ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಕಾಲಭೈರವೇಶ್ವರ ದೇವಳದಲ್ಲಿ ವಿಶೇಷ ಪೂಜೆ…

ಶಿವಮೊಗ್ಗ : ಶರಾವತಿ ನಗರದ ಶ್ರೀ ಆದಿಚುಂಚ ನಗಿರಿ ಮಹಾ ಸಂಸ್ಥಾನ ಮಠದಲ್ಲಿ ಫೆ. ೨೬ರಂದು ಪೂಜ್ಯಶ್ರೀ ಪ್ರಸನ್ನ ನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಭಜನಾ ಪರಿಷತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕನ್ನಡ ಉಳಿಸಿ ಬೆಳೆಸಿ ಎನ್ನುವುದಕ್ಕಿಂತ ಕನ್ನಡವನ್ನು ಹೆಚ್ಚಾಗಿ ಬಳಸಿ ಎನ್ನುವುದು ಸೂಕ್ತ…

ಶಿವಮೊಗ್ಗ : ಕನ್ನಡಕ್ಕಾಗಿ ದುಡಿದ ಮಹನೀಯರು ಹಾಗೂ eನಪೀಠ ಪ್ರಶಸ್ತಿ ಪುರಸ್ಕೃತರನ್ನು ನಮ್ಮ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಅಭಿಮತ ವ್ಯಕ್ತಪಡಿಸಿದರು.ನವುಲೆ ಸರ್ಕಾರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ….

ಶಿವಮೊಗ್ಗ: ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯ ವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಆಗ್ರಹಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಫೆ.೨೩: ದೇವರದಾಸಿಮಯ್ಯ ಸಭಾ ಭವನ ಉದ್ಘಾಟನೆ…

ಶಿವಮೊಗ್ಗ : ಮಲೆನಾಡು ದೇವಾಂಗ ಸಮಾಜದ ವತಿಯಿಂದ (ಚಿಕ್ಕಮಗಳೂರು – ಶಿವಮೊಗ್ಗ ಜಿಲ್ಲೆ) ದೇವರ ದಾಸಿಮಯ್ಯ ಸಭಾ ಭವನದ ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಾಜಪೇಯಿ ೧೦೦ನೇ ಜನ್ಮ ದಿನಾಚರಣೆ ವಿಭಿನ್ನ ರೀತಿ ಆಚರಣೆ…

ಶಿವಮೊಗ್ಗ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ವರ್ಷದ ಜನ್ಮ ದಿನಾಚರಣೆಯನ್ನು ಜನ ಮಾನಸದಲ್ಲಿ ನಿಲ್ಲುವ ಹಾಗೆ ವಿಭಿನ್ನ ರೀತಿಯಲ್ಲಿ ಆಚರಿಸಲು ಸಿದ್ಧತೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಿ: ರೈತ ಸಂಘ ಆಗ್ರಹ…

ಶಿವಮೊಗ್ಗ : ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಪ್ಪಿಸಬೇಕು ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಸವೇಶ್‌ರನ್ನು ಬಂಧಿಸಿ; ಶಾಸಕ ಸಂಗಮೇಶ್ ರಾಜೀನಾಮೆ ಪಡೆಯಿರಿ: ಸ್ವಾಮೀಜಿ

ಶಿವಮೊಗ್ಗ : ಗಣಿ ಮತ್ತು ಭೂ ವಿeನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿ zಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರಾವತಿಯಲ್ಲಿ ಶಾಸಕರ ಕುಟಂಬಸ್ಥರ ಮಿತಿಮೀರಿದ ಗೂಂಡಾ ವರ್ತನೆ: ಕಿಡಿಕಾರಿದ ಮಧುಕುಮಾರ್

ಶಿವಮೊಗ್ಗ: ಅಕ್ರಮ ಮರಳು ದಂದೆಕೋರರ ವಿರುದ್ಧ ಸಿಡಿದೆದ್ದು ಬಂಧಿಸಲು ಮುಂದಾದ ಮಹಿಳಾ ಅಧಿಕಾರಿಯ ವಿರುದ್ಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರಾವತಿಯಲ್ಲಿ ಅಕ್ರಮಗಳಿಗೆ ಕೊನೆಯೇ ಇಲ್ಲದಂತಾಗಿದೆ: ಕಡಿದಾಳ್ ಆಕ್ರೋಶ

ಶಿವಮೊಗ್ಗ: ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಫೆ.14: ಶಾಸಕ ಸಂಗಮೇಶ್ ಕುಟುಂಬ ದಬ್ಬಾಳಿಕೆ ಖಂಡಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ: ಶಾರದಾ ಅಪ್ಪಾಜಿಗೌಡ

ಶಿವಮೊಗ್ಗ : ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ

Read More