ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವೆ: ವಿಜಯೇಂದ್ರ ವಿಶ್ವಾಸ…

ಶಿವಮೊಗ್ಗ: ಶಿಕಾರಿಪುರ ನನ್ನ ಜನ್ಮಭೂಮಿ. ಇದನ್ನೇ ಈಗ ಕರ್ಮ ಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ. ಇದು ನನ್ನ ಪುಣ್ಯದ ಫಲ. ಇಲ್ಲಿಯವರೆಗೆ ತಮ್ಮ ತಂದೆ ಬಿ ಎಸ್ ಯಡಿಯೂರಪ್ಪ ಅವರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಷ್ಠಿತ ಎನ್‌ಯು ಆಸ್ಪತ್ರೆಯಿಂದ ಪ್ರಥಮ ಬಾರಿಗೆ ಯಶಸ್ವಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್: ಡಾ| ಪ್ರವೀಣ್

ಶಿವಮೊಗ್ಗ: ಎನ್.ಯು. ಆಸ್ಪತ್ರೆ ಸಮೂಹವು ಮಲೆನಾ ಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ (ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ನಡೆಸಿದ್ದು, ಈ ಭಾಗದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಧಕರ ಗೌರವಿಸುವುದರಿಂದ ಇತರರಿಗೂ ಪ್ರೇರಣೆ: ಡಿಸಿ

ಶಿವಮೊಗ್ಗ: ಸಾಧಕರನ್ನು ಗೌರವಿಸುವುದರಿಂದ ಸಮಾಜದಲ್ಲಿ ಇತತರಿಗೂ ಪ್ರೇರಣೆ ನೀಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಾಹಸ ಮನೋಭಾವ ಬೆಳೆಸಿಕೊಳ್ಳ ಬೇಕು ಎಂದು ಜಿಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ನೇಪಾಳದಿಂದ ಶಿವಮೊಗ್ಗದ ಗೋಪಾಳದವರೆಗೂ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಯುವಪೀಳಿಗೆಯಲ್ಲಿ ನಾಯಕತ್ವ ಗುಣ ಅತ್ಯಂತ ಮುಖ್ಯ : ಡಿಸೋಜ

ಶಿವಮೊಗ್ಗ: ಜೀವನದಲ್ಲಿ ಯಶಸ್ಸು ಸಾಧಿಸಲು ಎಲ್ಲ ಪರಿಸ್ಥಿತಿ ಗಳನ್ನು ಸಮರ್ಥವಾಗಿ ನಿಭಾಯಿ ಸುವ ನಾಯಕತ್ವ ಗುಣ ಅತ್ಯಂತ ಅವಶ್ಯಕ. ಯುವಜನರು ನಾಯ ಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಉಲ್ಲೇಖ ಖಂಡನೀಯ: ಗೌಡ

ಶಿವಮೊಗ್ಗ: ರಾಜ್ಯದಲ್ಲಿ ಬಜ ರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಅತ್ಯಂತ ಖಂಡನೀಯ ಎಂದು ಬಜರಂಗದಳದ ವಿಭಾಗ ಸಂಯೋಜಕ ರಾಜೇಶ್ ಗೌಡ ಹೇಳಿzರೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿ ಕಾಟಾಚಾರದ ಪ್ರಣಾಳಿಕೆ ಮಾಡಿಲ್ಲ…

ಶಿವಮೊಗ್ಗ: ಬಿಜೆಪಿ ಕಾಟಾಚಾರದ ಪ್ರಣಾಸಳಿಕೆ ಮಾಡಿಲ್ಲ. ಎ ಸ್ತರದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಸಲಹೆ ಪಡೆದು ಸೂಚನೆಗಳನ್ನು ಆಹ್ವಾನಿಸಿ ಜನಪ್ರಿಯ ಜನೋಪಯೋಗಿ ಜನಹಿತ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ಗ್ರಾಮಾಂತರದಲ್ಲಿ ಮತ್ತೊಮ್ಮೆ ಬಿಜೆಪಿ: ಅಶೋಕ್ ನಾಯ್ಕ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವು ಸಾಧಿಸಲಿದ್ದು, ಗ್ರಾಮಾಂ ತರ ಕ್ಷೇತ್ರಕ್ಕೆ ವಿಶೇಷ ಪ್ರನಾಳಿಕೆ ಸಿದ್ಧಪಡಿಸಿದೆ ಎಂದು ಶಾಸಕ ಕೆ.ಬಿ. ಅಶೋಕ್ ನಾಯ್ಕ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತಮ್ಮದೇ ಮುಖವಾಡ ಚನ್ನಬಸಪ್ಪರನ್ನು ಸೋಲಿಸಲು ಖೆಡ್ಡಾ ತೋಡಿರುವ ಈಶ್ವರಪ್ಪ: ನೆಮ್ಮದಿ ಶಿವಮೊಗ್ಗಕ್ಕೆ ಜೆಡಿಎಸ್ ಬೆಂಬಲಿಸಿ: ಆಯನೂರು ಮಂಜುನಾಥ್

ಶಿವಮೆಗ್ಗ: ತಮ್ಮ ಮಾನಸ ಪುತ್ರ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ ಅವರನ್ನು ಸೋಲಿಸುವುದೇ ಕೆ.ಎಸ್. ಈಶ್ವರಪ್ಪನವರ ಪ್ರಥಮ ಆದ್ಯತೆಯಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮತ ವಿಭಜನೆಗೆ ಅವಕಾಶ ಕೊಡದೆ ಜೆಡಿಎಸ್ ಬೆಂಬಲಿಸಿ…

ಶಿವಮೊಗ್ಗ: ಮತಗಳನ್ನು ವಿಭಜನೆ ಮಾಡಿ ಕೋಮುವಾದಿ ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಮಾಡದೆ ಏಕಪಕ್ಷೀಯವಾಗಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಬೆಂಬಲಿಸಿ ಅತಿಹೆಚ್ಚು ಬಹುಮತದಿಂದ ಆಯ್ಕೆ ಮಾಡುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ವೆ.ಹೆಚ್. ನಾಗರಾಜ್ ಜೆಡಿಎಸ್ ಸೇರ್ಪಡೆ…

ಶಿವಮೊಗ್ಗ: ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಸೇರಿದಂತೆ ಹಲವು ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಇಂದು ಜೆಡಿಎಸ್ ಜಿಧ್ಯಕ್ಷ ಎಂ.ಶ್ರೀಕಾಂತ್, ಅಭ್ಯರ್ಥಿ ಆಯನೂರು ಮಂಜು ನಾಥ್ ಅವರ

Read More