ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಶಾಂತಿ ಕದಡುವ ಹೇಳಿಕೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ: ಶೇಕಬ್ಬ ಮನವಿ

ಬೆಂಗಳೂರು: ಹಾಸನ ಜಿಯ ಸಕಲೇಶಪುರ ತಾಲೂಕಿನಲ್ಲಿ ಇತ್ತೀಚಿಗೆ ನಡೆದ ಸಂಘಟನೆಯೊಂದರ ಸಭೆಯಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿಯಾಗಿ ಹಾಗೂ ಮುಸ್ಲಿಮರು ತರಕಾರಿ, ಮೀನು ಮಾರಾಟಕ್ಕೆ ಹಿಂದೂಗಳ ಮನೆಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಶ್ರೀನಿವಾಸ್

ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ ಆಗಿದ್ದು, ರಕ್ತದಾನ ಮಾಡುವ ಪ್ರತಿಯೊಬ್ಬರು ಸಮಾಜದ ಆಸ್ತಿಯಾಗಿzರೆ. ಆರೋಗ್ಯವಂತ ಯುವ ಜನರು ರಕ್ತದಾನ ಮಾಡಬೇಕು ಎಂದು ಪತಂಜಲಿ ಯೋಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಮಾಜಿಕ ಕ್ರಾಂತಿಯೊಂದಿಗೆ ಅಕ್ಷರ ಕ್ರಾಂತಿ ಮೂಲಕ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಶರಣರು…

ಶಿಕಾರಿಪುರ : ಜಾತಿ ಮತ ಬೇಧವಿಲ್ಲದೆ ಸರ್ವರ ಹಿತಕ್ಕಾಗಿ ಸಮರ್ಪಿಸಿಕೊಂಡ ಶರಣರು ಸಾಮಾಜಿಕ ಕ್ರಾಂತಿಯ ಜತೆಗೆ ಅಕ್ಷರ ಕ್ರಾಂತಿ,ಆರ್ಥಿಕ ಕ್ರಾಂತಿ ಮೂಲಕ ಸಮಾಜಕ್ಕೆ ಬಹು ದೊಡ್ಡ ಕೊಡುಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವೀರೇಶ್ವರ ಪುಣ್ಯಾಶ್ರಮದಲ್ಲಿ ಉಭಯ ಗುರುಗಳ ಸಂಗೀತ ಸ್ವರ ಸಮಾರಾಧನೆ ಕಾರ್ಯಕ್ರಮ

ಶಿವಮೊಗ್ಗ : ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ವೀರೇಶ್ವರ ಪುಣ್ಯಾ ಶ್ರಮದಲ್ಲಿ ಜು. ೭ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕಸಾಪ ಹೊಬಳಿ ಘಟಕಗಳ ಮೂಲಕ ಗ್ರಾಮೀಣ ಯುವಕರಿಗೆ ಪ್ರೋತ್ಸಾಹ ನೀಡಲು ಕ್ರಮ: ಶೆಟ್ಟಿ

ನಾಯಕನಹಟ್ಟಿ: ಕನ್ನಡ ಸಾಹಿತ್ಯ ಪರಿಷತ್‌ನಿಂದ ಹೋಬಳಿ ಘಟಕಗಳನ್ನು ಪ್ರಾರಂಭಿಸಲಾ ಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆ ಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಪದ ಸಾಹಿತ್ಯ ಭವಿಷ್ಯದ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ …

ಭದ್ರಾವತಿ : ಜನಪದ ಸಾಹಿತ್ಯ ಎಂಬುದು ಹೊಸದಾಗಿ ಯಾರಿಂದಲೂ ಸೃಷ್ಟಿಯಾಗಿಲ್ಲ. ಜನರಿಂದ ಜನರಿಗೆ ಹರಿದು ಬಂದಿರುವ ಸಾಹಿತ್ಯ ಇದಾಗಿದೆ. ಇಂತಹ ಸಾಹಿತ್ಯವನ್ನು ಇಂದಿನ ವರಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಲೋಕಾಯುಕ್ತ ಬಲಗೊಳಿಸುವುದರ ಮೂಲಕ ಭ್ರಷ್ಟಾಚಾರ ತಡೆಗಟ್ಟಿ:ಎಸ್‌ಪಿಎಸ್..

ಶಿವಮೊಗ್ಗ: ಲೋಕಾಯುಕ್ತ ವನ್ನು ಬಲಗೊಳಿಸುವುದರ ಮೂ ಲಕ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಪಿ. ಶೇಷಾದ್ರಿ ಮನವಿ ಮಾಡಿzರೆ.ಕಳೆದ ಬಿಜೆಪಿ ಸರ್ಕಾರದಲ್ಲಿ ಹಲವು ಹಗರಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಶರಣರೆಂದರೆ ನುಡಿದಂತೆ ನಡೆಯುವವರು:ಪಾಟೀಲ್

ಹೊನ್ನಾಳಿ: ಶರಣರೆಂದರೆ ನುಡಿದಂತೆ ನಡೆಯುವ ಮೂಲಕ ಅವರು ಪ್ರಸಿದ್ಧ ರಾದವರು. ಅಂತಹ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ನಮ್ಮ ಭಾಗ್ಯ ಎಂದು ತಹಶೀಲ್ದಾರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪತ್ರಿಕೆಗಳು ಜನಸೇವೆಯ ಜೊತೆಗೆ ಜನರ ಅಹವಾಲುಗಳಿಗೆ ಸ್ಪಂದಿಸಬೇಕು

ಸಾಗರ: ಪತ್ರಿಕೆಗಳು ಜನಸೇವೆಯ ಜೊತೆಗೆ ಜನರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಇಲ್ಲಿನ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೀವ ಉಳಿಸುವ ಮಹತ್ಕಾರ್‍ಯ ಮಾಡುವ ವೈದ್ಯರ ಸೇವೆ ಅಜರಾಮರ

ಶಿವಮೊಗ್ಗ: ವೃತ್ತಿಯ ಜೊತೆಯಲ್ಲಿ ಸಮಾಜಮುಖಿ ಸೇವೆಯುತುಂಬಾ ಮುಖ್ಯ. ವೈದ್ಯರ ಸೇವೆಯು ಅಜರಾಮರ. ಜೀವ ಉಳಿಸುವ ಮಹಾತ್ಕಾರ್ಯ ನಡೆಸುವವರು ವೈದ್ಯರು ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್

Read More