ತಾಜಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಏ.6: ಓಕುಳಿ ಮಹೋತ್ಸವ – ಆಂಜನೇಯಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ

ಹೊನ್ನಾಳಿ: ವ್ಯಾಸ ಮಹರ್ಷಿ ಪ್ರತಿಷ್ಠಾಪಿತ ತಾಲೂಕಿನ ಕುಂದೂರು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಭಕ್ತಾದಿಗಳ ಸಮ್ಮುಖದಲ್ಲಿ ವಿಜಂಭಣೆಯಿಂದ ನೆರವೇರಿತು.ಶ್ರೀ ಆಂಜನೇಯ ಸ್ವಾಮಿಯ ಕೋರೂಟದ ಬಳಿಕ ಏ.೩ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ರಾಜ್ಯ ಬಿಜೆಪಿಗೆ ರಾಜಾಹುಲಿಯೇ ಮ್ಯಾನ್ ಆಫ್ ದಿ ಸೀಸನ್…

ಶಿವಮೊಗ್ಗ: ಕೇಂದ್ರ ಬಿಜೆಪಿ ಹೈಕಮಾಂಡ್ ಪೂರ್ವನಿರ್ಧಾರದಂತೆ ಬಿ. ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಒತ್ತಾಯ ಪೂರ್ವಕವಾಗಿಯೇ ಕೆಳಗಿಳಿಸಿ, ಸಕ್ರೀಯ ರಾಜಕಾರಣದಿಂದ ದೂರ ಇಡಲಾಗಿತ್ತು. ಮೋದಿ-ಶಾ ಜೋಡಿಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಈಶ್ವರಪ್ಪರನ್ನು ಮನೆ ಬಾಗಿಲಿಗೆ ಕರೆಸಿಕೊಂಡು ಮುಖ ತೋರಿಸದ ಅಮಿತ್ ಶಾ…

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ. ಈ ಹಿಂದೆ ಬಿಎಸ್‌ವೈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ…

ದಾವಣಗೆರೆ : ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವದ್ಧಿ ಯಾದಂತೆ ಎಂಬ ಕಲ್ಪನೆಯಲ್ಲಿ ಪ್ರಧಾನಿ ಮೋದಿ ಅವರು ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿಯೊಂದು ಗ್ರಾಮಕ್ಕೆ ರಸ್ತೆ, ಚರಂಡಿ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಬದುಕಿನಲ್ಲಿ ನೆಮ್ಮದಿ ಪ್ರಾಪ್ತಿಗೆ ತಾಳ್ಮೆ ಮುಖ್ಯ…

ಸೊರಬ: ಧಾವಂತದ ಬದುಕಿನಲ್ಲಿ ನೆಮ್ಮದಿ ಪ್ರಾಪ್ತವಾಗ ಬೇಕಾದರೆ ಎಲ್ಲರಿಗೂ ತಾಳ್ಮೆ ಎಂಬುದು ಅಸ್ತ್ರವಾಗಬೇಕು ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಏ.7: ಶಿಲ್ಪಿ ಅರುಣ್ ಯೋಗಿರಾಜ್‌ಗೆ ಸನ್ಮಾನ…

ಶಿವಮೊಗ್ಗ: ಜಿ ವಿಶ್ವಕರ್ಮ, ವಿಶ್ವ ಬ್ರಾಹ್ಮಣ, ಕಾಳಿಕಾ ಪರಮೇಶ್ವರಿ ದೇವಸ್ಥಾನ ಸೇವಾ ಸಮಿತಿ ಹಾಗೂ ಜಿಯ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏ.೭ರಂದು ಬೆಳಿಗ್ಗೆ ೧೧ಕ್ಕೆ ಡಾ.ಬಿ.ಆರ್.

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬರೀ ಸುಳ್ಳು ಹೇಳುವ ಬಿಜೆಪಿಯನ್ನು ಮತದಾರ ದ್ವೇಷಿಸುತ್ತಿದ್ದಾನೆ: ಎನ್. ರಮೇಶ್

ಶಿವಮೊಗ್ಗ: ಮತದಾರ ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ದ್ವೇಷ ಮಾಡುತ್ತಿzನೆ. ಈ ಬಾರಿ ಖಂಡಿತ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಕಿಲ್ಲ: ಈಶ್ವರಪ್ಪ ವಿರುದ್ಧ ಗುಡುಗಿದ ಬಿವೈಆರ್

ನಾಗೂರು: ಪಕ್ಷದ ಚೌಕಟ್ಟಿನಲ್ಲಿ ಪಕ್ಷದಅಭ್ಯರ್ಥಿ ಘೋಷಣೆ ಆದ ನಂತರದಲ್ಲಿ ಅದೇ ಅಧಿಕೃತ ವಾಗಲಿದೆ. ಹಿಂದುತ್ವವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತವೂ ಕೂಡ ಹಿಂದುವೇ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಯಡಿಯೂರಪ್ಪನವರೇ…ನಾನು, ನನ್ನ ಮಗ ಮಾಡಿದ ತಪ್ಪಾದರೂ ಏನು: ಈಶ್ವರಪ್ಪ

ಶಿವಮೊಗ್ಗ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಹೋಗಿದ್ದ ಜಗದೀಶ್ ಶೆಟ್ಟರ್ ಅನ್ನು ಮತ್ತೆ ಪಕ್ಷಕ್ಕೆ ಕರೆದುಕೊಂಡು ಬಂದು ಬೆಳಗಾವಿಯಲ್ಲಿ ಟಿಕೆಟ್ ಕೊಟ್ಟಿದ್ದೀರಿ. ಆದರೆ ನಾನು,

Read More
ತಾಜಾ ಸುದ್ದಿಲೇಖನಗಳುಶಿಕ್ಷಣ

ಜೀವಸಂಕುಲ ಸಂರಕ್ಷಣೆ ನಮ್ಮೆಲ್ಲರ ಹೊಣೆ…

ಆಧುನೀಕರಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬುದ್ಧಿಜೀವಿ ಮಾನವನು ತನ್ನ ಅತ್ಯಾಸೆಯ ತೆಕ್ಕೆಗೆ ಜೋತುಬಿದ್ದು ತನ್ನ ನೆರೆಹೊರೆಯ ಪ್ರಪಂಚವನ್ನು ಮರೆತೇ ಬಿಟ್ಟಿzನೆ ಎಂಬುದು ಸತ್ಯಾಂಶವಾಗಿದೆ. ಇಲ್ಲಿ ನಾನು ನೆರೆಹೊರೆಯ ಪ್ರಪಂಚ ಎಂದಿರುವುದು

Read More