ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮನೆ ಮನೆಗೆ ತೆರಳಿ ಕಾಂಗ್ರೆಸ್ ಪರ ಮತಯಾಚಿಸಿದ ನಟ-ನಿರ್ಮಾಪಕ ನಾರಾಯಣ್

ಭದ್ರಾವತಿ : ತಾಲೂಕಿನ ಅರಳೀಹಳ್ಳಿ ತಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಚಿತ್ರನಟ ಹಾಗೂ ನಿರ್ಮಾಪಕ ಭದ್ರಾವತಿ ಮೂಲದ ಎಸ್. ನಾರಾಯಣ್ ಮತಯಾಚನೆ ಮಾಡಿದರು.ಕಾಂಗ್ರೆಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ…

ಶಿವಮೊಗ್ಗ : ಜಿಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ ೭ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದ ಜನತೆಯ ಮುಂದೆ ಮತಯಾಚಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಚೆಲುವರಾಯ ಸ್ವಾಮಿ…

ಶಿವಮೊಗ್ಗ: ಅತಿವೃಷ್ಠಿ – ಅನಾವೃಷ್ಠಿ ಸಂದರ್ಭದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದೆ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರಿಗೆ ಕರ್ನಾಟಕದಲ್ಲಿ ಮತ ಕೇಳುವ ಯಾವುದೇ ನೈತಿಕತೆ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮೇ 3: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ…

ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎ ಮಿತ್ರರಿಗೆ ರಾಷ್ಟ್ರೀಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗೀತಕ್ಕ ಅವರ ಗೆಲುವು ಕ್ಷೇತ್ರದ ಸ್ವಾಭಿಮಾನದ ಸಂಕೇತ: ದುನಿಯಾ ವಿಜಯ್

ಶಿವಮೊಗ್ಗ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಸಿಎಂ ದಿ| ಎಸ್. ಬಂಗಾರಪ್ಪ ಅವರ ಕೊಡುಗೆ ಮರೆಯ ಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಂದುತ್ವಕ್ಕೆ ಧಕ್ಕೆ ಬಂದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ …

ಶಿವಮೊಗ್ಗ: ಹಿಂದುತ್ವಕ್ಕೆ ಧಕ್ಕೆ ಬಂದರೆ ಈ ಈಶ್ವರಪ್ಪ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ವತಂತ್ರ ಅಭ್ಯರ್ಥಿ ಈಶ್ವರಪ್ಪ ಗುಡುಗಿzರೆ.ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಡೆದ ವಿಜಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಶತಾಯುಷಿಗಳಿಂದ ಮತದಾನ ಜಾಗೃತಿ…

ದಾವಣಗೆರೆ(ಹೊಸನಾವಿಕ): ಜಿಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿ ಯಿಂದ ಲೋಕಸಭಾ ಚುನಾವಣೆ ನಿಮಿತ್ತ ಹಿರಿಯ ನಾಗರಿಕರಿಂದ ಮತದಾನ ಜಾಗೃತಿ ಜಥ ಹಮ್ಮಿಕೊಳ್ಳಲಾಗಿತ್ತು.ಜಾಥವು ಎಂಸಿಸಿಬಿ ಬ್ಲಾಕ್ ಚಿರ್ಲ್ಡನ್ ಪಾರ್ಕ್‌ನಿಂದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಕೊಡುಗೆ ಪರಿಗಣಿಸಿ ವಾಲ್ಮಿಕಿ ಸಮಾಜದಿಂದ ಗೀತಾ ಶಿವರಾಜ್‌ಕುಮಾರ್‌ಗೆ ಬೆಂಬಲ…

ಶಿವಮೊಗ್ಗ: ಪರಿಶಿಷ್ಟ ಪಂಗಡಕ್ಕೆ ಕಾಂಗ್ರೆಸ್ ಪಕ್ಷವು ನೀಡಿರುವ ಕೊಡುಗೆ ಮತ್ತು ರಾಜಕೀಯ ಪ್ರಾತಿನಿಧ್ಯ ಪರಿಗಣಿಸಿ ರಾಜ್ಯ ವಾಲ್ಮೀಕಿ ಸಮಾಜವು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕಿದೆ ಎಂದು ಕೆಪಿಸಿಸಿ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶತಾಯುಷಿ ಪ್ರಸೂತಿತe ಹುಲಿಗಮ್ಮ ಇನ್ನು ನೆನಪು ಮಾತ್ರ…

ಹರಿಹರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೂಲಗಿತ್ತಿಯಾಗಿ ಸೇವೆ ಸಲ್ಲಿಸಿದ ಶತಾಯುಷಿ ಶ್ರೀಮತಿ ಹುಲಿಗಮ್ಮ ನೀಲಕಂಠಸಾ ರಾಜೋಳಿ (೧೦೨) ಇವರು ಏ.೩೦ರ ಮಂಗಳವಾರ ನಿಧನರಾಗಿದ್ದು ಎಸ್.ಎಸ್.ಕೆ. ಸಮಾಜ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೇ 1 : ಅಂತರ ರಾಷ್ಟ್ರೀಯ ಕಾರ್ಮಿಕರ ದಿನ

ಶ್ರಮಯೇವ ಜಯತೇ ಎನ್ನುತ್ತಾ ಜಗದ್ಗುರು ಶ್ರೀಕೃಷ್ಣ ಪರಮಾತ್ಮನು ಬೋಧಿಸಿದ ಕರ್ಮ ಸಿzಂತದಲ್ಲಿ ನಂಬಿಕೆ ಇಟ್ಟು, ದುಡಿಮೆಯೇ ದುಡ್ಡಿನ ತಾಯಿ ಎಂಬ ಮಾತನ್ನು ಸಾಕಾರಗೊಳಿಸಲು ಹೆಜ್ಜೆ ಹಾಕುತ್ತಾ, ದುಡಿಮೆಯ

Read More