ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಯಡಿಯೂರಪ್ಪನವರೇ…ನಾನು, ನನ್ನ ಮಗ ಮಾಡಿದ ತಪ್ಪಾದರೂ ಏನು: ಈಶ್ವರಪ್ಪ

ಶಿವಮೊಗ್ಗ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಹೋಗಿದ್ದ ಜಗದೀಶ್ ಶೆಟ್ಟರ್ ಅನ್ನು ಮತ್ತೆ ಪಕ್ಷಕ್ಕೆ ಕರೆದುಕೊಂಡು ಬಂದು ಬೆಳಗಾವಿಯಲ್ಲಿ ಟಿಕೆಟ್ ಕೊಟ್ಟಿದ್ದೀರಿ. ಆದರೆ ನಾನು,

Read More
ತಾಜಾ ಸುದ್ದಿಲೇಖನಗಳುಶಿಕ್ಷಣ

ಜೀವಸಂಕುಲ ಸಂರಕ್ಷಣೆ ನಮ್ಮೆಲ್ಲರ ಹೊಣೆ…

ಆಧುನೀಕರಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬುದ್ಧಿಜೀವಿ ಮಾನವನು ತನ್ನ ಅತ್ಯಾಸೆಯ ತೆಕ್ಕೆಗೆ ಜೋತುಬಿದ್ದು ತನ್ನ ನೆರೆಹೊರೆಯ ಪ್ರಪಂಚವನ್ನು ಮರೆತೇ ಬಿಟ್ಟಿzನೆ ಎಂಬುದು ಸತ್ಯಾಂಶವಾಗಿದೆ. ಇಲ್ಲಿ ನಾನು ನೆರೆಹೊರೆಯ ಪ್ರಪಂಚ ಎಂದಿರುವುದು

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅತ್ಯಂತ ಅಪರೂಪದ ಹೆಚ್ಚು ತೂಕ -ಉದ್ದದ ಕಾಳಿಂಗ ಪತ್ತೆ: ರಕ್ಷಿಸಿ ಕಾಡಿಗೆ ಬಿಟ್ಟ ಗೌರಿಶಂಕರ್

ಶಿವಮೊಗ್ಗ: ಮಲೆನಾಡ ವಿಶೇಷ ಜೀವಿಗಳಲ್ಲಿ ಕಾಳಿಂಗ ಸರ್ಪವೂ ಒಂದು. ಬೇಸಿಗೆಯ ಸಂದರ್ಭದಲ್ಲಿ ಹೆಚ್ಚಾಗಿ ಮಾನವ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಈ ಕಾಳಿಂಗ ಸರ್ಪ ಜಗತ್ತಿನ ವಿಷಕಾರಿ ಸರ್ಪಗಳಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿ ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್ ನೇಮಕ..

ಶಿವಮೊಗ್ಗ: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಗೆ ವರಿಷ್ಠರು ಮಾಡಿರುವ ಪದಾಧಿಕಾರಿಗಳ ನೇಮಕಾತಿಯಲ್ಲಿ ಹಾಲಿ ಜಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರೂ ಆದ ಎನ್.ರಮೇಶ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿದೇಶವಿದೇಶಶಿಕ್ಷಣ

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿಂದು ಗುಡ್‌ಫ್ರೈಡೆ ಆಚರಣೆ…

ವಿಶ್ವದಾದ್ಯಂತ ಇಂದು ಕ್ರೈಸ್ತ ಬಾಂಧವರು ಗುಡ್ ಫ್ರೈಡೇಯನ್ನು (ಪವಿತ್ರ ಶುಕ್ರವಾರ- ಶುಭ ಶುಕ್ರವಾರ) ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ಯೇಸುಕ್ತಿಸ್ತನನ್ನು ಶಿಲುಬೆಗೆ ಏರಿಸಿದ ದಿನವನ್ನು ಪ್ರತಿವರ್ಷ ಗುಡ್ ಫ್ರೈಡೇ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಶ್ವರಪ್ಪರನ್ನು ನೋಡಿದರೆ ನಗು ಬರುತ್ತದೆ: ಶಾಸಕ ಚನ್ನಬಸಪ್ಪ…

ಶಿವಮೊಗ್ಗ: ಬಿಜೆಪಿ ಶಿವಮೊಗ್ಗ ನಗರ ಘಟದಿಂದ ಮಾ.೩೧ರ ಸಂಜೆ ೫ಕ್ಕೆ ಸೈನ್ಸ್ ಮೈದಾನದಲ್ಲಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read More
ಆರೋಗ್ಯಉದ್ಯೋಗತಾಜಾ ಸುದ್ದಿಲೇಖನಗಳುಶಿಕ್ಷಣ

ಸಾವಯವ ಕೃಷಿಯೋಗಿ ನಂದಿಪುರದ ಮಹೇಶ್ವರ ಸ್ವಾಮೀಜಿ …

ನಂದಿಪುರ ಪುಣ್ಯಕ್ಷೇತ್ರದ ಸರಳ ಸಜ್ಜನಿಕೆಯ ಮಹೇಶ್ವರ ಸ್ವಾಮೀಜಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳೊಂದಿಗೆ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿzರೆ.ವಿಜಯನಗರ ಜಿ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ

Read More
ತಾಜಾ ಸುದ್ದಿದೇಶಲೇಖನಗಳುವಿದೇಶಶಿಕ್ಷಣ

ಗುಡ್‌ಫ್ರೈಡೆ : ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣತ್ಯಾಗ ಮಾಡಿದ ದಿನ…

ವಿಶ್ವದೆಲ್ಲೆಡೆಯ ಕ್ರೈಸ್ತರಿಗೆ ಈ ವರ್ಷ ಫೆ.೧೪ರಿಂದ ಲೆಂಟ್ ಆರಂಭವಾಗಿದ್ದು, ಅಂದಿನಿಂದ ಸುಮಾರು ೪೦ ದಿನಗಳ ಕಾಲ ವಿಶೇಷ ಶಿಲುಬೆಹಾದಿ ಪ್ರಾರ್ಥನೆ, ಉಪವಾಸ, ಕ್ಷಮೆ ಮತ್ತು ಸ್ವಯಂ ತ್ಯಾಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ; ಶರಾವತಿ ಸಂತ್ರಸ್ಥರು- ವಿಐಎಸ್‌ಎಲ್ ಕಾರ್ಮಿಕರ ಸಮಸ್ಯೆ ಬಗೆಹರಿಸುತ್ತೇನೆ: ಬಿವೈಆರ್…

ಶಿವಮೊಗ್ಗ,: ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿವೆ. ಮುಂದೆ ಶರಾವತಿ ಸಂತ್ರಸ್ಥರ ಮತ್ತು ವಿಐ.ಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಎಸ್‌ವೈ ಪುತ್ರ- ಬಿಜೆಪಿ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದೆ: ಈಶ್ವರಪ್ಪ…

ಶಿವಮೊಗ್ಗ: ಕ್ಷೇತ್ರದ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದ್ದು, ನನಗಾದ ಅನ್ಯಾಯವನ್ನು ಕಂಡು ಹೋದೆಡೆಯಲ್ಲೆಲ್ಲಾ ಮತದಾರರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಸಿಡಿದೆದ್ದ ಶಿವಮೊಗ್ಗ ಲೋಕಸಭಾ

Read More