ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಸಂವಿಧಾನ ಪಾಲನೆಯಿಂದ ನೆಮ್ಮದಿ..

ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿzರೆ: ಮೋದಿ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿzರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಯುವ ಜೆಡಿಎಸ್ ಜಿಲ್ಲಾ ಘಟಕದಿಂದ ಶಾಸಕಿ ಶಾರದಾ ಪೂರ್‍ಯಾನಾಯ್ಕರ ಜನ್ಮದಿನ ಆಚರಣೆ…

ಜಾತ್ಯತೀತ ಜನತಾದಳ ಶಿವಮೊಗ್ಗ ಜಿಲ್ಲಾ ಯುವ ಘಟಕದಿಂದ ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾಪೂರ್‍ಯಾನಾಯ್ಕ ಅವರ ಜನ್ಮದಿನವನ್ನು ಪಕ್ಷದ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಅಗತ್ಯ..

ಶಿವಮೊಗ್ಗ : ಶಾಂತಲಾ ಸ್ಟೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್, ಮಾಚೇನಹಳ್ಳಿ, ಸಂಸ್ಥೆಯ ಯೂನಿಟ್-೨ ರಲ್ಲಿ ಸಂಸ್ಥೆಯ ಸಾಮಾಜಿಕ ಕಳಕಳಿಯ ಭಾಗವಾಗಿ ೨೦೨೩-೨೦೨೪ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೭೦

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ…

ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವೇಳೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರಾವತಿ ತಾಲೂಕು ಕಛೇರಿ ಅಧಿಕಾರಿ- ಸಿಬ್ಬಂದಿಗಳಿಂದ ಮಿತಿಮೀರಿದ ಭ್ರಷ್ಟಾಚಾರ: ಗಂಭೀರ ಆರೋಪ

ಭದ್ರಾವತಿ: ಭದ್ರಾವತಿ ತಾಲ್ಲೂಕು ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಭ್ರಷ್ಟಾಚಾರ ದಲ್ಲಿ ಮುಳುಗಿದ್ದು, ಭೂಮಿಯ ಸ್ವಾಧೀನಾನುಭವ ಹೊಂದಿರದ ವರಿಗೆ ಭೂ ಮಂಜೂರಾತಿ ಮಾಡುವುದು, ಮಂಜೂರಾತಿಯ ದಾಖಲೆಗಳೇ ಇಲ್ಲದಿದ್ದರೂ ಅಕ್ರಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯವಿದೇಶ

ಸಚಿವ ಜಮೀರ್ ಅವರೇ ರಾಜ್ಯದ ಜನತೆಗೆ ಕ್ಷಮೆ ಕೇಳಿ ಗೌರವಯುತವಾಗಿ ರಾಜೀನಾಮೆ ನೀಡಿ: ರಾಕೇಶ್ ಡಿಸೋಜ

ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೈ ಬಣ್ಣದ ಕುರಿತು ಹಗುವಾಗಿ ಮಾತನಾಡುವ ಮೂಲಕ ಜನಾಂಗೀಯ ನಿಂದನೆ ಮಾಡಿರುವ ಸಚಿವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನ.14: ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪಪೂ ಕಾಲೇಜು – ಪ್ರೌಢ ಶಾಲಾ ವಿದ್ಯಾರ್ಥಿಗಳ ಅಣುಕು ಯುವ ಸಂಸತ್

ಶಿವಮೊಗ್ಗ : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಇಲಾಖೆ ಹಾಗೂ ಕಾರ್ಯಕ್ರಮದ ಆತಿಥ್ಯ ವಹಿಸಿ ಕೊಂಡಿರುವ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ನ.14 ರಿಂದ ೪ದಿನ ಬಾಕ್ಸ್ ಕ್ರಿಕೆಟ್ ಟೂರ್ನಿ; 2.9 ಲಕ್ಷ ನಗದು -ಯಮಹಾ ಆರ್‌ಡಿಎಕ್ಸ್ ಬೈಕ್ ಬಹುಮಾನ: ವಿನ್ಸೆಂಟ್…

ಶಿವಮೊಗ್ಗ : ಸ್ಮಾರ್ಟ್ ಶಿವಮೊಗ್ಗ ಡೆವಲಪರ್‍ಸ್ ಅಂಡ್ ಬಿಲ್ಡರ್ಸ್ ಪ್ರಾಯೋಜಕತ್ವದಲ್ಲಿ, ಸಿಹಿಮೊಗ್ಗೆ ಕ್ರೀಡಾ ಮತ್ತು ಸಾಂಸ್ಕತಿಕ ಕ್ಲಬ್ ಹಾಗೂ ಬಾಂಡ್ ಇಲೆವೆನ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ನ.೧೪,೧೫,೧೬

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾರ್ವಜನಿಕರಲ್ಲಿ ಮಧುಮೇಹ ಕುರಿತು ಜಾಗೃತಿ ಮೂಡಿಸುವುದು ಅಗತ್ಯ…

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸ್ಸು ಮಾಡಿದರೆ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಗೃತಿ ಮೂಡಿಸಲು ಸಾಧ್ಯವಿದೆ

Read More