ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಎನ್‌ಎಸ್‌ಎಸ್ ವ್ಯಕ್ತಿತ್ವ ವಿಕಸನಕ್ಕೆ ದಾರಿ: ಡಾ|ಗಂಗಾಧರಪ್ಪ

ಹರಿಹರ: ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಗಂಗಾಧರಪ್ಪ ಹೇಳಿದರು.ನಗರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರ್ಥಿಕ ಸಾಕ್ಷರತೆ – ನಗದು ರಹಿತ ವ್ಯವಹಾರ ಇಂದನ ಅಗತ್ಯ: ಅಮರನಾಥ್

ಶಿಕಾರಿಪುರ : ಮಾನಸಿಕ ಪ್ರೌಢಿಮೆಯನ್ನು ಹೊಂದುತ್ತಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ eನ ಅಭಿವೃದ್ಧಿ ಹೊಂದುವ ರೀತಿಯಲ್ಲಿ ಆರ್ಥಿಕ ಸಾಕ್ಷರತೆ ಮತ್ತು ನಗದು ರಹಿತ ವ್ಯವಹಾರದ ಅರಿವು ಇಂದಿನ ದಿನಮಾನದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕರಾಟೆ: ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ: ಸೆ.೨೩ರಂದು ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ಶಿವಮೊಗ್ಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗಾಡಿಕೊಪ್ಪದ ಹಿಂದುಳಿದ ವರ್ಗದ ಶ್ರೀಮತಿ ಇಂದಿರಾಗಾಂಧಿ ವಸತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಕ್ಷ್ಮೀನಾರಾಯಣರದ್ದ ದೀಪಸ್ತಂಭ ಆದರ್ಶದ ಬದುಕು: ಭಟ್

ಸಾಗರ: ಏಳು ದಶಕಗಳ ಕಾಲ ಯಕ್ಷಗಾನ ಅರ್ಥಧಾರಿಯಾಗಿ ದಕ್ಷಿಣೋತ್ತರ ಕನ್ನಡ ಜಿಯಲ್ಲಿ ಹೆಸರು ಮಾಡಿರುವ ಎಂ.ಆರ್. ಲಕ್ಷ್ಮೀನಾರಾಯಣರವರು ಬಹು ವಿಧದ ಅರ್ಥಧಾರಿ. ಎಲ್ಲರ ಜೊತೆ ಒದಗುವ ಕಲಾವಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಓದಿನ ಜೊತೆಗೆ ನಾಯಕತ್ವ ಗುಣ ಮೈಗೂಡಿಸಿಕೊಳ್ಳಿ

ದಾವಣಗೆರೆ: ವಿದ್ಯಾರ್ಥಿ – ವಿದ್ಯಾರ್ಥಿನಿಯರು ಓದಿನ ಜೊತೆಗೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಉನ್ನತ ಸಾಧನೆ ಮೆರೆಯಬೇಕು ಎಂದು ಸಂತ ಪೌಲರ ಪಪೂ ಕಾಲೇಜಿನ ಪ್ರಾಚಾರ್ಯ ಕೆ.ಟಿ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾಳೆ ಹಿಂದೂ ಗಣಪತಿ ರಾಜಬೀದಿ ಉತ್ಸವ: ಕೇಸರಿಮಯವಾದ ಸ್ಮಾರ್ಟ್ ಸಿಟಿ…

ಶಿವಮೊಗ್ಗ: ಸೆ.೨೮ರ ನಾಳೆ ನಡೆಯುವ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ ಹಿನ್ನೆಲೆ ಯಲ್ಲಿ ನಗರವಿಡೀ ಕೇಸರಿಮಯ ವಾಗಿದೆ. ನಗರದ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಾಂತಿಯುತ ಮೆರವಣಿಗೆಗೆ ಸರ್ವಸಿದ್ದತೆ: ಎಸ್‌ಪಿ

ಶಿವಮೊಗ್ಗ: ನಾಳೆ ನಡೆಯಲಿ ರುವ ಹಿಂದೂ ಮಹಾಸಭಾ ಗಣೇಶನ ರಾಜಬೀದಿ ಉತ್ಸವ ಶಾಂತಿಯುತವಾಗಿ ನೆರವೇರಲು ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಸುದ್ದಿಗೋಷ್ಟಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿಯಿಂದ ಹಿಂದೂ ಮಹಾ ಸಭಾ ಗಣಪತಿಗೆ ಮಾಲಾರ್ಪಣೆ

ಶಿವಮೊಗ್ಗ: ನಗರದಲ್ಲಿ ಪ್ರತಿ ಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಗೆ ಮುಸ್ಲಿಂ ಮುಖಂಡರು ಸೇರಿದಂತೆ ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿ ವತಿಯಿಂದ ಇಂದು ಸಮಿತಿಯ ಪ್ರಮುಖರು ಮಾಲಾರ್ಪಣೆ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ವಾಲಿಬಾಲ್ : ಪ್ರಗತಿ ಶಾಲೆ ಮಕ್ಕಳು ರಾಷ್ಟ್ರಮಟ್ಟಕ್ಕೆ

ಸಾಗರ: ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿzರೆ.ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಂಚ ನೀಡಬೇಡಿ; ಚಂದಾ ಕೇಳಬೇಡಿ; ತಾಪಂ ಇಒ ನಡೆಗೆ ಸಾರ್ವಜನಿಕರ ಮೆಚ್ಚುಗೆ…

ಹೊನ್ನಾಳಿ: ಕೈತುಂಬಾ ಸಂಬಳ, ನಿಗದಿತ ಅವಧಿಯ ಕೆಲಸ, ಸಾಕಷ್ಟು ಸೌಲಭ್ಯಗಳಿದ್ದರೂ ಸರ್ಕಾರಿ ಅಧಿಕಾರಿಗಳು ಲಂಚದ ಹಣಕ್ಕೆ ಕೈಚಾಚು ವುದು ಇತ್ತೀಚೆಗೆ ಜಸ್ತಿಯಾಗುತ್ತಲೇ ಇದೆ.ಸರ್ಕಾರಗಳು ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ

Read More