ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅಕ್ಷರ ಜ್ಞಾನದಿಂದ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ…

ಶಿಕಾರಿಪುರ: ದೇವಸ್ಥಾನದಲ್ಲಿನ ಗಂಟೆಗಳಿಗಿಂತ ಹೆಚ್ಚಾಗಿ ಶಾಲೆಯ ಗಂಟೆಗಳು ಮೊಳಗಬೇಕು, ಅಕ್ಷರ eನದಿಂದ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ ಎಂದು ಡಾ. ಅಂಬೇಡ್ಕರ್ ಪ್ರತಿಪಾ ದಿಸಿದ್ದು ಅವರ ಮಾತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿಶ್ವವಿeನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಪ್ರಾಧ್ಯಾಪಕ ಗಿರೀಶ್…

ಶಂಕರಘಟ್ಟ : ಅಂತರ ರಾಷ್ಟ್ರೀಯ ಮನ್ನಣೆಯ ರಿಸರ್ಚ್ ಡಾಟ್ ಕಾಂ ವೆಬ್‌ತಾಣವು ಬಿಡುಗಡೆಗೊಳಿಸಿ ರುವ ಉತ್ತಮ ಸಂಶೋಧಕರ ವರದಿಯಲ್ಲಿ ಕುವೆಂಪು ವಿವಿಯ ಪ್ರಾಧ್ಯಾಪಕ ಡಾ. ಬಿ ಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ದೇಶ ಕಾಯುವ ಕಾಯಕ ಸೈನಿಕನದ್ದು; ದೇಶ ಕಟ್ಟುವ ಕೆಲಸ ಮತದಾರರದ್ದು…

ಶಿವಮೊಗ್ಗ : ಭಾರತೀಯ ಸಂವಿಧಾನ ನಮಗೆ ಮತದಾನ ಮಾಡುವ ಹಕ್ಕನ್ನು ನೀಡಿದ್ದು, ನಾವೆಲ್ಲರೂ ಮತದಾನ ವನ್ನು ನಮ್ಮ ಕರ್ತವ್ಯ ಎಂದು ಭಾವಿಸಿ ಮತದಾನ ಮಾಡೋಣ ಎಂದು ಜಿಪಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕನಿಷ್ಠ ಬೇಡಿಕೆ ಈಡೇರಿಕೆಗಾಗಿ ಲೋಕಸಭಾ ಚುನಾವಣೆ ಬಹಿಷ್ಕಾರ ನಿರ್ಧಾರ…

ಶಿಕಾರಿಪುರ: ತಾಲೂಕಿನಲ್ಲಿ ಕುಂಬಾರ ಸಮುದಾಯ ತೀವ್ರ ನಿರ್ಲಕ್ಷ್ಯಕ್ಕೊ ಳಗಾಗಿದ್ದು ಸಮಾಜದ ಹಲವು ವರ್ಷದ ಕನಿಷ್ಠ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಮಾಜದ ಸದಸ್ಯರು ಬಹಿಷ್ಕರಿಸುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲಾ ಬಿಜೆಪಿಯಿಂದ ಹೆಜ್ಜೆ ಹೆಜ್ಜೆಗೂ ಎಡವಟ್ಟು…

ಶಿವಮೊಗ್ಗ: ಲೋಕಸಭಾ ಚುನಾವಣೆ ಘೋಷಣೆ ಆದಾಗಿನಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಕುರಿತು ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಒಂದಿಲ್ಲೊಂದು ಎಡವಟ್ಟುಗಳು ನಡೆಯುತ್ತಲೇ ಇದೆ.ಮೇ ೭ರಂದು ಶಿವಮೊಗ್ಗ ಲೋಕಸಭಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಮೇ 1, ಕಾರ್ಮಿಕರ ದಿನಾಚರಣೆ …

ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯ ವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ್ ಡೇ). ಮೇ ದಿನ ಅಥವಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಕ್ಕಳಿಗೆ ಸಂಸ್ಕಾರ ವೈಭವ ಕಾರ್ಯಕ್ರಮಗಳಿಂದ ಸನಾತನ ಸಂಸ್ಕೃತಿ ಅರಿಯಲು ಸಾಧ್ಯ: ಸ್ವಾಮೀಜಿ

ಹೊನ್ನಾಳಿ: ಸನಾತನ ಭವ್ಯ ಸಂಸ್ಕೃತಿಯನ್ನು ಅರಿಯಲು ಇಂದಿನ ಯುವ ಪಿಳಿಗೆಗೆ ಸುಸಂಸ್ಕೃತ ಸಂಸ್ಕಾರ ವೈಭವ ಕಾರ್ಯಕ್ರಮ ಹಮ್ಮಿ ಕೊಂಡಿರುವ ಶಿಬಿರದ ಸಂಚಾಲಕಿ ಪ್ರತಿಮಾ ನಿಜಗುಣ ಶಿವಯೋಗಿ ಯವರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶೀಘ್ರವೇ ತಾಲೂಕಿನಲ್ಲಿ ನೀರಾವರಿ ಯೋಜನೆ ಅನುಷ್ಠಾನ…

ಹೊನ್ನಾಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ| ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ನೀರಾವರಿ ಯೋಜನೆ ಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಾನು ರಾಷ್ಟ್ರಭಕ್ತ ಮುಸ್ಲಿಂರನ್ನು ಗೌರವಿಸುತ್ತೇನೆ; ಬಂಗಾರಪ್ಪರನ್ನು ಕಂಡರೆ ನನಗೆ ಗೌರವ: ಈಶ್ವರಪ್ಪ

ಆನವಟ್ಟಿ: ನಾನು ರಾಷ್ಟ್ರಭಕ್ತ ಮುಸ್ಲಿಂರನ್ನು ಗೌರವಿಸುತ್ತೇನೆ. ಆದರೆ, ರಾಷ್ಟ್ರ ದ್ರೋಹಿಗಳು, ಅತ್ಯಚಾರಿಗಳು, ಭಯೋತ್ಪಾದಕ ಮುಸ್ಲಿಂರನ್ನು ದ್ವೇಷಿಸುತ್ತೇನೆ. ಲವ್ ಜಿಹಾದ್ ಹೆಸರಲ್ಲಿ ಹಿಂದು ಮಹಿಳೆಯರನ್ನು ಕೊಲೆ ಮಾಡುವ ಮುಸ್ಲಿಮರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ದಲಿತರ ಸೂರ್ಯನಂತಿದ್ದ ಸ್ವಾಭಿಮಾನಿ, ಕಳಂಕರಹಿತ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಯುಗಾಂತ್ಯ…

ಬೆಂಗಳೂರು: ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್(೭೬) ರಾತ್ರಿ ೧.೨೦ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ

Read More