ತಾಜಾ ಸುದ್ದಿ

ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಸೌಲಭ್ಯ

ಶಿವಮೊಗ್ಗ: ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಎಂಬ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿ ಅಭ್ಯರ್ಥಿ ಡಾ| ಸರ್ಜಿ ಅವರಿಗೆ ಮತ ನೀಡಿ ಆಶೀರ್ವದಿಸಿ:ಅರುಣ್ ಮನವಿ

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ|ಧನಂಜಯ ಸರ್ಜಿ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ಮತವನ್ನು ನೀಡಿ ವಿಧಾನಪರಿಷತ್ ಆಯ್ಕೆಯಾಗಿ ಬರಲೆಂದು ಹಾರೈಸುವಂತೆ ವಿಧಾನ ಪರಿಷತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಜ್ಞಾವಂತ ಮತದಾರರೇ ಮತ ನೀಡಿ ಆಶೀರ್ವದಿಸಿ: ಡಾ. ಸರ್ಜಿ ಮನವಿ

ಶಿವಮೊಗ್ಗ : ಜೂ.೩ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ -ಪ್ರeವಂತ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ : ಕಾರ್ಯಕರ್ತರ ಸಂಭ್ರಮ – ವಿವಿಧ ದೇವಳಗಳಲ್ಲಿ ವಿಶೇಷ ಪೂಜೆ

ಬೆಂಗಳೂರು : ಭಾರತದ ೧೧ನೇ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಇಂದು ೯೧ ವರ್ಷ ಪೂರೈಸಿದ್ದು, ೯೨ನೇ ವರ್ಷಕ್ಕೆ ಪಾದಾರ್ಪಣೆ ಮಾಡಿzರೆ. ಇಂದು ಬೆಳಿಗ್ಗೆ ದೇವೇಗೌಡರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿಶ್ವವನ್ನೇ ಒಗ್ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ…

ಶಿವಮೊಗ್ಗ: ಇಡೀ ವಿಶ್ವವನ್ನೆ ಒಂದುಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ. ದೆಹಲಿಯ ಕೇಂದ್ರೀಯ ಸಂಸ್ಕೃತ ವಿವಿಯಿಂದ ಹಲವಾರು ಯೋಜನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಸ್ಕೃತ ಕಲಿಕೆ ಆಸಕ್ತರಿಗೆ ನೀಡುತ್ತಿರುವುದು ಶ್ಲಾಘನೀಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಳೆದ 5 ವರ್ಷಗಳಿಂದ ಶೇ.100 ಫಲಿತಾಂಶ: ಜೈನ್ ಪಬ್ಲಿಕ್ ಸ್ಕೂಲ್ ಸಾಧನೆ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ.ಎನ್. ವಿನೀತ್ ರಾವ್ ಸಿಬಿಎಸ್‌ಇ ೧೦ನೇ ತರಗತಿಯಲ್ಲಿ ಜಿಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿzರೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿಯಿಂದ ಹಗಲು-ರಾತ್ರಿ ಪಕ್ಷಕ್ಕಾಗಿ ದುಡಿದವರ ಕಡೆಗಣನೆ: ಆಕ್ರೋಶ

ಶಿವಮೊಗ್ಗ: ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಹೊಸಬರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮಣೆ ಹಾಕಿzರೆ. ಇದು ನಮಗೆ ಅಸಮಾಧಾನ ತಂದಿದೆ ಎಂದು ಸಾಗರದ ವಕೀಲ ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದೇಶ ಕಟ್ಟುವುದು ಎಂದರೆ ಹಳ್ಳಿಗಳನ್ನು ಕಟ್ಟುವುದು ಎಂದರ್ಥ…

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ ಎನ್‌ಎಸ್‌ಎಸ್ ಘಟಕ -೧ ಮತ್ತು ೨ರ ವಾರ್ಷಿಕ ವಿಶೇಷ ಶಿಬಿರಕ್ಕೆ ಶಿವಮೊಗ್ಗ ತಾಲೂಕು ದೊಡ್ಡ ಮತ್ತಲಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ನಿನ್ನೆ ಸಂಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪೆಸಿಟ್ ಕಾಲೇಜ್‌ನಲ್ಲಿ ಅಮಾತೆ-೨೦೨೪; ವಿಶಿಷ್ಠ ಕಾರ್ಯಕ್ರಮ…

ಶಿವಮೊಗ್ಗ: ಸಂಶೋಧನಾ ಕ್ಷೇತ್ರದಲ್ಲಿ ಪ್ರಪಂಚದ ವಿವಿಧ ದೇಶಗಳು ನಡೆಸುತ್ತಿರುವ ಅದ್ವಿತೀಯ ಸಂಶೋಧನಾ ವಿಷಯ ಗಳ ಬಗ್ಗೆ ಈ ರೀತಿಯ ಸಮ್ಮೇಳನ ಗಳು ಒಡಮೂಡಿಸುವ ವಿಚಾರಗಳ ಬಗ್ಗೆ ಒಂದು

Read More