ತಾಜಾ ಸುದ್ದಿ

ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗಾಂಜಾ ಬೆಳೆದ ವೈದ್ಯ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ…

ಶಿವಮೊಗ್ಗ: ಮನೆಯಲ್ಲಿಯೇ ಹೈಟೆಕ್ ಮಾದರಿಯಲ್ಲಿ ಗಾಂಜ ಬೆಳೆದಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಗಾಂಜ ಬೆಳೆದ ಎಂಬಿ ಬಿಎಸ್, ಎಂಡಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿzರೆ.ತಮಿಳುನಾಡಿನ ವಿಘ್ನರಾಜ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಣ್ಣಪುಟ್ಟ ಸಮಾಜಗಳು ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ ಅತ್ಯಗತ್ಯ

ಸಾಗರ : ಸಣ್ಣಪುಟ್ಟ ಸಮಾಜ ಗಳು ಮುಖ್ಯವಾಹಿನಿಗೆ ಬರಬೇಕಾ ದರೆ ಶಿಕ್ಷಣ ಅತ್ಯಾಗತ್ಯ. ಮಕ್ಕಳು ಸಿಗುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಅಂಕ ಗಳಿಸುವ ಮೂಲಕ ಸಮಾಜಕ್ಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅರ್ಚಕರನ್ನು ಪೂಜ್ಯ ಭಾವನೆಯಿಂದ ನೋಡಿ: ಸ್ವಾಮೀಜಿ

ಶಿವಮೊಗ್ಗ: ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ನಮ್ಮ ಭಾರತೀಯ ಸಮುದಾಯಗಳು ಮತ್ತು ಸಂಸ್ಕೃತಿಯನ್ನು ನೋಡಿದ ಅವರು ಸಂಸ್ಕೃತಿ ಮತ್ತು ಧರ್ಮವನ್ನು ಬೇರೆ ಬೇರೆ ಎಂದು ಇಲ್ಲಿನ ಆಚಾರ ವಿಚಾರಗಳನ್ನು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜು.೮: ಕೇಂದ್ರ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ…

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರು ವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶೈಕ್ಷಣಿಕವಾಗಿ ಪ್ರತಿಭಾವಂತರಾಗಲು ಸಂಸ್ಕೃತಿ- ಸಂಸ್ಕಾರ ಅಗತ್ಯ: ದಿನಕರ್

ದಾವಣಗೆರೆ: ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾಭ್ಯಾಸವು ಕೇವಲ ಅಂಕಪಟ್ಟಿ -ಪದವಿಗಳಿಗೆ ಸೀಮಿತವಾಗಿದೆ. ನಮ್ಮ ಸಮುದಾಯದ ಸಂಸ್ಕಾರ, ಸಂಸ್ಕೃತಿ ಸಭ್ಯತೆಗಳು ಶೈಕ್ಷಣಿಕ ಸಾಧನೆಗಳಿಗೆ ಪೂರಕವಾಗುತ್ತದೆ. ನಾವು ನಮ್ಮ ಕುಟುಂಬ ಕೇವಲ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಚನ ಸಾಹಿತ್ಯ ಕನ್ನಡ ಸಾಹಿತ್ಯಕ್ಕೆ ಶ್ರೇಷ್ಟತೆಯನ್ನು ತಂದು ಕೊಟ್ಟ ಸಾಹಿತ್ಯ

ಭದ್ರಾವತಿ: ಕನ್ನಡ ಸಾಹಿತ್ಯಕ್ಕೆ ಒಂದು ಶ್ರೇಷ್ಠತೆಯನ್ನು ತಂದು ಕೊಟ್ಟು ಅದರ ಶ್ರೀಮಂತಿಕೆಯನ್ನು ಹೆಚ್ಚಿಸಿದ ಹಾಗು ಜಗತಿಕ ಮಹತ್ವವನ್ನು ತಂದು ಕೊಟ್ಟ ಸಾಹಿತ್ಯ ಎಂದರೆ ಅದು ಕನ್ನಡ ಭಾಷೆಯಲ್ಲಿನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತುರ್ತು ಪರಿಸ್ಥಿತಿಯ ಕರಾಳ ದಿನದ ಆಚರಣೆ..

ಭದ್ರಾವತಿ: ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ತುರ್ತುಪರಿಸ್ಥಿತಿಯ ಕರಾಳ ದಿನಗಳು ಪ್ರಜಪ್ರಭುತ್ವದ ಕಗ್ಗೊಲೆ ಮಾಡಿ ಇಡೀ ಭಾರತ ದೇಶದ ಮೇಲೆ ತುರ್ತು

Read More
ಇತರೆಉದ್ಯೋಗತಾಜಾ ಸುದ್ದಿ

ಸರ್ಕಾರ ಖಾಸಗಿ ಬಸ್‌ಗಳಿಗೂ ಉಚಿತ ಪ್ರಯಾಣ ವಿಸ್ತರಿಸಿ…

ಶಿಕಾರಿಪುರ : ಈಗಾಗಲೇ ಕಾಂಗ್ರೆಸ್ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದಂತೆ ಖಾಸಗಿ ಬಸ್‌ಗಳಿಗೂ ಮಾನ್ಯತೆ ನೀಡುವ ಮೂಲಕ ಉಚಿತ ಪ್ರಯಾಣದ ವ್ಯವಸ್ಥೆಯನ್ನು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಹಿಳಾ ಶಿಕ್ಷಣದಿಂದ ಉತ್ತಮ ಸಮುದಾಯ ಸಾಧ್ಯ: ಡಿಸಿ ಸೆಲ್ವಮಣಿ

ಶಿವಮೊಗ್ಗ: ಮಹಿಳಾ ಸಬಲೀಕ ರಣದಲ್ಲಿ ಶಿಕ್ಷಣವೇ ಮೊದಲ ಪ್ರಮುಖ ವಿಚಾರವಾಗಿದ್ದು ಮಹಿಳಾ ಶಿಕ್ಷಣದಿಂದ ಮಾತ್ರ ಉತ್ತಮ ಸಮುದಾಯ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಭಿಪ್ರಾಯಪಟ್ಟರು.ನಗರದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಜೂ.೨೭:ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ

ಶಿವಮೊಗ್ಗ: ಜಿ ಒಕ್ಕಲಿಗರ ಸಂಘ, ವಿವಿಧ ಒಕ್ಕಲಿಗೆ ಸಂಘಟ ನೆಯ ಮುಖಂಡರು, ಜಿಡ ಳಿತ, ಮಹಾನಗರ ಪಾಲಿಕೆ, ಜಿ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಜೂ.೨೭ರಂದು ಬೆ.೧೧

Read More