ತಾಜಾ ಸುದ್ದಿ

ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜು.9: ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಂವಾದ

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು.೯ ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು

Read More
ಉದ್ಯೋಗತಾಜಾ ಸುದ್ದಿಶಿಕ್ಷಣ

ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿನಾರ್ಡ್ ಡಿಕೋಸ್ತಾ

ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯಿಂದ ೨೦೨೩ನೇ ಮೇ ತಿಂಗಳಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ವಿನಾರ್ಡ್ ಜೆ. ಡಿಕೋಸ್ತಾ ಉತೀರ್ಣಾರಾಗಿ ಲೆಕ್ಕ ಪರಿಶೋಧಕಾರಾಗಿ ಹೊರಹೊಮ್ಮಿzರೆ.ಈ ಪ್ರತಿಭಾನ್ವಿತ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಜು.೯:೧೫೧ ಅಡಿಯ ಶ್ರೀ ಬಾಲಸುಬ್ರಹ್ಮಣ್ಯ ವಿಗ್ರಹದ ಶಿಲಾನ್ಯಾಸ

ಶಿವಮೊಗ್ಗ: ಪ್ರಪಂಚದ ಲ್ಲಿಯೇ ಅತ್ಯಂತ ಎತ್ತರವಾದ ೧೫೧ ಅಡಿಯ ಶ್ರೀ ಬಾಲಸುಬ್ರಹ್ಮಣ್ಯ ವಿಗ್ರಹದ ಶಿಲಾನ್ಯಾಸ ಕಾರ್‍ಯಕ್ರಮವು ಜು.೯ರ ಬೆಳಿಗ್ಗೆ ೧೦.೩೦ಕ್ಕೆ ನಗರದ ಗುಡ್ಡೇಕಲ್ಲಿನ ದೇವಸ್ಥಾನದ ಆವರ ಣದಲ್ಲಿ

Read More
ಇತರೆಕವನತಾಜಾ ಸುದ್ದಿಲೇಖನಗಳುಶಿಕ್ಷಣ

ಖ್ಯಾತ ಸಾಹಿತಿ ಎಂಪಿಎಂ ಕೊಟ್ರಯ್ಯನವರು ರಚಿಸಿದ ವಚನ ವೈಭವ…

ವಚನಗಳು ಅನ್ಯಭಾಷೆಗಳ ಸ್ಪರ್ಶವಿಲ್ಲದೆ , ಅನುಕರಣೆ ಇಲ್ಲದೆ, ಜನಸಾಮಾನ್ಯರ ಜೀವನ ಅನುಭವದ ಮೂಲಕ ರೂಪಿತ ವಾದ ಸಾಹಿತ್ಯ ಪ್ರಕಾರವೆ ವಚನ ಗಳು. ಇವು ವಿದ್ವತ್ತಿನ ಪ್ರತೀಕವಲ್ಲ. ಈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಕ್ಕಳಲ್ಲಿ ಚಾನಾವಣಾ ಕಲ್ಪನೆ – ಮಹತ್ವ ತಿಳಿಸಲು ನಂದವಾಡಗಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ನಂದವಾಡಿ: ವಿದ್ಯಾರ್ಥಿಗಳಿಗೆ ಚುನಾವಣೆ ಕಲ್ಪನೆ ಹಾಗೂ ಅದರ ಮಹತ್ವವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಶಾಲಾ ಸಂಸತ್

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಕುವೆಂಪು ವಿವಿ ಅಂತರ ಕಾಲೇಜು ಪವರ್ ಲಿಫ್ಟಿಂಗ್‌ನಲ್ಲಿ ಭದ್ರಾವತಿ ಸರ್ ಎಂ.ವಿ. ಸರ್ಕಾರಿ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

ಭದ್ರಾವತಿ: ನಗರದ ಸರ್ ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿಧ್ಯಾರ್ಥಿ ಗಳು ಕುವೆಂಪು ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಭಾರ ಎತ್ತುವ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಅರಿವು ಆಗತ್ಯ…

ಶಿವಮೊಗ್ಗ: ಪೋಷಕರು ರಸ್ತೆ ಸುರಕ್ಷತಾ ನಿಯಮಗಳನ್ನು ತಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಿನನಿತ್ಯ ಸಾಮಾನ್ಯ ಅಪಘಾತ ಗಳನ್ನು ತಡೆಗಟ್ಟಬಹುದು ಎಂದು ರೋಟರಿ ನಿಯೋಜಿತ ರಾಜ್ಯಪಾಲ ರೋ.ಕೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಹಿತ್ಯ ರಸಗ್ರಹಣ ಶಿಬಿರ ಉದ್ಘಾಟನೆ…

ಭದ್ರಾವತಿ : ಕನ್ನಡ ಸಾಹಿತ್ಯ ಪಾಠ ಮಾಡಲು ಭಾವ ಅರಿತು ರಸಸ್ವಾದದ ಅನುಭವ ನೀಡುವು ದನ್ನು ರೂಡಿಸಿಕೊಳ್ಳಬೇಕಿದ್ದು ಅಂತಹ ಗ್ರಹಿಕೆಗೆ ಶಿಕ್ಷಕರಿಗೆ ಶಿಬಿರ ಗಳು ಪೋಷಕಾಂಶವಿದ್ದಂತೆ ಎಂದು

Read More
ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿ : ಡಿಸಿ

ಶಿವಮೊಗ್ಗ : ಜಿಯಲ್ಲಿನ ವಿದ್ಯಾವಂತ ಯುವಕರು ಶ್ರಮ ದಾಯಕ ಕೆಲಸಗಳಿಂದ ವಿಮುಖ ರಾಗಿ ಸರಳ, ಸುಲಭದ ಕೆಲಸಗಳಿಗೆ ಆಸಕ್ತಿ ತೋರುತ್ತಿರುವುದು ಹಾಗೂ ಅಲ್ಪಾವಧಿಯಲ್ಲಿ ಕೆಲಸ ಮುಗಿಸುವ ಧಾವಂತದಲ್ಲಿರುವುದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆರ್‌ಎಸ್‌ಎಸ್‌ನ ಕೇಶವ ಹೆಗಡೆ ನಿಧನ

ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೇಶವ ಹೆಗಡೆ ಅವರು ಹೃಧಯಾಘಾತ ದಿಂದ ಬೆಂಗಳೂರಿನಲ್ಲಿ ನಿಧನರಾದರು.ಮೃತರು ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ, ತೆಲಂಗಾಣ

Read More