ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಇತಿಹಾಸದ ಕೃತಿ ರಚನೆಗೆ ಅಧ್ಯಯನ ಅಗತ್ಯ…

ಶಿವಮೊಗ್ಗ : ಇತಿಹಾಸ ಕುರಿತಾದ ಕೃತಿ ರಚನೆಗೆ ಗರಿಷ್ಟ ಪ್ರಮಾಣದ ಅಧ್ಯಯನ ಮುಖ್ಯ. ಅಧ್ಯಯನದ ಸ್ಪಷ್ಟತೆ ಇಲ್ಲದೇ ರಚನೆಯಾದ ಕೃತಿಗಳಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ: ಬಿವೈಆರ್

ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಶತಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕ ದಲ್ಲಿ ಗುರುತಿಸಲ್ಪಡುತ್ತಾರೆ ಹಾಗೂ ಆರಾಧಿಸಲ್ಪಡುತ್ತಾರೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರ ಮೊದಲಿಗೆ ರಾಜ್ಯದ ಜನರ ಕ್ಷಮೆ ಕೇಳಿ ಬಳಿಕ ವಾಲ್ಮೀಕಿ ಜಯಂತಿ ಆಚರಿಸಬೇಕಿತು…

ಶಿವಮೊಗ್ಗ: ರಾಜ್ಯ ಸರ್ಕಾರ ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ ಸರ್ಕಾರ ಯಾವ ಮುಖ ಇಟ್ಟು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿಎಂ ಸಿದ್ದು ಕುರಿತು ಛಲವಾದಿ ನಾರಾಯಣ ಸೈಟ್ ಕಳ್ಳ ಬಂದ ಎಂದು ಲೇವಡಿ…

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಿಗೆ ಹೋದರೂ, ಬಂದರೂ ಕಳ್ಳ ಬಂದ, ಸೈಟ್ ಕಳ್ಳ ಬಂದ ಎಂದು ಜನರು ಲೇವಡಿ ಮಾಡುತ್ತಿzರೆ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮುಳುಗಡೆ ಸಂತ್ರಸ್ಥರ ನಿರ್ಲಕ್ಷ್ಯ: ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟದ ಎಚ್ಚರಿಕೆ…

ಶಿವಮೊಗ್ಗ: ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮಲೆನಾಡು,ಕರಾವಳಿ ಸೇರಿದಂತೆ ರಾಜ್ಯದ ೧೨ ಜಿಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಉಗ್ರ ಹೋರಾಟ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಋಷಿಪಂಚಮಿ: ವಾಲ್ಮೀಕಿ ಜಯಂತಿ…

ಋಷಿ- ಪದದ ವ್ಯಾಖ್ಯಾನ ಋಷಿಗಳು, ಅಂದರೆ ಋಷಿಗಳು, ಮನುಷ್ಯರು ಮತ್ತು ದೇವತೆಗಳ ನಡುವಿನ ಮಟ್ಟದಲ್ಲಿzರೆ. ದೀರ್ಘಾವಧಿಯ ಸಾಧನಾ ಮೂಲಕ ನಿರ್ಲಿಪ್ತತೆ ಮತ್ತು ಆಧ್ಯಾತ್ಮಿಕ eನವನ್ನು ಸಾಧಿಸಲಾಗುತ್ತದೆ. ವ್ಯಕ್ತಿಯು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರೈತರ ಪ್ರತಿಭಟನೆ

ನ್ಯಾಮತಿ : ನ್ಯಾಮತಿ ಪಟ್ಟಣದ ಕೃಷಿ ಉತ್ಪನ್ನ ಉಪ ಮಾರುಕಟ್ಟೆಯಲ್ಲಿ ರೈತರ ತರಕಾರಿ ಬೆಳೆಗೆ ಬಹಿರಂಗ (ಓಪನ್ ಮಾರ್ಕೇಟ್) ಹರಾಜು ಮೂಲಕ ಬೆಳೆಗಳನ್ನು ಖರಿದಿಸುವಂತೆ ಒತ್ತಾಯಿಸಿ ತಾಲೂಕಿನ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಣ್ಣಿನ ದೋಷ ನಿವಾರಿಸುವ ಅಂಧತ್ವ ಮುಕ್ತ ಶಿವಮೊಗ್ಗ ಕಾರ್‍ಯಕ್ರಮ : ಡಿಸಿ

ಶಿವಮೊಗ್ಗ : ಮಕ್ಕಳು ಮತ್ತು ದೊಡ್ಡವರಲ್ಲಿ ವಿವಿಧ ರೀತಿಯ ಕಣ್ಣಿನ ದೋಷಗಳನ್ನು ಸರಿಪಡಿಸುವ ಅಂಧತ್ವ ಮುಕ್ತ ಶಿವಮೊಗ್ಗ-೨೦೨೪ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಪರಿಣಾಮ ಕಾರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.18ರಿಂದ 20ರವರೆಗೆ ೩ದಿನ ಕೃಷಿ ಮತ್ತು ತೋಟಗಾರಿಕೆ ಮೇಳ…

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ ೧೮ ರಿಂದ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ; ಕಲುಷಿತ ನೀರು ಸರಬರಾಜು: ಜೆಡಿಎಸ್ ಆಕ್ರೋಶ…

ಶಿವಮೊಗ್ಗ: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಲುಷಿತ ಕುಡಿಯುವ ನೀರು ಬರುತ್ತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನೂರಾರು ಜನ ಬಲಿಯಾಗುವ ಮುನ್ನ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಶುದ್ಧ

Read More