ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕೊಮ್ಮನಾಳು ಸರ್ಕಾರಿ ಶಾಲೆಗೆ ಲೇಖನ ಸಾಮಾಗ್ರಿ ವಿತರಣೆ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿ ಪೂರ್ಣ ವಿದ್ಯಾರ್ಥಿಯಾಗಿಸಲು ಸಾಧ್ಯ ಹಾಗೂ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಗುತ್ತದೆ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ರಕ್ಷಣೆಗಾಗಿ ನಾವೆಷ್ಟು ಮರಗಿಡಗಳನ್ನು ಬೆಳೆಸಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ…

ದಾವಣಗೆರೆ: ಪರಿಸರ ರಕ್ಷಿಸುವ ಬಗ್ಗೆ ಬರೀ ಮಾತನಾಡದೆ ವರ್ಷ ದಲ್ಲಿ ಎಷ್ಟು ಗಿಡಗಳನ್ನು ನೆಟ್ಟಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ

Read More
ತಾಜಾ ಸುದ್ದಿ

ಎಸ್.ರುದ್ರೇಗೌಡರಿಗೆ ಅಭಿನಂದನೆ…

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚಾಂಪಿಯನ್ ಅವಾರ್ಡ್ ಪುರಸ್ಕೃತರಾಗಿರುವ ವಿಧಾನ ಪರಿಷತ್ ಸದಸ್ಯ, ಕೈಗಾರಿ ಕೋದ್ಯಮಿ ಎಸ್.ರುದ್ರೇಗೌಡ ಅವರಿಗೆ ಶಿವಮೊಗ್ಗ ಜಿ ವಾಣಿಜ್ಯ ಮತ್ತು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಆರ್.ಸೆಲ್ವಮಣಿ

ಶಿವಮೊಗ್ಗ : ಜಿಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಗೃಹಿಣಿಯ ಕೊಲೆ : 33.74ಲಕ್ಷ ನಗದು – 2ಬೈಕ್ -1 ಕಾರು ಸಹಿತ 6 ಆರೋಪಿಗಳ ಅರೆಸ್ಟ್…

ಶಿವಮೊಗ್ಗ: ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ೬ ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ ೩೩,೭೪,೮೦೦

Read More
ಇತರೆಕ್ರೈಂತಾಜಾ ಸುದ್ದಿಶಿಕ್ಷಣ

ಸಂಚಾರ ನಿಯಮ ಪಾಲಿಸುವಂತೆ ಜಗೃತಿ ಕಾರ್ಯಕ್ರಮ

ಶಿವಮೊಗ್ಗ: ನಗರದಲ್ಲಿ ಇಂದು ಸಂಚಾರ ನಿಯಮ ಉಲ್ಲಂಘಿಸಿ ದವರಿಗೆ ಟ್ರಾಫಿಕ್ ಪೊಲೀಸರಿಂದ ತಿಳುವಳಿಕೆ ನೀಡಿ ಫೋಟೋ ಕ್ಲಿಕ್ಕಿಸಿ ಗಾಂಧಿಗಿರಿ ನಡೆಸಲಾಯಿತು. ಸಂಚಾರ ನಿಯಮ ಪಾಲಿಸುವಂತೆ ಜಗೃತಿ ಮೂಡಿಸಲಾಯಿತು.ಇತ್ತೀಚಿನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜು.೧ರ ನಾಳೆ ಕೆಡಬ್ಲ್ಯುಜೆಎನಿಂದ ಪತ್ರಿಕಾ ದಿನಾಚರಣೆ..

ಶಿವಮೊಗ್ಗ: ಕರ್ನಾಟಕ ಕಾರ್‍ಯ ನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜು.೧ರಂದು ಸರ್ಕಾರಿ ನೌಕರರ ಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಬೆಳಿಗ್ಗೆ ೧೦ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭೂಗತ ಕೇಬಲ್ ಸಂಪರ್ಕದ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ…

ಶಿವಮೊಗ್ಗ: ಗಾಂಧಿನಗರದಲ್ಲಿ ಭೂಗತ ಕೇಬಲ್ ಸಂಪರ್ಕ ಹೊಂದಿರುವ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿದೆ. ನಗರದ ಜನತೆ ಯಲ್ಲಿ ಭಯ ಮತ್ತು ಆತಂಕ ಉಂಟಾಗಿದ್ದು, ಈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿಶೇಷಚೇತನರಿಗೆ ಅನುಕಂಪಕ್ಕಿಂತ ಅನುದಾನ ಮುಖ್ಯ

ಶಿವಮೊಗ್ಗ: ವಿಶೇಷಚೇತನರಿಗೆ ಸಿಗುವ ಸೌಲಭ್ಯಗಳು ಪೂರ್ಣ ವಾಗಿ ತಲುಪಬೇಕು ಎಂದು ಉದ್ಯ ಮಿ ಭಾಸ್ಕರ್ ಜಿ. ಕಾಮತ್ ಹೇಳಿ ದರು.ಅವರು ಇಂದು ವಿನೋಬ ನಗರದ ಮಾಧವನೆಲೆಯಲ್ಲಿ ಸಕ್ಷಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಂಎಡಿಬಿಗೆ ಹೆಚ್ಚಿನ ಅನುದಾನ ನಿರೀಕ್ಷೆ: ಮೂಡಾ ಅಧ್ಯಕ್ಷ ಡಿ.ಸುಧಾಕರ್

ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ಹಾಗೂ ಸಚಿವ ಡಿ. ಸುಧಾ ಕರ್ ನೇತೃತ್ವದಲ್ಲಿ ಇಂದು ಶಿವ ಮೊಗ್ಗದ ಸಾಗರ ರಸ್ತೆಯ ಮಂಡಳಿ ಯ ಕಚೇರಿಯಲ್ಲಿ

Read More