ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಾರಾಜ ಗೃಹವೈಭವ್‌ನಲ್ಲಿ ಆ.೨೬ರವರೆಗೆ ಗೋದ್ರೇಜ್ ಲಾಕರ್ ಮೇಳ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿರುವ ಪ್ರತಿಷ್ಠಿತ ಮಹಾರಾಜ ಗೃಹ ವೈಭವ್‌ನಲ್ಲಿ ಆ.೨೧ರಿಂದ ೨೬ವರೆಗೆ ಗೋದ್ರೇಜ್ ಲಾಕರ್ ಮೇಳ ಆಯೋಜಿಸಲಾಗಿದೆ.ಮೇಳಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಮಾಜಿಕ ಸೇವೆಗೆ ಅನ್ವರ್ಥಕ ನಾಮ ಡಾ ಹೆಗಡೆ: ಪ್ರೊ| ಕೆಂಪರಾಜು

ಶಿವಮೊಗ್ಗ: ವೃತ್ತಿಯ ಜತೆಗೆ ಪ್ರತಿಯೊಬ್ಬರೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳು ವುದು ಇಂದಿನ ಅಗತ್ಯವಾಗಿದೆ ಎಂದು ಡಾ.ಬಾಲಕೃಷ್ಣ ಹೆಗಡೆ ಅವರ ಅಭಿಮಾನಿ ಗೆಳೆಯರ ಬಳಗದ ಮುಖ್ಯಸ್ಥರಾದ ಪ್ರೊ.ಬಿ.ಕೆ.

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಮತ್ತೆ ಮತ್ತೆ ನೋಡಬೇಕೆನಿಸುವ ಪೂಜ್ಯಮಾತೆ ಅಕ್ಕಮಹಾದೇವಿ ಪ್ರತಿಮೆ…

ಖಾಸಗಿ ಕಾರ್ಯಕ್ರಮ ನಿಮಿತ್ತ ನಾನು ನಮ್ಮ ಸ್ನೇಹಿತರೊಂದಿಗೆ ಶಿಕಾರಿಪುರಕ್ಕೆ ಸಂಜೆ ೫ಗಂಟೆ ಸುಮಾರಿಗೆ ಶಿವಮೊಗ್ಗದಿಂದ ಪ್ರಯಾಣ ಬೆಳೆಸಿದೆವು. ಶಿಕಾರಿಪುರ ತಲುಪಿದಾಗ ೬ ಗಂಟೆ ಹೊತ್ತು ಮುಳುಗುವ ಸಮಯವಾಗಿತ್ತು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಮೂಹ ಸಂವಹನದಿಂದ ನಾವೀನ್ಯ ಯೋಜನೆಗಳು ಸಾಧ್ಯ :ಪೇಟೆಂಟ್ ವೈಲಿಂಗ್ ಕಾರ್‍ಯಾಗಾರದಲ್ಲಿ ಡಾ. ಶ್ರೀಕಂಠೇಶ್ವರ

ಶಿವಮೊಗ್ಗ : ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸು ವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜನ ಮತ್ತು ತಂತ್ರಜನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ದುಷ್ಕರ್ಮಿಗಳಿಂದ ಗಾಂಧಿ ಪ್ರತಿಮೆ ಧ್ವಂಸ

ಶಿವಮೊಗ್ಗ: ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೈಲ್ ವೃತ್ತದಲ್ಲಿ ಕನ್ನಡಮಯವಾದ ನೂತನ ಆಟೋ ಶೆಲ್ಟರ್‌ಉದ್ಘಾಟನೆ

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸಮನೆ ಬಡಾವಣೆಯ ಡಾ. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭಾರತವೆಂಬ ಈ ಪುಣ್ಯ ಭೂಮಿಯಲ್ಲಿ ಹುಟ್ಟಿದ ನಾವೆಲ್ಲರೂ ಭಾಗ್ಯವಂತರು: ಶಾಸಕ ಶಾಂತನಗೌಡ

ಹೊನ್ನಾಳಿ : ಭಾರತ ಕೇವಲ ಒಂದು ತುಂಡು ಭೂಮಿ ಪ್ರದೇಶ ವಲ್ಲ ಅದೊಂದು ಪುಣ್ಯಭೂಮಿ, ಕರ್ಮ ಭೂಮಿ ಇಂತಹ ಭೂಮಿ ಯಲ್ಲಿ ಹುಟ್ಟಿರುವುದು ನಾವೆಲ್ಲರೂ ಪುಣ್ಯವಂತರು ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಿಲ್ಲೆಯಾದ್ಯಂತ ನಾಗರಪಂಚಮಿ ಹಬ್ಬ ಸಂಭ್ರಮದ ಆಚರಣೆ…

ಶಿವಮೊಗ್ಗ: ಶ್ರಾವಣ ಮಾಸದ ಐದನೇ ದಿನಕ್ಕೆ ಬರುವ ಮೊದಲ ಹಬ್ಬವಾದ ಅದರಲ್ಲೂ ಮಹಿಳೆ ಯರ ಪ್ರಮುಖ ಹಬ್ಬ ನಾಗರ ಪಂಚಮಿಯನ್ನು ನಗರ ಸೇರಿದಂತೆ ಜಿಯಾದ್ಯಂತ ಇಂದು ಸಂಭ್ರಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಂಪ್ರದಾಯಿಕ ಉಡುಗೆಗಳು ಭಾರತೀಯ ಸಂಸ್ಕೃತಿಯ ಪ್ರತಿಬಿಂಬ: ಡಾ| ಅರುಣ್

ಶಿವಮೊಗ್ಗ: ಆಧುನಿಕತೆಯ ಅಬ್ಬರದಲ್ಲಿ ಸಾಂಪ್ರದಾಯಿಕ ಆಚಾರ ವಿಚಾರ, ಉಡುಗೆ ತೊಡುಗೆಗಳು ಕಣ್ಮರೆ ಆಗುತ್ತಿವೆ. ಸಾಂಪ್ರದಾಯಿಕ ಉಡುಗೆಗಳು ದೇಶದ ಸಂಸ್ಕೃತಿಯ ಪ್ರತಿಬಿಂಬಿ ಸುತ್ತವೆ ಎಂದು ಐಎಂಎ ಶಿವಮೊಗ್ಗ ಅಧ್ಯಕ್ಷ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ

ಶಿವಮೊಗ್ಗ: ಬೀದಿ ಬದಿ ವ್ಯಾಪಾರಿ ಗಳಿಗೆ ಗುರುತಿಸಿರುವ ಜಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪಟ್ಟಣ ಮಾರಾಟ ಸಮಿತಿಯ ಸದಸ್ಯ ಚನ್ನವೀರಪ್ಪ ಗಾಮನಗಟ್ಟಿ ನೇತೃತ್ವದಲ್ಲಿ ಬೀದಿ ಬದಿ

Read More