ತಾಜಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ದೇವಸ್ಥಾನ ಕಾಮಗಾರಿಗೆ ಡಾ| ವೀರೇಂದ್ರ ಹೆಗ್ಡೆರಿಂದ ದೇಣಿಗೆ

ಹೊನ್ನಾಳಿ: ತಾಲೂಕಿನ ಚಿಕ್ಕಗೋಣಗೇರಿ ಗ್ರಾಮದ ಗ್ರಾಮ ದೇವತೆ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಹಣದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಅ.1 : ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ

ಶಿಕಾರಿಪುರ : ಇದೇ ಅ.೧ ರ ಭಾನುವಾರ ಪಟ್ಟಣದ ಸುರಭಿ ಭವನದಲ್ಲಿ ರಾಜ್ಯ ಪ. ಪಂಗಡಗಳ ನೌಕರರ ಸಂಘ ತಾ.ಘಟಕ ಹಾಗೂ ತಾ.ಶ್ರೀ ಮಹರ್ಷಿ ವಾಲ್ಮೀಕಿ ನಾಯಕ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಂದೂ ಗಣಪತಿ ವಿಸರ್ಜನೆ ಯಶಸ್ಸಿಗೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ: ಚನ್ನಿ

ಶಿವಮೊಗ್ಗ: ನಗರದ ಹಿಂದೂ ಮಹಾ ಮಂಡಳಿ ವತಿಯಿಂದ ನಡೆದ ೭೯ನೇ ವರ್ಷದ ಗಣೋ ಶೋತ್ಸವ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ಯಾವುದೇ ಅಹಿತಕರ ಘಟನೆ ಇಲ್ಲದೆ ಸಾರ್ವಜನಿಕರ ಮತ್ತು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಯೊಬ್ಬರಿಗೆ ಶಿಕ್ಷಣ ಕಲಿಕೆಯು ಅತ್ಯಂತ ಅವಶ್ಯಕ : ಶಿವರಾಜ್…

ಶಿವಮೊಗ್ಗ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ. ಶಿಕ್ಷಕರು ಉತ್ತಮ ವ್ಯಕ್ತಿತ್ವದ ನಿರ್ಮಾಣದ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿ zರೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಡಿ.ಎಂ.ಶಂಕರಪ್ಪ

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಡಿ.ಎಂ. ಶಂಕರಪ್ಪ ಆಯ್ಕೆಯಾಗಿzರೆ.ಕರ್ನಾಟಕ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿ: ಸಿಂಧ್ಯಾ …

ಶಿವಮೊಗ್ಗ: ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ. ಪ್ರತಿ ಯೊಂದು ಮನೆಯಲ್ಲೂ ಮಕ್ಕಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸಲು ಪೋಷಕರು ಮುಂದಾಗಬೇಕು. ಸ್ಕೌಟ್ಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕಾರಿಪುರ: ಶೌರ್ಯ ಜಾಗರಣಾ ರಥಯಾತ್ರೆ

ಶಿಕಾರಿಪುರ: ಸನಾತನ ಧರ್ಮದ ರಕ್ಷಣೆಗಾಗಿ ಶೌರ್ಯ ದಿಂದ ಹೋರಾಡಿ ತ್ಯಾಗ ಬಲಿದಾ ನದ ಮೂಲಕ ಶ್ರಮಿಸಿದ ಧರ್ಮ ರಕ್ಷಕರ ಬಗ್ಗೆ ಇಂದಿನ ಪೀಳಿಗೆಗೆ ಅರಿವು ಉಂಟು ಮಾಡಲು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಎನ್‌ಎಸ್‌ಎಸ್ ವ್ಯಕ್ತಿತ್ವ ವಿಕಸನಕ್ಕೆ ದಾರಿ: ಡಾ|ಗಂಗಾಧರಪ್ಪ

ಹರಿಹರ: ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಗಂಗಾಧರಪ್ಪ ಹೇಳಿದರು.ನಗರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರ್ಥಿಕ ಸಾಕ್ಷರತೆ – ನಗದು ರಹಿತ ವ್ಯವಹಾರ ಇಂದನ ಅಗತ್ಯ: ಅಮರನಾಥ್

ಶಿಕಾರಿಪುರ : ಮಾನಸಿಕ ಪ್ರೌಢಿಮೆಯನ್ನು ಹೊಂದುತ್ತಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ eನ ಅಭಿವೃದ್ಧಿ ಹೊಂದುವ ರೀತಿಯಲ್ಲಿ ಆರ್ಥಿಕ ಸಾಕ್ಷರತೆ ಮತ್ತು ನಗದು ರಹಿತ ವ್ಯವಹಾರದ ಅರಿವು ಇಂದಿನ ದಿನಮಾನದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕರಾಟೆ: ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ: ಸೆ.೨೩ರಂದು ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ಶಿವಮೊಗ್ಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗಾಡಿಕೊಪ್ಪದ ಹಿಂದುಳಿದ ವರ್ಗದ ಶ್ರೀಮತಿ ಇಂದಿರಾಗಾಂಧಿ ವಸತಿ

Read More