ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ವಿಐಎಸ್‌ಎಲ್‌ಯಿಂದ ಆರೋಗ್ಯ ತಪಾಸಣಾ ಶಿಬಿರ

ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆ ವತಿಯಿಂದ ವಿಐಎಸ್‌ಎಲ್ ಆಸ್ಪತ್ರೆ, ಶಿವಮೊಗ್ಗ ಸಹ್ಯಾದ್ರಿ ನಾರಾಯಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಇವರುಗಳ ಸಹ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನ ಮಹತ್ವದ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ

ಶಿವಮೊಗ್ಗ: ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಹಾಗೂ ಪ್ರಥಮ ಚಿಕಿತ್ಸೆ ನೀಡುವ ಸಾಮಾನ್ಯ ಅರಿವನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಹೊಂದಿರಬೇಕು ಎಂದು ಡಿವಿಎಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ತಂತ್ರeನದ ನೆರವಿನಿಂದಲೇ ಜನಪದ ಮಹತ್ವ ವೃದ್ಧಿ ಸಾಧ್ಯ…

ಶಿವಮೊಗ್ಗ: ಮೊಬೈಲ್, ಟಿವಿಗಳ ಬಳಕೆಯಿಂದ ಜನಪದ ಸಂಸ್ಕೃತಿ ಮರೆಯಾಗುತ್ತಿದ್ದು, ಇಂದಿನ ಯುವಜನತೆ ಆಧುನಿಕ ತಂತ್ರeನದ ನೆರವಿನಿಂದ ಜನಪದ ಸಂಸ್ಕೃತಿ ಪರಂಪರೆಯ ಶ್ರೇಷ್ಠತೆಯನ್ನು ಹೆಚ್ಚಿಸಬೇಕಿದೆ ಎಂದು ಜಿ ಕನ್ನಡ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಚೌಡೇಶ್ವರಿ ದೇವಿಗೆ ಮಹಾಕಾಳಿ ಅಲಂಕಾರ…

ಶಿವಮೊಗ್ಗ: ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮ ನವರ ದೇವಸ್ಥಾನದಲ್ಲಿ ಅ . ೨೧ ರಂದು ಮೇಘ ರೋಹಿತ್ ಕುಮಾರ ಕುಟುಂಬದ ವತಿಯಿಂದ ದೇವಿಗೆ ಮಹಾಕಾಳಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮೂವರು ಸಚಿವರನ್ನು ಸಂಪುಟದಿಂದ ವಜಾ ಮಾಡಿ:ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಡಿಸಿಎಂ ಡಿ.ಕೆ. ಶಿವಕುಮಾರ್ ಸಚಿವರಾದ ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್, ಈ ಮೂವರು ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ರಾಜೀನಾಮೆ ನೀಡ ಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.೨೨: ಯೋಗ ದಸರಾ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ …

ಶಿವಮೊಗ್ಗ: ಶಿವಮೊಗ್ಗ ದಸರಾ ೨೦೨೩ರ ಯೋಗ ದಸರಾ ಅಂಗ ವಾಗಿ, ಅ.೨೨ರಂದು ಕುವೆಂಪು ರಂಗಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಯೋಗಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.೨೫: ಅನ್ನದಾತರೇ ಆಯೋಜಿಸಿರುವ ೩ ದಿನಗಳ ರಾಜ್ಯಮಟ್ಟದ ಕೃಷಿಮೇಳ

ನ್ಯಾಮತಿ: ದಸರಾ ಬನ್ನಿ ಹಾಗೂ ಪ್ರಕೃತಿ ವೈಪಲ್ಯದ ಸಮ ನ್ವಯ ಸಾಂಗತ್ಯ ಕೃಷಿ ಶಿರ್ಷಿಕೆಯಲ್ಲಿ ರಾಜ್ಯ ಮಟ್ಟದ ಕೃಷಿಮೇಳ ಅವಳಿ ತಾಲೂಕು ವತಿಯಿಂದ ಅ.೨೫ ರಿಂದ ೩

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳೆಯರು ತಮ್ಮ ಆರೋಗ್ಯ ಕುರಿತು ಹೆಚ್ಚಿನ ಕಾಳಜಿ ವಹಿಸದಿರುವುದು ವಿಷಾದನೀಯ

ಶಿಕಾರಿಪುರ: ಸಮಾಜದ ಆಗುಹೋಗುಗಳಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರು ವೈಯುಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸದೆ ನಿರ್ಲಕ್ಷಿಸುತ್ತಿ ರುವುದು ವಿಷಾದನೀಯ ಎಂದು ಮೂಲವ್ಯಾಧಿ ಶಸ್ತ್ರ ಚಿಕಿತ್ಸಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ದೇಶದ ಶ್ರೇಷ್ಠ ಸಂಸ್ಕೃತಿ ಪರಂಪರೆ ಪ್ರತಿನಿಧಿಸುವ ವೈವಿಧ್ಯ ವೇಷಭೂಷಣ

ಶಿವಮೊಗ್ಗ: ದೇಶದ ವಿವಿಧ ರಾಜ್ಯಗಳಲ್ಲಿ ಜನರು ತೊಡುವ ಉಡುಪುಗಳು ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಶ್ರೇಷ್ಠ ಸಂಸ್ಕೃತಿ ಪರಂಪರೆ ಹೊಂದಿರುವ ದೇಶ ಭಾರತ ಎಂದು ಆಚಾರ್ಯ ತುಳಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಗೀತಾಸಕ್ತರ ಮನಗೆದ್ದ ವೀಣಾ ವಾದನ…

ಶಿವಮೊಗ್ಗ : ರವೀಂದ್ರ ನಗರದ ಶ್ರೀ (ಬಲಮುರಿ) ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನವ ರಾತ್ರೋತ್ಸವದ ಅಂಗವಾಗಿ ಗುರು ವಾರ ನಗರದ ಸುಪ್ರಸಿದ್ಧ ವೀಣಾ ವಾದಕರಾದ ವಿದುಷಿ ಶ್ರೀಮತಿ

Read More