ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ನಾವೇನು ತಿಳಿದುಕೊಂಡಿದ್ದೇವೆಂಬ ಬಗ್ಗೆ ಚಿಂತನೆ ಅಗತ್ಯ….

(ಹೊಸ ನಾವಿಕ)ಶಿವಮೊಗ್ಗ: ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಾವೇನು ತಿಳಿದುಕೊಂಡಿದ್ದೇವೆ ಎಂಬುವುದು ಮುಖ್ಯ ಎಂದು ಬೆಕ್ಕಿನ ಕಲ್ಮಠದ ಸಂಸ್ಕೃತ ಮಹಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ ಡಾ.ಸಿ. ರೇಣುಕರಾಧ್ಯ ಹೇಳಿದರು.ಶಿವಮೊಗ್ಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜನಪದ ಕಲೆಗಳು ಆದಿಮರ ಜೀವದ್ರವ್ಯಗಳು : ಡಾ.ಚಂದ್ರಗುತ್ತಿ

(ಹೊಸ ನಾವಿಕ)ಶಿವಮೊಗ್ಗ : ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ನಾಲ್ಕು ದಿನಗಳ ಕಾಲ ನಡೆದ ಹಸೆ ಚಿತ್ತಾರ ಕಲಿಕಾ ಶಿಬಿರದ ಸಮಾರೋಪ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪಪೂ ಕಾಲೇಜಿಗೆ ಶೇ.100 ಫಲಿತಾಂಶ..

(ಹೊಸ ನಾವಿಕ)ಶಿಕಾರಿಪುರ: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲೂಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೬ನೇ ಬಾರಿಗೆ ಶೇ.೧೦೦ ಫಲಿತಾಂಶದ ಮೂಲಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸ್ವತಃ ಅಂಬೇಡ್ಕರ್ ಬಂದು ಹೇಳಿದರೂ ಸಂವಿಧಾನ ಬದಲಾಗಲ್ಲ: ಈಶ್ವರಪ್ಪ

ಶಿವಮೊಗ್ಗ: ಸ್ವತಃ ಅಂಬೇಡ್ಕರ್ ಬಂದು ಹೇಳಿದರೂ ಸಂವಿಧಾನ ಬದಲು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಯವರೇ ಸ್ಪಷ್ಟನೆ ನೀಡಿದ ಮೇಲೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನನ್ನ ಸ್ಪರ್ಧೆ ಬಿವೈಆರ್‌ಗೆ ಭಯ ಮೂಡಿಸಿದೆ: ಈಶ್ವರಪ್ಪ

ಶಿವಮೊಗ್ಗ: ಆರ್‌ಎಸ್‌ಎಸ್ ಎಂದೂ ರಾಜಕೀಯವಾಗಿ ಗುರು ತಿಸಿ ಕೊಂಡಿಲ್ಲ. ಆ ಸಂಘಟನೆ ಯಲ್ಲಿ ಇರುವವರು ಯಾವುದೇ ಪಕ್ಷ ಮತ್ತು ಅಭ್ಯರ್ಥಿಗಳನ್ನು ಬೆಂಬಲಿಸುವ ಸ್ವಾತಂತ್ರ್ಯ ಹೊಂದಿ zರೆ. ರಾಷ್ಟ್ರೀಯತೆಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏ.18: ನಾಮಪತ್ರ ಸಲ್ಲಿಕೆ; ಬಿಎಸ್‌ವೈ-ಹೆಚ್‌ಡಿಕೆ- ವಿಜಯೇಂದ್ರ ಭಾಗಿ…

ಶಿವಮೊಗ್ಗ: ನಿನ್ನೆ ಅಂಬೇಡ್ಕರ್ ಜಯಂತಿಯ ಪವಿತ್ರ ದಿನದಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಯಾಗಿದೆ. ದೇಶದ ಅನೇಕ ಹಿರಿಯರು ಮತ್ತು ತಜ್ಞರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಲಹೆ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು:ಡಿಕೆಶಿ

ಶಿವಮೊಗ್ಗ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉzಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗೀತಾ ಶಿವರಾಜ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಯಲ್ಲಿ ಆಗಮಿಸಿ ಜಿ

Read More
ಇತರೆಉದ್ಯೋಗತಾಜಾ ಸುದ್ದಿದೇಶಲೇಖನಗಳುವಿದೇಶಶಿಕ್ಷಣ

ಡಾ.ಅಂಬೇಡ್ಕರ್ ಕುರಿತು ಇವರು ನನ್ನ ಮಂತ್ರಿಮಂಡಲದ ವಜ್ರ ಎಂದಿದ್ದ ಪ್ರಧಾನಿ ಜವಹರಲಾಲ್ ನೆಹರು…

ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಘವೇಂದ್ರ ಸೋಲ್ತಾನೆ; ವಿಜಯೇಂದ್ರ ರಾಜೀನಾಮೆ ಕೊಡ್ತಾನೆ: ಏಕವಚನದಲ್ಲೇ ಈಶ್ವರಪ್ಪ ವಾಗ್ದಾಳಿ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಚುನಾವಣೆಯಲ್ಲಿ ಸೋಲುತ್ತಾನೆ, ಬಿ.ವೈ.ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾನೆ, ಬಿಜೆಪಿಯಲ್ಲಿ ರಾಜಕಾರಣ ಶುದ್ಧಿಯಾಗುತ್ತದೆ. ಕುಟುಂಬ ರಾಜಕಾರಣ ಕೊನೆಯಾಗು

Read More