ತಾಜಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ನೃತ್ಯ ಆಸ್ವಾದನೆಗೆ ತುಸುವಾದರೂ ಗ್ರಂಥಗಳ ಓದುವಿಕೆ ಸಂಸ್ಕಾರ ಬೇಕು: ಮಾವಿನಕುಳಿ

ಸಾಗರ: ಎ ಕಲೆಗಳ ಕಲಿಕೆಗೆ ಹಾಗೂ ಆಸ್ವಾದನೆಗೆ ತುಸುವಾದರೂ ಭಾರತದ ಮಹಾನ್ ಗ್ರಂಥಗಳ ಓದುವಿಕೆಯ ಸಂಸ್ಕಾರ ಬೇಕು ಎಂದು ನಿವೃತ್ತ ಪ್ರಾಂಶುಪಾಲ ಜಯಪ್ರಕಾಶ್ ಮಾವಿನಕುಳಿ ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀನಗರದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಸಾರದ ಸಾಗರ ದಾಟಲು ಭಗವಂತನೇ ನೌಕೆ…

ಹೊಳೆಹೊನ್ನೂರು : ಸಂಸಾರದ ಸಾಗರವನ್ನು ದಾಟಬೇಕಾದರೆ ಭಗವಂತನ ಪಾದವೇ ನೌಕೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.ತಮ್ಮ ೨೮ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಾಲಿನ ದರ ಏರಿಕೆ ಜೊತೆಯಲ್ಲಿ ಪಶು ಆಹಾರದ ಬೆಲೆ ನಿಯಂತ್ರಿಸಿ…

ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಾಕಷ್ಟು ಚರ್ಚೆ ನಡೆಸಿ ಅಳೆದು-ತೂಗಿ ಆ.೧ರ ಇಂದಿನಿಂದ ಹಾಲಿನದರ ಏರಿಕೆ ಮಾಡಿರುವುದರಿಂದ ಗ್ರಾಹಕರಿಗೆ ಸ್ಪಲ್ಪ ಮಟ್ಟಿನ ಹೊರೆಯಾಗುತ್ತದೆ. ಆದರೆ, ಕಳೆದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಪೂಜ್ಯ ಧರ್ಮಾಧಿಕಾರಿ ಡಾ.ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಸಲ್ಲದು…

ಹೊನ್ನಾಳಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೆಸ್ಕಾಂ ಮಾಜಿ ನಿರ್ದೇಶಕ ಎಸ್.ರುದ್ರೇಶ್ ಅವರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಣಿಪುದಲ್ಲಿ ಮುಗಿಲು ಮುಟ್ಟಿದ ಮಹಿಳೆಯರ ಆಕ್ರಂದನ ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಡಿಎಸ್‌ಎಸ್ ಆಗ್ರಹ

ಶಿಕಾರಿಪುರ: ಸತತ ೩ ತಿಂಗಳಿನಿಂದ ಮಣಿಪುರದಲ್ಲಿ ಮಹಿಳೆಯರನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಅತ್ಯಾಚಾರ ಎಸಗುತ್ತಿದ್ದು, ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಧರ್ಮ ಜಾತಿಯ ಹೆಸರಿನಲ್ಲಿ ಮಹಿಳೆಯರ ಮಾನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾಳೆಯಿಂದ ಹಾಲಿನ ದರ ಏರಿಕೆ; ಹೆಚ್ಚಳ ಮೊತ್ತ ರೈತರಿಗೆ: ಶಿಮುಲ್ ಅಧ್ಯಕ್ಷ ಶ್ರೀಪಾದರಾವ್

ಶಿವಮೊಗ್ಗ: ಆ.೧ರ ನಾಳೆಯಿಂದಲೇ ಅನ್ವಯವಾಗುವಂತೆ ನಂದಿನಿ ಹಾಲು ಮತ್ತು ಮೊಸರಿನ ಮಾರಾಟದ ದರ ಪ್ರತಿ ಲೀಟರ್‌ಗೆ ರೂ. ೩ರಂತೆ ಹೆಚ್ಚಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಖರೀದಿಸುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

೫೫ನೇ ರಾಷ್ಟ್ರೀಯ ನೃತ್ಯೋತ್ಸವ…

ಚನ್ನರಾಯಪಟ್ಟಣ:ಭಾರತೀಯ ಸಂಸ್ಕೃತಿಯ ಭರತನಾಟ್ಯ ಕಲೆಯನ್ನು ವಜ್ರಕ್ಕೆ ಹೋಲಿಸಿ, ಅಕಾಡೆಮಿ ಅಯೋಜನ ಕಾರ್ಯದರ್ಶಿ ಡಾ. ಸ್ವಾತಿಯವರು ಶಾಸ್ತ್ರೀಯ ಕಲೆಗಳ ಹೋರಾಟಗಾರ್ತಿ ಎಂದು ಶ್ರೀಕ್ಷೇತ್ರದ ಶ್ರವಣಬೆಳಗೊಳದ ಶ್ರೀ ಅಭಿನವ ಚಾರುಕೀರ್ತಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಬೆಳೆಸುತ್ತೇವೆಂಬ ಭ್ರಮೆಯಿಂದ ಹೊರಬಂದು ಅರಣ್ಯ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದ: ಡಾ| ಗುಬ್ಬಿ

ಶಿವಮೊಗ್ಗ : ಅರಣ್ಯಕರೀಣ ವನ್ನು ವೈeನಿಕವಾಗಿ ಮಾಡದೇ ಇರುವುದರಿಂದ ಅನೇಕ ಅನಾಹುತ ಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ಸಂಘದ ಆವರಣದಲ್ಲಿ ರೋಟರಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಂಪ್ಯೂಟರ್ ಸೈನ್ಸ್ ನಲ್ಲಿ ಪಾರ್ವತಿ ರಾಜ್ಯಕ್ಕೆ ಫಸ್ಟ್; ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್‌ನಲ್ಲಿ ಸ್ಮೃತಿಗೆ ೯ನೇ ರ್‍ಯಾಂಕ್

ಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ೨೦೨೦-೨೩ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ

Read More