ಡಾ.ಅಂಬೇಡ್ಕರ್ ಕುರಿತು ಇವರು ನನ್ನ ಮಂತ್ರಿಮಂಡಲದ ವಜ್ರ ಎಂದಿದ್ದ ಪ್ರಧಾನಿ ಜವಹರಲಾಲ್ ನೆಹರು…
ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ
Read Moreಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ
Read Moreಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಚುನಾವಣೆಯಲ್ಲಿ ಸೋಲುತ್ತಾನೆ, ಬಿ.ವೈ.ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾನೆ, ಬಿಜೆಪಿಯಲ್ಲಿ ರಾಜಕಾರಣ ಶುದ್ಧಿಯಾಗುತ್ತದೆ. ಕುಟುಂಬ ರಾಜಕಾರಣ ಕೊನೆಯಾಗು
Read Moreಶಿವಮೊಗ: ಚುನಾವಣೆಯನ್ನೇ ವೇದಿಕೆಯನ್ನಾಗಿಸಿಕೊಂಡು ಜನರನ್ನು ರಾಜರನ್ನಾಗಿಸುವ ಜನಾಂದೋಲನ ಕ್ಕಾಗಿ ಲಂಚ ಭ್ರಷ್ಟಚಾರ ಮುಕ್ತ ನಾಡಿಗಾಗಿ ಒಂದು ಬಹುದೊಡ್ಡ ಆಂದೋಲನ ರೂಪಿಸಿzವೆ ಎಂದು ಪುತ್ತೂರಿನ ಸುದ್ಧಿಜನಾಂದೋಲನ ವೇದಿಕೆಯ ಮುಖ್ಯಸ್ಥ
Read Moreಶಿವಮೊಗ್ಗ: ಏ.೧೮ರಂದು ರಾಮಣ್ಣಶ್ರೇಷ್ಟಿ ಪಾರ್ಕ್ನಿಂದ ಬೆಳಿಗ್ಗೆ ೯ಕ್ಕೆ ಮೆರವಣಿಗೆ ಹೊರಟು ಡಿಸಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಮೋದಿ ಪ್ರಧಾನಿಯಾಗಲು ಕಮಲದ ಚಿಹ್ನೆಗೆ ಮತ ನೀಡುವಂತೆ
Read Moreಶಿವಮೊಗ್ಗ: ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿzರೆ ಎಂದು ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಹೆಸರು ಹೇಳದೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಸುದ್ದಿಗೋಷ್ಟಿಯಲ್ಲಿ
Read Moreಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ ಜಿಯಾದ್ಯಂತ ಅವಾಂತ ರಗಳು ಸೃಷ್ಟಿಯಾಗಿವೆ. ಬೃಹತ್ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್ ತಂತಿಗಳು ಧರೆಗುರುಳಿವೆ.
Read Moreಶಿಕಾರಿಪುರ: ಮಹಿಳೆಯರು ಇಂದು ಅಬಲೆಯರಲ್ಲ ಸಬಲರು, ಎಲ್ಲ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾದ ಸಾಧನೆಯ ಮೂಲಕ ಸಾಮರ್ಥ್ಯವನ್ನು ಸಾಬೀತುಪಡಿಸಿzರೆ. ಹಿಂಜರಿಕೆ ಬಿಟ್ಟು ಪ್ರತಿಭೆಯ ಅನಾವರಣಕ್ಕೆ ವೇದಿಕೆ ಬಳಸಿಕೊಳ್ಳಬೇಕು. ಈ
Read Moreನ್ಯಾಮತಿ: ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ಮಾಧವ ಶ್ರೀ ರಂಗನಾಥ ಸ್ವಾಮಿ, ಶ್ರೀ ಬೀರಲಿಂಗೇಶ್ವರ ಸ್ವಾಮಿ ಮುರಡೇಶ್ವರ ಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಗುರುವಾರ ನಡೆಯಿತು.
Read Moreದಾವಣಗೆರೆ/ ಶಿವಮೊಗ್ಗ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯು ತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏ.೧೨ ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ ೫ ಅಭ್ಯರ್ಥಿಗಳಿಂದ ೬
Read Moreಶಿವಮೊಗ್ಗ: ರಾಜ್ಯ ಬಿಜೆಪಿಯ ತ್ರಿಮೂರ್ತಿಗಳಲ್ಲಿ ಓರ್ವರಾದ ಕೆ.ಎಸ್. ಈಶ್ವರಪ್ಪನವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಹಾಗೂ ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಅವರಿಗೆ ಬಿಜೆಪಿ
Read More