ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೫ ನೇ ಬಾರಿಗೆ ಶೇ.100 ಫಲಿತಾಂಶ …

ಶಿಕಾರಿಪುರ :ಶುಕ್ರವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ತಾಲೂ ಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪದವಿಪೂರ್ವ ಕಾಲೇಜು ಸತತ ೫ ನೇ ಬಾರಿಗೆ ಶೇ.೧೦೦

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಅ+ ಶ್ರೇಣಿಯ ನ್ಯಾಕ್ ಮಾನ್ಯತೆ

ಶಿಕಾರಿಪುರ : ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಇದೇ ಏ.೧೨ ಮತ್ತು ೧೩ ರಂದು ಎರಡನೇ ಅವಽಗೆ ನ್ಯಾಕ್ ತಂಡವು ಭೇಟಿ ನೀಡಿ ಮಹಾವಿದ್ಯಾಲಯದ ಎಲ್ಲಾ ಚಟುವಟಿಕೆಗಳನ್ನು ಪರಿಶೀ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮತದಾನ ನಮ್ಮೆಲ್ಲರ ಕರ್ತವ್ಯ, ತಪ್ಪದೇ ಮತ ಚಲಾಯಿಸಿ…

ಶಿವಮೊಗ್ಗ: ಮತದಾನ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮತದಾರರು ಪ್ರತಿಯೊಬ್ಬರು ನಿರ್ಭೀತಿಯಿಂದ ತಪ್ಪದೇ ಮತ ಚಲಾಯಿಸಬೇಕು. ಪ್ರತಿನಿಧಿ ಆಯ್ಕೆಯ ಪ್ರಕ್ರಿಯೆಯಲ್ಲಿ ನಾವೆ ಲ್ಲರೂ ಪಾಲ್ಗೊಳ್ಳಬೇಕು ಎಂದು ಚುನಾವಣಾ ರಾಜ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನನ್ನ ಅವಧಿಯಲ್ಲಾದ ಕೆಲಸ ನೋಡಿ ಎಲ್ಲಾ ಸಮುದಾಯಗಳು ನನ್ನ ಕೈಹಿಡಿಯಲಿವೆ: ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳು ದಿಕ್ಕು ತಪ್ಪುತ್ತಿರುವ ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ತುರ್ತಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾ ನಾಯ್ಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ರಾಜೀನಾಮೆ ನೀಡಿ ಬಿಜೆಪಿ ಸೋಲಿಸುವ ಶಪಥ ಮಾಡಿದ ಗೌಡರು…

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀ ನಾಮೆ ನೀಡುತ್ತೇನೆ. ಶಿಕಾರಿಪುರ ದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ರುವ ನಾಗರಾಜ ಗೌಡರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏ.23: ಕೌಶಲ್ಯ ಅಭಿವದ್ಧಿ ತರಬೇತಿಗೆ ಪರೀಕ್ಷೆ …

ಶಿವಮೊಗ್ಗ: ಕೌಶಲ್ಯ ಅಭಿವೃದ್ಧಿ ಹಾಗೂ ವೃತ್ತಿ ಸೇವಾ ಅವಕಾಶಗಳ ಬಗ್ಗೆ ತರಬೇತಿ ಹಾಗೂ ಮಾರ್ಗ ದರ್ಶನ ನೀಡಲು ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸಂಸ್ಥೆ ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಶ್ವರಪ್ಪರ ರಾಜಕೀಯ ನಡೆಗೆ ಮೋದಿ ಪ್ರಶಂಸೆ; ಮಹತ್ವದ ಭರವಸೆ …

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.ಈಶ್ವರಪ್ಪ ಅವರು ಚುನಾವಣಾ ರಾಜಕೀ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದ್ವಿತಿಯ ಪಿಯು ಶಿವಮೊಗ್ಗ ಜಿ ಶೇ. 83.12 ಫಲಿತಾಂಶ ; ರಾಜ್ಯದಲ್ಲಿ ೮ನೇ ಸ್ಥಾನ

ಶಿವಮೊಗ್ಗ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿ ಶೇ. ೮೩.೧೩ ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ೮ನೇ ಸ್ಥಾನ ಪಡೆದಿದೆ. ಜಿಯ ಇಬ್ಬರು ವಿದ್ಯಾರ್ಥಿನಿ ಯರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ಜಿಲ್ಲೆಯ ೭ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಶೇಷಾದ್ರಿ…

ಶಿವಮೊಗ್ಗ: ಜಿಯಲ್ಲಿ ಈ ಬಾರಿ ಕಾಂಗ್ರೆಸ್ ಎ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್.ಪಿ.ಶೇಷಾದ್ರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿಯಿಂದ ಚನ್ನಬಸಪ್ಪ ನಾಮಪತ್ರ ಸಲ್ಲಿಕೆ…

ಶಿವಮೊಗ: ಕೊನೆಯ ಕ್ಷಣ ದಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗ ರೊಂದಿಗೆ ನಾಮಪತ್ರ ಸಲ್ಲಿಸಿದರು.ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ

Read More