ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜೂ.೨೩: ಸರ್ಕಾರಿ ನೌಕರರ ಸಂಘದ ನವಿಕೃತ ಭವನದ ಉದ್ಘಾಟನೆ…

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜೂ.೨೩ರ ಬೆಳಿಗ್ಗೆ ೧೦.೩೦ಕ್ಕೆ ಕುವೆಂಪು ರಂಗಮಂದಿರದಲ್ಲಿ ನೂತನ ವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲೆಯ ರೈಲ್ವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ…

ಶಿವಮೊಗ್ಗ : ಜಿಲ್ಲೆಯ ರೈಲ್ವೆ ಕಾಮಗಾರಿಗಳ ವೇಗ ಹೆಚ್ಚಿಸಲು ಹಾಗೂ ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಇಕ್ಕೆಡೆಗಳಲ್ಲಿ ಸರ್ವಿಸ್ ರಸ್ತೆಯನ್ನು ಇನ್ನೊಂದು ವಾರದಲ್ಲಿ ನಿರ್ಮಿಸುವಂತೆ ಸಂಸದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಸಿದ್ಧ: ಟಿ.ಜಿ.ರಮೇಶ್ ಗೌಡ

ಹೊನ್ನಾಳಿ: ಗ್ರಾಮಗಳ ವ್ಯಾಪ್ತಿ ಹೊಂದಿರುವ ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿಯಿಂದ ಸುಮಾರು ೨ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾ ಗಿದ್ದು, ೧೫ನೇ ಹಣಕಾಸು ಯೋಜನೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭಾನುಪ್ರಕಾಶ್‌ಹಠಾತ್ ಹೃದಯಾಘಾತದಿಂದ ನಿಧನ

ಶಿವಮೊಗ್ಗ : ಮಾಜಿ ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್ (೬೮) ಇಂದು ಮಧ್ಯಾಹ್ನ ಹೃದಯಾಘಾತ ದಿಂದ ನಿಧನರಾದರು.ಬೆಲೆ ಏರಿಕೆ ವಿರುದ್ಧ ನಗರ ಬಿಜೆಪಿ ಗೋಪಿ ವೃತ್ತದಲ್ಲಿ ಹಮ್ಮಿ ಕೊಂಡಿದ್ದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇಂಧನ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ…

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿಯಿಂದಾಗಿ ರಾಜ್ಯದ ಜನ ತತ್ತರಿಸಿ ಹೋಗಿzರೆ. ಒಂದು ಕೈಯಲ್ಲಿ ಗ್ಯಾರಂಟಿ ನೀಡಿ ಇನ್ನೊಂದು ಕೈಯಲ್ಲಿ ಬೆಲೆ ಏರಿಕೆಯ ಬಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾಡಿನೆಲ್ಲೆಡೆ ಶಾಂತಿ-ಸೌಹಾರ್ದತೆ ನೆಲೆಸಲಿ: ಮುಕ್ತಿಯಾರ್

ಶಿವಮೊಗ್ಗ : ಎಲ್ಲರಲ್ಲೂ ಮನುಷ್ಯತ್ವ , ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಸ್ಲಿಂ ಸಮಾಜದ ಮುಖಂಡರೂ, ನಗರಸಭೆ ಮಾಜಿ ಸದಸ್ಯರೂ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಾಜ್ಯ ಮಟ್ಟದ ೧೯ನೇ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

ಶಿವಮೊಗ್ಗ : ಮನಸ್ಸಿಗೆ ಆನಂದವನ್ನು ನೀಡುವ ಸಾಹಿತ್ಯ ಬೇಕಾಗಿದೆ ಎಂದು ಉಡುಪಿಯ ಕು.ಪವಿತ್ರಾ ಎನ್.ದೇವಾಡಿಗ ಹೇಳಿದರು.ಇಲ್ಲಿನ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನೀಟ್ ಅಕ್ರಮ: ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ…

ಶಿವಮೊಗ್ಗ : ನೀಟ್ ಯುಜಿ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಕುರಿತು ತಕ್ಷಣವೇ ಸಿಬಿಐ ತನಿಖೆಗೆ ವಹಿಸ ಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತ್ತಾಯಿಸಿ ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜಾತಿ -ಧರ್ಮಗಳ ಮೀರಿ ಒಳ್ಳೆಯ ಮನುಷ್ಯನನ್ನು ರಂಗಭೂಮಿ ಬೆಳೆಸುತ್ತದೆ…

ಶಿವಮೊಗ್ಗ : ರಂಗಭೂಮಿ ಒಳ್ಳೆಯ ಮನುಷ್ಯ ನನ್ನು ರೂಪಿಸುತ್ತದೆ ಎಂದು ರಂಗಕರ್ಮಿ, ಕಾಮಿಡಿ ಕಿಲಾಡಿ ಗಳು ಖ್ಯಾತಿಯ ನಟ ಚಂದ್ರಶೇಖರ ಹಿರೇಗೋಣಿಗೆರೆ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿದ್ಯೆ ನಮ್ಮನ್ನು ಯಶಸ್ಸಿನ ದಡ ಮುಟ್ಟಿಸುತ್ತದೆ: ನೃಪತುಂಗ

ಶಿವಮೊಗ್ಗ : ವಿದ್ಯಾರ್ಥಿಗಳು ವಾಸ್ತವತೆಯನ್ನು ವಿಮರ್ಶಿಸುವ ವೈeನಿಕ ಚಿಂತನೆ ಯೊಂದಿಗೆ ಬದುಕಿಗೆ ಸಾಹಿತ್ಯವೆಂಬ ಭಾವನೆಯ ಸ್ಪರ್ಶ ನೀಡಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಾರ್ವಜನಿಕ ಸಂಪರ್ಕಾಧಿಕಾರಿ

Read More