗ ಪ್ರೆಸ್ ಟ್ರಸ್ಟ್: ನೈಜ ಪತ್ರಕರ್ತರಿಗೆ ಮಾತ್ರ ಪ್ರವೇಶ – ಐಡಿ ಕಾರ್ಡ್ ಕಡ್ಡಾಯ…

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಿತ ಪತ್ರಿಕಾ ಭವನವು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಸಾಗುತಿದ್ದು, ನಿಯಮಾಸಾರ ಕಾರ್ಯ ಚಟುವಟಿಕೆ ನಡೆಸುತ್ತಿದೆ. ಇದರ ಆಡಳಿತದಲ್ಲಿ ಜಿಡಳಿತ ಹಸ್ತಕ್ಷೇಪ ಮಾಡುವುದಿಲ್ಲ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆವಿಷ್ಕಾರಿ ಚಿಂತನೆ ಯಶಸ್ವಿ ಉದ್ಯಮದ ಗುಟ್ಟು…

ಶಿವಮೊಗ್ಗ : ಯಶಸ್ವಿ ಉದ್ಯಮಿಗೆ ಆವಿಷ್ಕಾರಿ ಚಿಂತನೆಗಳು, ಸಂಪನ್ಮೂಲಗಳ ಕ್ರೋಡೀಕರಣ ಮತ್ತು ನಿರ್ವಹಣಾ ಕೌಶಲ್ಯತೆಗಳು ಅತ್ಯವಶ್ಯಕ ವಿಚಾರ ವಾಗಿದೆ ಎಂದು ಜಿ ವಾಣಿಜ್ಯ ಸಂಘದ ಅಧ್ಯಕ್ಷ ಬಿ.ಗೋಪಿನಾಥ

Read More
ಜಿಲ್ಲಾ ಸುದ್ದಿರಾಜಕೀಯ

ರಾಗಿಗುಡ್ಡದ ವಿಜಯಗಣಪತಿ ನೂತನ ಕಟ್ಟಡ ಶಾಸಕ ಚನ್ನಬಸಪ್ಪರಿಂದ ಪರಿಶೀಲನೆ…

ಶಿವಮೊಗ್ಗ : ಮತಾಂಧರ ಆಕ್ರಮಣದಿಂದ ಹಾನಿಗೊಳಗಾಗಿದ್ದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿರುವ ವಿಜಯಗಣಪತಿ ಮತ್ತು ವಾಸುಕಿ ದೇವಸ್ಥಾನದ ಪುನರ್ನಿರ್ಮಾಣ ಕಾರ್ಯವು ಸಂಪೂರ್ಣಗೊಂಡಿದೆ.ಈ ಹಿನ್ನೆಲೆಯಲ್ಲಿ, ನ. ೩ ರಂದು ನಡೆಯಲಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

100 ಅಡಿ ದ್ವಿಪಥ ರಸ್ತೆಗೆ ಬಂಗಾರಪ್ಪನವರ ಹೆಸರು ನಾಮಕರಣಕ್ಕೆ ದೀವರ ಸಂಘ ಸ್ವಾಗತ…

ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿ ಯಲ್ಲಿರುವ ಆಲ್ಕೊಳ ವೃತ್ತದಿಂದ ಡಿವಿಜಿ ವೃತ್ತದವರೆಗೆ ೧೦೦ ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ರಸ್ತೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ : ಜಿಲ್ಲೆಯಿಂದ ದಿನನಿತ್ಯ ಪ್ರಕಟ ಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿದ್ಲಿಪುರ ಕಟ್ಟಡ ಕುಸಿತ: ನೊಂದ ಕುಟಂಬಕ್ಕೆ ತಕ್ಷಣ ಪರಿಹಾರ ನೀಡಿ: ಶಾಸಕಿ ಶಾರದಾ ಪೂರ್ಯನಾಯ್ಕ

ಶಿವಮೊಗ್ಗ : ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತ ದಿಂದ ಕಾರ್ಮಿಕನೊರ್ವ ಸಾವನ್ನ ಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ

Read More
ಕ್ರೈಂಜಿಲ್ಲಾ ಸುದ್ದಿಶಿಕ್ಷಣ

ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ…

ಶಿವಮೊಗ್ಗ : ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಕೋಟೆ ಪೊಲೀಸ್ ಠಾಣೆಯ ಪಿಎಸ್‌ಐ ಸಂತೋಷ್ ಬಾಗೋಜಿ ತಿಳಿಸಿದರು.ಸಹ್ಯಾದ್ರಿ ಕಲಾ ಕಾಲೇಜು, ಸಹ್ಯಾದ್ರಿ ಕಲಾ

Read More