ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಜೈಲು ಸಿಬ್ಬಂದಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ

ಶಿವಮೊಗ್ಗ : ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಡಾ.ಆನಂದ್ ಕುಮಾರ್ ತ್ರಿಪಾಠಿ ಮತ್ತು ಹೊಸದಾಗಿ ನೇಮಕಗೊಂಡಿರುವ ಕ್ಯಾಂಪಸ್ ನಿರ್ದೇಶಕ ರಮಾನಂದ್ ಗಾರ್ಗಿ, ಬೋಧಕ ವರ್ಗ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೀವನದಲ್ಲಿ ಶಾಂತಿ, ಸಮಾಧಾನ, ನೆಮ್ಮದಿ ಅಗತ್ಯ : ಸ್ವಾಮೀಜಿ

ನ್ಯೂಜೆರ್ಸಿ: ಮನುಷ್ಯನು ಧರ್ಮ ಮತ್ತು ಆಧ್ಯಾತ್ಮಿಕತೆಗಳಿಂದ ಶಾಂತಿ, ಸಮಾಧಾನ ಮತ್ತು ನೆಮ್ಮ ದಿಯಿಂದ ಬಾಳಬೇಕು ಎಂದು ಸುತ್ತೂರು ಮಠದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳವರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳ ಜೊತೆಗೆ ಜೊತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗುತ್ತಿದೆ: ಮಧು ಬಂಗಾರಪ್ಪ

ಶಿವಮೊಗ್ಗ : ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಗಳನ್ನು ತರಲಾಗುತ್ತಿದ್ದು, ಜೊತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗು ತ್ತಿದೆ ಎಂದು ಶಿಕ್ಷಣ ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರ ಜಾಗೃತಿ ಮೂಡಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಸಸ್ಯ ಶ್ಯಾಮಲಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಣ ಹಾಗೂ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಗ್ರಾಮ ಸಭೆಯಲ್ಲಿ ಇಲಾಖೆ ದುಸ್ಥಿತಿ ಅನಾವರಣ ಫ್ಯೂಸ್‌ತಂತಿಗೂ ಪರದಾಟ – ಸಿಬ್ಬಂದಿ ಕೊರತೆ

ಹೊಸನಗರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಯಿಂದಾಗಿಯೋ ಏನೋ ಮೆಸ್ಕಾಂ ಇಲಾಖೆಯಲ್ಲಿ ಫೂಸ್ ತಂತಿಗೂ ಪರದಾಡುವ ಸ್ಥಿತಿ ಎದುರಾಗಿದೆ.ಹೌದು, ಹಾಗಂತ ನಾವ್ ಹೇಳ್ತಿಲ್ಲ ಸ್ವತಃ ಮೆಸ್ಕಾಂ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಹೈನುಗಾರಿಕೆಯಿಂದ ರೈತ ಸಮುದಾಯ ತುಸು ನೆಮ್ಮದಿ ಕಾಣುತ್ತಿದೆ: ಬಿವೈವಿ

ಶಿಕಾರಿಪುರ: ಬರಗಾಲದಿಂದ ರೈತ ವರ್ಗ ಕಂಗೆಟ್ಟಿದ್ದು, ಹೈನುಗಾರಿಕೆಯಿಂದ ರೈತ ಸಮುದಾಯ ತುಸು ನೆಮ್ಮದಿಯನ್ನು ಕಾಣುತ್ತಿದೆ. ಈ ದಿಸೆಯಲ್ಲಿ ಪಶುವೈದ್ಯಕೀಯ ಇಲಾಖೆಯ ವೈದ್ಯ, ಸಿಬ್ಬಂದಿ ಜನುವಾರುಗಳಿಗೆ ಆರೋಗ್ಯ ಸಮಸ್ಯೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನೈರುತ್ಯ ಶಿಕ್ಷಣ ಕ್ಷೇತ್ರದ ಚುನಾವಣೆ ಅರಿವು ಮೂಡಿಸಲು ಬೃಹತ್ ಅಭಿಯಾನಕ್ಕೆ ಬೆಣ್ಣೂರ್ ಚಾಲನೆ

ಶಿವಮೊಗ್ಗ: ನೈರುತ್ಯ ಶಿಕ್ಷಣ ಕ್ಷೇತ್ರದ ಚುನಾವಣೆಗೆ ಮತದಾನದ ಅರಿವು ಮೂಡಿಸಲು ಮತ್ತು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಅರ್ಹ ಶಿಕ್ಷಕರು ಮತದಾನ ಮಾಡುವಂತೆ ಜಗೃತಿ ಮೂಡಿಸಲು ೩

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸ್ವಚ್ಚತೆಯೇ ಸೇವೆ-ವಿಶೇಷ ಜನಾಂದೋಲನ: ಸಿಇಓ

ಶಿವಮೊಗ್ಗ :ಜಿಯ ಎ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಎಂಬ ವಿಶೇಷ ಜನಾಂ ದೋಲನವನ್ನು ಸೆ.೧೫ ರಿಂದ ಅ.೨ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿ ಪಂಚಾಯಿತಿ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೈಲ್ವೇ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಶಿವಮೊಗ್ಗ :ಸಾಗರದ ಆನಂದ ಪುರ ಬಳಿ ಸುಮಾರು ರೂ.೨ ಲಕ್ಷ ಮಲ್ಯದ ರೈಲ್ವೇ ಒಹೆಚ್‌ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ ೩ ಮಂದಿ ಆರೋಪಿಗಳು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಮಾಜಮುಖಿ ಕೆಲಸಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ: ಎಸ್‌ಪಿ ದಿನೇಶ್

ಶಿವಮೊಗ್ಗ: ಸಮಾಜಮುಖಿ ಚಟುವಟಿಕೆಗಳಲ್ಲಿ ಮಹಿಳಾ ಸಂಘ ಸಂಸ್ಥೆಗಳು ಅಪಾರ ಸೇವೆ ಸಲ್ಲಿಸುತ್ತಿ ರುವುದು ಅಭಿನಂದನೀಯ. ಅಗತ್ಯ ಇರುವವರಿಗೆ ನೆರವು ಒದಗಿಸುವ ಕೆಲಸ ಸಾರ್ಥಕ ಭಾವ ಮೂಡಿಸುತ್ತದೆ ಎಂದು

Read More