ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿಯಲ್ಲಿ ಹೋಟೆಲ್, ಬೇಕರಿಗಳ ಮೇಲೆ ಅಽಕಾರಿಗಳ ದಾಳಿ

ಭದ್ರಾವತಿ, ಅ.೧೫: ನಗರದ ಹೋಟೆಲ್‌ಗಳು, ಬೇಕರಿಗಳು, ಸಿಹಿತಿನಿಸುಗಳ ತಯಾರಿಕಾ ಕೇಂದ್ರಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಉಪವಿಭಾಗಾಽಕಾರಿ ಡಾ. ಮೈತ್ರಿ ಮತ್ತು ತಹಶೀಲ್ದಾರ್ ಪ್ರದೀಪ್ ದೇವಗಿರಿ ನೇತೃತ್ವದ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಭದ್ರಾವತಿ, ಅ.೧೫: ನಗರದ ತಮ್ಮಣ್ಣ ಕಾಲೋನಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಹೊಸಮನೆ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿ, ೧೯ ವರ್ಷದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆರೋಪ ಆಧಾರರಹಿತ: ಮಾ. ನಾಗರಾಜ್ ಟೀಕೆ

ಭದ್ರಾವತಿ, ಅ.೧೫: ಚುನಾವಣೆಯಲ್ಲಿ ಸೋಲನು ಭವಿಸಿದಾಗ ಕಾಂಗ್ರೆಸ್ ಪಕ್ಷವು ಇವಿಎಂ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಚುನಾವಣಾ ಆಯೋಗ, ಸುಪ್ರೀಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ರಚನೆ…

ಶಿಕಾರಿಪುರ, ಅ.೧೫: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ತಾಲೂಕು ನೂತನ ಘಟಕ ರಚಿಸಲಾಗಿದ್ದು, ರೈತ ಮುಖಂಡ ಬಸವರಾಜ್ ಪಾಟೀಲ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ರೀಡೆಗಳಿಂದ ಉತ್ತಮ ಆರೋಗ್ಯ ಸಾಧ್ಯ: ಶಿವಲಿಂಗೇಗೌಡ

ಭದ್ರಾವತಿ, ಅ.೧೫: ಕ್ರೀಡೆಗಳಿಂದ ಕ್ರೀಡಾಪಟುಗಳು ತಮ್ಮ ಆರೋಗ್ಯ ಕಾಪಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳ ಬಹುದು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಯೋಗ ಮತ್ತು ಕ್ರೀಡೆ ಮತ್ತಿತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಉಚಿತ ನೇತ್ರ ತಪಾಸಣೆ : ಕನ್ನಡಕಗಳ ವಿತರಣೆ

ಶಿವಮೊಗ್ಗ, ಅ.೧೫: ಲಯನ್ಸ್ ಕ್ಲಬ್ ವತಿಯಿಂದ ನಗರದ ಲಯನ್ಸ್ ಭವನದಲ್ಲಿ ನೇತ್ರ ತಪಾಸಣೆ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮಮತಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗಾಂಽ ವಿಚಾರಧಾರೆಗಳು ಯುವಜನರಿಗೆ ಅಗತ್ಯ

ಶಿವಮೊಗ್ಗ, ಅ.೧೫: ಇಂದಿನ ವಿದ್ಯಾರ್ಥಿಗಳಿಗೆ ಗಾಂಽ ವಿಚಾರU ಳು ಅತ್ಯಂತ ಅಗತ್ಯವಾಗಿವೆ ಎಂದು ಕರ್ನಾಟಕ ಗಾಂಽ ಅಧ್ಯಯನ ಕೇಂದ್ರದ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ.ಕೃಷ್ಣ ಹೇಳಿದರು.ದೇಶೀಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಿಲ್ಲಾ ವಿಶೇಷ ಸಹಕಾರ ತರಬೇತಿ

ಶಿವಮೊಗ್ಗ, ಅ.೧೪: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಶಿಮೂಲ್ ಒಕ್ಕೂಟ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಭದ್ರಾವತಿ ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವೀರ ಮದಕರಿ ನಾಯಕನ ಆದರ್ಶಗಳು ಸಮಾಜಕ್ಕೆ ಪ್ರೇರಣೆ: ಸಂಸದ ರಾಘವೇಂದ್ರ

ಶಿಕಾರಿಪುರ : ವೀರ ಮದಕರಿ ನಾಯಕರು ಧೈರ್ಯ, ಸ್ವಾಭಿಮಾನ ಹಾಗೂ ನಾಡಪ್ರೇಮದ ಪ್ರತೀಕವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿ ಚಿತ್ರದುರ್ಗದ ಪಾಳೆಯಗಾರರಿಗೆ ವಿಶಿಷ್ಟ ಸ್ಥಾನವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿಯಲ್ಲಿ ಮಹಿಳಾ ದಸರಾ ಸಂಭ್ರಮ: ಇಂಧನ ರಹಿತ ಅಡುಗೆ ಸ್ಪರ್ಧೆ

ಭದ್ರಾವತಿ : ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವ ವಿದ್ದು, ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನ ಸಂಪ್ರದಾಯ ಮತ್ತು ಆಚರಣೆಗಳೊಂದಿಗೆ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ದಲ್ಲಿ

Read More