ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಆಡಳಿತವನ್ನು ಕನ್ನಡ ಭಾಷೆಯಲ್ಲೇ ನಡೆಯುವಂತೆ ಮಾಡಿದ ಕೀರ್ತಿ ನಾರಾಯಣರಿಗೆ ಸಲ್ಲಬೇಕು

ಭದ್ರಾವತಿ: ಕನ್ನಡ ಪರ ಹೋರಾಟಗಾರ ಬೆಂಗಳೂರು ಮಹಾನಗರ ಪಾಲಿಯ ಮೇಯರ್ ಆಗಿ ಉತ್ತಮ ಸೇವೆ ಸಲ್ಲಿಸಿದ ಹಾಗು ಮಹಾನಗರ ಪಾಲಿಕೆಯಲ್ಲಿ ಎ ವ್ಯವಹಾರವು ಹಾಗು ಆಡಳಿತ ಭಾಷೆಯು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಿಂ| ಹಾನಗಲ್ ಕುಮಾರ ಶಿವಯೋಗಿಗಳ ಕೊಡುಗೆ ಅಪಾರ..

ಲಿಂ| ಹಾನಗಲ್ ಕುಮಾರ ಶಿವಯೋಗಿಗಳ ಕೊಡುಗೆ ಅಪಾರ..ಶಿಕಾರಿಪುರ: ನಾಡಿನಾದ್ಯಂತ ನೂರಾರು ಶಿವಯೋಗ ಮಂದಿರ ಗಳನ್ನು ಸ್ಥಾಪಿಸಿ, ಸಂಸ್ಕಾರ ಆಚಾರ ವಿಚಾರದ ಜತೆಗೆ ಕಾಯಕ ದಾಸೋಹದ ಪರಂಪರೆಯನ್ನು ಹುಟ್ಟಿಹಾಕಿ

Read More
ತಾಜಾ ಸುದ್ದಿಲೇಖನಗಳು

ಕಾವೇರಿ ಕಿಚ್ಚು : ಶತಮಾನದ ಹಿಂದೆ ಆರಂಭವಾದ ಜಲ ವಿವಾದದ ಇತಿಹಾಸ !

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಕಾವೇರಿ ನದಿ ನೀರು ಹಂಚಿಕೆಯ ವಿವಾದ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಾ ಇದೆ. ದಕ್ಷಿಣ ಭಾರತದ ಜಲವಿವಾದಗಳ ಪೈಕಿ ಹೆಚ್ಚು ಸುದ್ದಿಯಾಗುವುದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅನ್ನದಾನೀಶ್ವರ ಮಠದಲ್ಲಿ ಗಣೇಶೋತ್ಸವ ನಿಮಿತ್ತ ಮಾಜಿ ಸೈನಿಕರಿಗೆ ಸನ್ಮಾನ

ಕುಕನೂರ : ನಮಗಾಗಿ, ದೇಶದ ಒಳತಿಗಾಗಿ ಬದುಕುವರನ್ನ ಮತ್ತು ಹೋರಾಡುವವರನ್ನ ಸಮಾಜ ಸದಾಕಾಲ ಸ್ಮರಣೆ ಮಾಡ ಬೇಕು ವಿಶೇಷವಾಗಿ ಸೈನಿಕರನ್ನ ಗೌರವಿಸಬೇಕು ಎಂದು ಯುವ ಮುಖಂಡ ಚಂದ್ರಶೇಖರಯ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಬಯಲು ಶೌಚ ಮಾಡಿದರೆ ಕಠಿಣ ಕ್ರಮ

ಹೊನ್ನಾಳಿ: ಪಟ್ಟಣದ ತುಂಗಭದ್ರಾ ಬಡಾವಣೆಯ ಉತ್ತರ ಭಾಗದಲ್ಲಿರುವ ಸಮುದಾಯ ಶೌಚಾಲಯವನ್ನು ಸಾರ್ವಜನಿಕರ ಬಳಕೆಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಪುರಸಭೆಯ ಕಿರಿಯ ಆರೋಗ್ಯ ನಿರೀಕ್ಷಕ ಬಿ.ಜಿ. ಹರ್ಷವರ್ಧನ್ ತಿಳಿಸಿದರು.ಅವರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಹಕಾರ ಕ್ಷೇತ್ರದ ಅಭಿವೃದ್ಧಿಯಲ್ಲಿ ಯೂನಿಯನ್ ಪಾತ್ರ ಪ್ರಮುಖ…

ದಾವಣಗೆರೆ : ಸಹಕಾರ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಜಿ ಸಹಕಾರ ಯೂನಿಯನ್ ಪ್ರಮುಖ ಪಾತ್ರ ವಹಿಸಿದೆ ಎಂದು ಜಿ ಸಹಕಾರ ಯೂನಿಯನ್ ಅಧ್ಯಕ್ಷ ಸಿರಿಗೆರೆ ರಾಜಣ್ಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು: ನಾಯರಿ

ದಾವಣಗೆರೆ: ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ದಾವಣಗೆರೆ ಜಿ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಮತ್ತು ಕ್ವಾರಿ ಕಾರ್ಮಿಕರ ಸಂಘವು ಶ್ರಮಿಸುತ್ತಿರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಳ್ಳ ಹಿಡಿದ ಸ್ಮಾರ್ಟ್ ಸಿಟಿ; ತನಿಖೆಗೆ ಕೆಬಿಪಿ ಆಗ್ರಹ

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಜಿಲ್ಲಾ ಜೆಡಿಎಸ್ ಸ್ವಾಗತಿಸುತ್ತದೆ ಎಂದು ಮಾಜಿ ಶಾಸಕ, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಕೆ.ಬಿ. ಪ್ರಸನ್ನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗಣಪತಿಯ ಸ್ಮರಣೆಯಿಂದ ವಿಘ್ನಗಳ ಪರಿಹಾರ

ಹೊಳೆಹೊನ್ನೂರು : ಎಲ್ಲ ಶುಭ ಕಾರ್ಯಗಳಲ್ಲಿ ಬರುವ ವಿಘ್ನಗಳ ಪರಿಹಾರಕ್ಕಾಗಿ ಗಣಪತಿ ಯನ್ನು ನಾವು ನಿತ್ಯದಲ್ಲಿ ಸ್ಮರಣೆ ಮಾಡಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ : ಡಿಸಿ

ಶಿವಮೊಗ್ಗ : ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಕಾಲು ಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕೆಂದು ಜಿಧಿಕಾರಿ ಡಾ.ಸೆಲ್ವಮಣಿ

Read More