ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಲ್ಲಿರುವ ಅಗಾಧ ಶಕ್ತಿ ಪರಿಚಯಿಸುವ ಕಾರ್ಯ ಅಗತ್ಯ

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಅಡಗಿರುವ ಅಗಾಧ ಶಕ್ತಿ ಪರಿಚಯಿಸುವ ಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಪೋಷಕರು ಒದಗಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ವಿeನಗಳ ಮಹಾವಿದ್ಯಾಲಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಕ್ರೆಬೈಲ್ ಆನೆ ಬಿಡಾರದಲ್ಲಿ ಸಂಭ್ರಮದ ವಿಶ್ವ ಆನೆಗಳ ದಿನಾಚರಣೆ…

ಶಿವಮೊಗ್ಗ : ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆ ಗಳನ್ನು ಸಿಂಗರಿಸಿ, ಪೂಜ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆ.ಎನ್.ಎನ್.ಸಿ.ಇ.ನಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ

ಶಿವಮೊಗ್ಗ : ನಮಗೆ ಶುದ್ಧ ಗಾಳಿ ನೀರು ನೀಡುವ ಈ ಹಸಿರಿನ ಶಕ್ತಿಗಾಗಿ ಜೈವಿಕ ಇಂಧನದ ಬಳಕೆ ಹೆಚ್ಚಾಗಬೇಕಿದೆ ಎಂದು ಖ್ಯಾತ ಪರಿಸರ ತಜ್ಞ ಡಾ.ಎಲ್.ಕೆ.ಶ್ರೀಪತಿ ಅಭಿಪ್ರಾಯಪಟ್ಟರು.ನಗರದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆ.೧೧: ಟಿ.ಸೀನಪ್ಪಶೆಟ್ಟಿ ವೃತ್ತ ನಾಮಫಲಕ ಅನಾವರಣ

ಶಿವಮೊಗ್ಗ: ಶಿವಮೊಗ್ಗದ ಹೃದಯ ಭಾಗದಲ್ಲಿರುವ ಗೋಪಿ ವೃತ್ತ ಎಂದೇ ಕರೆಯಲ್ಪಡುವ ವೃತ್ತಕ್ಕೆ ಟಿ.ಸೀನಪ್ಪ ಶೆಟ್ಟಿ ವೃತ್ತ ಎಂಬ ನಾಮಫಲಕ ಅನಾವರಣಗೊಳಿ ಸುವ ಕಾರ್ಯಕ್ರಮ ಆ.೧೧ರ ನಾಳೆ ಬೆಳಿಗ್ಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ: ಇಪಿಎಫ್-೯೫ ಯೋಜನೆಯಡಿ ಹೆಚ್ಚುವರಿ ಪಿಂಚಣಿಗಾಗಿ ಹೋರಾಟ ನಡೆಸುತ್ತಿದ್ದ ರಾಷ್ಟ್ರೀಯ ಅಧ್ಯಕ್ಷರನ್ನು ದೆಹಲಿ ಪೊಲೀಸರು ಅಮಾನವೀಯ ರೀತಿ ನಡೆಸಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾಭ್ಯಾಸದ ಜೊತೆಗೆ ಮಕ್ಕಳಿಗೆ ಸಾಮಾನ್ಯ ವಿಷಯಗಳ ಅರಿವು ಮುಖ್ಯ: ಶೇಷಾಚಲ

ಶಿವಮೊಗ್ಗ: ಮಕ್ಕಳಿಗೆ ವಿದ್ಯಾಭ್ಯಾಸದ ಜತೆಯಲ್ಲಿ ಸಾಮಾನ್ಯ eನದ ಅವಶ್ಯಕತೆ ಅತ್ಯಂತ ಮುಖ್ಯ ಆಗಿದ್ದು, ಸಾಧನೆಯ ಹಾದಿಯಲ್ಲಿ ಮುನ್ನಡೆ ಯಲು ನೆರವಾಗುತ್ತದೆ ಎಂದು ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಶೇಷಾಚಲ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸ್ತ್ರಿಸ್ವಸಹಾಯ ಗುಂಪುಗಳು ಉಳಿತಾಯ – ಬದ್ದತೆಯಿಂದ ವ್ಯವಹರಿಸಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ: ಮೀನಾಕ್ಷಿ

ಶಿಕಾರಿಪುರ : ಉಳಿತಾಯ ಮತ್ತು ನಿಯಮ ಬದ್ಧತೆ ವ್ಯವಹಾರ ದಿಂದ ಸ್ತ್ರೀಶಕ್ತಿ ಸ್ವ ಸಹಾಯ ಗುಂಪುಗಳು ಆರ್ಥಿಕವಾಗಿ ಬಲಿಷ್ಟವಾಗಿ ದೇಶದ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸನಗರ : ವರಕೋಡು ಗ್ರಾಮದಲ್ಲಿ ೧೧ನೇ ಶತಮಾನದ ಅಪ್ರಕಟಿತ ಶಾಸನ ಪತ್ತೆ

ಹೊಸನಗರ: ಇತ್ತೀಚಿಗೆ ಹೊನ್ನಾಳಿ ಎಸ್.ಎಮ್.ಎಸ್.ಎ. ಕಾಲೇಜು ಪ್ರಾಚಾರ್ಯ ಡಾ.ಪ್ರವೀಣ್ ದೊಡ್ಡಗೌಡ್ರು ಸಹಕಾರದಿಂದ ಸಾಗರ ಎಲ್.ಬಿ ಮತ್ತು ಎಸ್.ಬಿ.ಎಸ್ ಕಾಲೇಜಿನ ಇತಿಹಾಸ ಅಧ್ಯಾಪಕರಾದ ನವೀನ ಆಚಾರ್ಯಾ ಇವರು ವರಕೋಡು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಜೆಸಿಟಿಯು ಕಿಡಿ

ಶಿವಮೊಗ್ಗ: ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಡಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅನ್ನದಾತರಿಗೆ ಮಾರಕವಾಗುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ: ರೈತ ಸಂಘದಿಂದ ಭಾರೀ ಪ್ರತಿಭಟನೆ

ಶಿವಮೊಗ್ಗ: ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

Read More