ತಾಜಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸೆ.೧೩: ಒಕ್ಕಲಿಗರ ಯುವ ಸಮಾವೇಶ

ಶಿವಮೊಗ್ಗ: ಜಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.೧೩ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಡಿಸಿಎಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಮಯದ ಸದುಪಯೋಗ ಮಾಡಿಕೊಂಡು ಪರೀಕ್ಷೆಯಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಿ

ರಾಣೇಬೆನ್ನೂರು : ವಿದ್ಯಾರ್ಥಿ ಗಳು ಜೀವನದಲ್ಲಿ ಕಷ್ಟಪಟ್ಟರೆ ಸುಖದ ಹೆಬ್ಬಾಗಿಲು ತಾನೇ ತೆರೆದು ಕೊಳ್ಳುತ್ತದೆ. ಇರುವ ಕಡಿಮೆ ಸಮಯದಲ್ಲಿ ಓದು ಬರಹಕ್ಕೆ ಒತ್ತು ನೀಡಿ ಸಮಯದ ಸದುಪಯೋಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರೋಗ್ಯವಂತ ಯುವಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಪುಣ್ಯಕಾರ್‍ಯದಲ್ಲಿ ತೊಡಗಿಸಿಕೊಳ್ಳಿ: ಪೂರ್ಣಿಮಾ

ಶಿವಮೊಗ್ಗ: ಆರೋಗ್ಯವಂತ ಯುವಜನರು ಮೂರು ತಿಂಗಳಿ ಗೊಮ್ಮೆ ರಕ್ತದಾನ ಮಾಡಬಹು ದಾಗಿದೆ. ರಕ್ತದಾನವು ಜೀವ ಉಳಿಸುವ ಪುಣ್ಯದ ಕಾರ್ಯ ಆಗಿದ್ದು, ರಕ್ತದಾನದ ಬಗ್ಗೆ ಯಾವುದೇ ಭಯ ಬೇಡ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳಲ್ಲಿ ದೇಶ ಪ್ರೇಮ ಬೆಳೆಸುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿ: ಪಿಜಿಆರ್ ಸಿಂಧ್ಯಾ

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವ ಜತೆಯಲ್ಲಿ ಸೇವಾ ಮನೋಭಾವ ಗುಣಗಳನ್ನು ಕಲಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ ಪೊಲೀಸರು …

ಶಿವಮೊಗ್ಗ: ಜಿಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿzರೆ.ಗೌರಿ ಗಣೇಶ ಮತ್ತು ಈದ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ …

ಶಿವಮೊಗ್ಗ : ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರ ಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾ ರಿಯಾಗಿದೆ ಎಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ವಿದ್ಯಾರ್ಥಿಗಳಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ದೇಶ ಕಟ್ಟುವಲ್ಲಿ ಶಿಕ್ಷಕರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ: ಪರಶುರಾಮಪ್ಪ

ಸಾಗರ: ದೇಶ ಕಟ್ಟುವ ಕೆಲಸ ದಲ್ಲಿ ಶಿಕ್ಷಕರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ಬಿಇಒ ಇ.ಪರಶುರಾಮಪ್ಪ ಹೇಳಿದರು.ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಎಂಜಿನಿಯರ್‍ಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಯಶಸ್ವಿಯಾಗಿ ಜರುಗಿದ ಕನ್ನಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ…

ತೀರ್ಥಹಳ್ಳಿ: ಕನ್ನಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ತಾಲೂಕಿನ ಬಸವನಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನೆರವೇರಿಸ ಲಾಯಿತು. ತೀರ್ಥಹಳ್ಳಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೈ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿ ಶಿಕ್ಷಕರೂ ಸ್ವತಃ ಸೂರು ಹೊಂದುವಂತಾಗಲಿ…

ಶಿವಮೊಗ್ಗ: ಶಿಕ್ಷಕರಿಂದ ವಿದ್ಯೆ ಕಲಿತ ಅನೇಕ ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗ ಪಡೆದು ಕೈತುಂಬಾ ಸಂಬಳ, ಮನೆ, ಆಸ್ತಿ- ಪಾಸ್ತಿ, ಸಂಪತ್ತನ್ನು ಸಂಪಾದಿಸು ತ್ತಾರೆ. ಆದರೆ ವಿದ್ಯೆ ಕಲಿಸಿದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಐಐಎಫ್ ರಾಷ್ಟ್ರೀಯ ಅಧ್ಯಕ್ಷರಾಗಿ ಚಂದ್ರಶೇಖರ್ ಅಧಿಕಾರ ಸ್ವೀಕಾರ…

ಶಿವಮೊಗ್ಗ: ದೇಶದಲ್ಲಿ ಫೌಂಡ್ರಿ ಉದ್ಯಮ ಮತ್ತಷ್ಟು ವಿಸ್ತರಿಸುವ ದೃಷ್ಠಿಯಿಂದ ಜವಾಬ್ದಾರಿಯುತ ಪ್ರಯತ್ನ ನಡೆಸಲಾಗುವುದು. ಬರುವ ದಿನಗಳಲ್ಲಿ ಅತ್ತ್ಯುತ್ತಮ ನಿರ್ಧಾರಗಳ ಮೂಲಕ ಫೌಂಡ್ರಿ ಉದ್ಯಮಕ್ಕೆ ಹೆಚ್ಚಿನ ಸೇವೆ ಒದಗಿಸುವ

Read More