ತಾಜಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಸೋಮೇಶ್ವರ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ..

ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಸೋಮೇಶ್ವರ ವಿದ್ಯಾಲಯದ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿzರೆ.೧೧೦ ಮೀಟರ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಹಿತ್ಯ ಗ್ರಾಮದಲ್ಲಿ ದಸರಾ ಕಥಾ ಸಂಭ್ರಮ…

ಶಿವಮೊಗ್ಗ: ಜೀವನದ ಪ್ರತಿ ಯೊಂದು ಅನುಭವ ಮಿಡಿತಗಳಿಗೆ ತಿರುವು ನೀಡುವ ಶಕ್ತಿ ಸಣ್ಣ ಕಥೆ ಗಳಿಗಿದೆ ಎಂದು ಹಿರಿಯ ಸಾಹಿತಿ ಪ್ರೊ| ಎಂ.ಬಿ. ನಟರಾಜ ಅಭಿಪ್ರಾಯಪಟ್ಟರು. ನಗರದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕಾಂಗ್ರೆಸ್ ಸರ್ಕಾರ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಪ್ಪೇನಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು. ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಯಶಸ್ವಿಯಾಗಿ ಸಂಪನ್ನಗೊಂಡ ಮಕ್ಕಳ ದಸರಾ…

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನವ್ಮೂರ ಶಿವ ಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ಹಮ್ಮಿಕೊ ಂಡಿದ್ದ ಮಕ್ಕಳ ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆಗಳ ಬಹು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ನಗರದ ಅಭಿವೃದ್ಧಿಗೆ ಕೇಂದ್ರದಿಂದ ಕೋಟ್ಯಂತರ ಅನುದಾನ…

ಶಿವಮೊಗ್ಗ: ನಗರದ ಅಭಿ ವೃದ್ಧಿಗೆ ಕೇಂದ್ರ ಸರ್ಕಾರ ಕೋಟ್ಯ ಂತರ ರೂ. ಅನುದಾನ ನೀಡಿದ್ದು, ಇಲ್ಲಿನ ಸಂಚಾರ ವ್ಯವಸ್ಥೆ ಗಮನಿಸಿ ಸುಗಮ ಸಂಚಾರ ಕ್ಕಾಗಿ ಐದು ರೈಲ್ವೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭ್ರಷ್ಟ ಬಿಜೆಪಿಗರಿಂದ ಭ್ರಷ್ಠಾಚಾರದ ವಿರುದ್ಧ ಪಾಠ: ಸುಂದರೇಶ್ ವ್ಯಂಗ್ಯ

ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ಐಟಿ ರೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸು ತ್ತಿzರೆ. ಸ್ವತಃ ಭ್ರಷ್ಟರಾದ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ನಾಚಿಕೆಗೇಡಿತನ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀರಾಮ ಸೇನೆಯಿಂದ ಶೀಘ್ರವೇ ಶಿವಮೊಗ್ಗ ಚಲೋ ಚಳುವಳಿ…

ಶಿವಮೊಗ್ಗ: ಶ್ರೀರಾಮ ಸೇನೆ ಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಪೊಲೀಸರು ನಗರ ಪ್ರವೇಶ ಮಾಡ ದಂತೆ ತಡೆದಿರುವುದನ್ನು ರಾಜ ಧ್ಯಕ್ಷ ಗಂಗಾಧರ್ ಕುಲಕರ್ಣಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ರೈತರು ಹಣದ ಹಿಂದೆ ಬೀಳದೆ ಆಹಾರ ಬೆಳೆಗಳಿಗೆ ಒತ್ತು ಕೊಡಬೇಕು

ಶಿವಮೊಗ್ಗ: ರೈತರು ಹಣದ ಹಿಂದೆ ಬೀಳದೆ ಆಹಾರ ಬೆಳೆಗಳಿಗೆ ಒತ್ತು ಕೊಡಬೇಕು ಎಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕತ ಕೃಷಿಕ, ಚಿತ್ರದುರ್ಗದ ಕೆ.ಆರ್. eನೇಶ್ ಹೇಳಿದರು.ಅವರು ಇಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ರೈತ ದಸರಾಕ್ಕೆ ಮೆಹಖ್ ಶರೀಫ್ ಚಾಲನೆ …

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಡೆಯು ತ್ತಿರುವ ಶಿವಮೊಗ್ಗ ದಸರಾ ಯಶ ಸ್ವಿಯಾಗಿ ಮುಂದುವರಿಯು ತ್ತಿದ್ದು, ಇಂದು ರೈತ ದಸರಾ ಅಂಗ ವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅ.೨೦ರಿಂದ ನಾಲ್ಕು ದಿನಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮ…

ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಆಚರಿಸಲಾಗು ತ್ತಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ದಸರಾ ಸಮಿತಿ ವತಿ ಯಿಂದ ಅ.೨೦ರಿಂದ ನಾಲ್ಕು ದಿನ ಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು

Read More